Car Accident: ಚಿಕ್ಕಮಗಳೂರು (ನ್ಯೂಸ್ ಮಲ್ನಾಡ್ ವರದಿ) ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರೊಂದು ಸುಮಾರು 20 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ; ಮೂಡಿಗೆರೆ: ಕಾಡಾನೆ ದಾಳಿಯಿಂದ ಬೆಳೆಗಳು ನಾಶ
ಇದನ್ನೂ ಓದಿ; ಚಿಕ್ಕಮಗಳೂರು: ಗ್ಯಾಸ್ ಗೀಸರ್ ಸೋರಿಕೆ; ಯುವಕ ಸಾವು
ಕಾರಿನಲ್ಲಿ 9 ಜನ ಕೋಲಾರ ಜಿಲ್ಲೆಯಿಂದ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಹೊರಟಿದ್ದರು. ಕಾರು ಕಳಸ ತಾಲೂಕಿನ ಕಲ್ಮಕ್ಕಿಗೆ ಬರುತ್ತಿದ್ದಂತೆ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಇದನ್ನೂ ಓದಿ; ಸೀಬೆ ಹಣ್ಣಿನಲ್ಲಿ ಅಡಗಿದೆ ಆರೋಗ್ಯ ಮತ್ತು ಸೌಂದರ್ಯದ ಗುಟ್ಟು


ಇದನ್ನೂ ಓದಿ; ಅಮೆರಿಕದಲ್ಲಿ ಅಕ್ಕಿ ಖರೀದಿಗೆ ಮುಗಿಬಿದ್ದ ಜನ!; ಭಾರತದ ರಫ್ತು ನಿಷೇಧಕ್ಕೂ ಇದಕ್ಕೂ ಏನು ಸಂಬಂಧ!
Car Accident: ಕಾರು ಸುಮಾರು 20 ಅಡಿ ಎತ್ತರದಿಂದ ಬಿದ್ದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಪರಿಣಾಮ ಕಾರಿನಲ್ಲಿದ್ದ ಒಂಬತ್ತು ಜನರಿಗೆ ದೊಡ್ಡ ಮಟ್ಟದ ಗಾಯಗಳಾಗಿವೆ. ಗಾಯಾಳುಗಳನ್ನು ಕಳಸ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಒಂದೇ ಕಡೆಯಲ್ಲಿ ಇಷ್ಟೆಲ್ಲಾ ಸೇವೆ ಸಿಗುತ್ತೆ ಅಂತ ಗೊತ್ತಿದ್ದರೆ ನೀವು ಹತ್ತು ಕಡೆ ಅಲೆಯೋದು ತಪ್ಪುತ್ತೆ
- ರಾಜ್ಯದಲ್ಲಿ ಗಣನೀಯವಾಗಿ ಹೆಚ್ಚಳವಾದ ವ್ಯಾಘ್ರಗಳ ಸಂತತಿ
- ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿ ವಜಾ


ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ರಾಜ್ಯದಲ್ಲಿ ಗಣನೀಯವಾಗಿ ಹೆಚ್ಚಳವಾದ ವ್ಯಾಘ್ರಗಳ ಸಂತತಿ
- ಶೃಂಗೇರಿ: ಗ್ರಾ. ಪಂ ನೂತನ ಅಧ್ಯಕ್ಷರಿಂದ ಮಾದರಿ ನಡೆ
- ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿ ವಜಾ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-29.07.2023
- ಇಂದಿನ ಅಡಿಕೆ ರೇಟ್ ಎಷ್ಟಿದೆ ಎಂದು ನೋಡಿ ಬೆಟ್ಟೆ, ಗೊರಬಲು, ಸರಕು, ಇಡಿ | 29-06-2023
- ಸೀಬೆ ಹಣ್ಣಿನಲ್ಲಿ ಅಡಗಿದೆ ಆರೋಗ್ಯ ಮತ್ತು ಸೌಂದರ್ಯದ ಗುಟ್ಟು
- ಮೂಡಿಗೆರೆ: ಕಾಡಾನೆ ದಾಳಿಯಿಂದ ಬೆಳೆಗಳು ನಾಶ
- ಒಂದೇ ಕಡೆಯಲ್ಲಿ ಇಷ್ಟೆಲ್ಲಾ ಸೇವೆ ಸಿಗುತ್ತೆ ಅಂತ ಗೊತ್ತಿದ್ದರೆ ನೀವು ಹತ್ತು ಕಡೆ ಅಲೆಯೋದು ತಪ್ಪುತ್ತೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply