car accident: ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಕಾರೊಂದು ಮರಕ್ಕೆ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿ.ಹೆಚ್ ಕೈಮರದ ನಾರಾಯಣ ಗುರುಭವನದ ಎದುರುಗಡೆ ನಡೆದಿದೆ. ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ ಕೊಪ್ಪದ ಶ್ರೀಧರ್ ಎಂದು ತಿಳಿದು ಬಂದಿದೆ.
ಇದನ್ನೂ ಓದಿ; ಚಿಕ್ಕಮಗಳೂರು: ದಿಢೀರನೆ ಸುರಿದ ಮಳೆ; ಜನಜೀವನ ಸಂಪೂರ್ಣ ಅಸ್ತವ್ಯಸ್ತ!
car accident: ನಿನ್ನೆ ಸಂಜೆ ಸುಮಾರು 5.30 ರ ಹೊತ್ತಿಗೆ ಈ ಅವಘಡ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಕೆ.ಎ 14 ಬಿ 5310 ಟಾಟಾ ಇಂಡಿಗೊ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ; 4.43 ಕೋಟಿ ಮೌಲ್ಯದ 50 ಮೆಟ್ರಿಕ್ ಟನ್ ಅಡಿಕೆ ವಶ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರತಿದಿನ ನಿಂಬೆ ರಸ ಕುಡಿತೀರಾ?; ಹಾಗಾದ್ರೆ ಹುಷಾರ್! ಯಾಕೆ ಅಂತೀರಾ?; ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯದೋ ಅಷ್ಟೇ ಡೇಂಜರ್!
- ಗೂಗಲ್ ಮ್ಯಾಪ್ ಬಳಸಲು ಇಂಟರ್ನೆಟ್ ಬೇಡ; ಇದು ಹೇಗೆ ಸಾಧ್ಯ ಅಂತೀರಾ?, ಈ ಸ್ಟೋರಿ ಓದಿ
- ನೀವು ಅತಿಯಾಗಿ ನಿದ್ದೆ ಮಾಡುತ್ತೀರಾ?; ಹಾಗದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಬೆಕ್ಕು ತಾನೆ? ಕಚ್ಚಿದರೆ ಏನಾಗುವುದಿಲ್ಲ ಎಂಬ ನಿರ್ಲಕ್ಷ್ಯ ಬೇಡ
- ಚಿಕ್ಕಮಗಳೂರು: ದಿಢೀರನೆ ಸುರಿದ ಮಳೆ; ಜನಜೀವನ ಸಂಪೂರ್ಣ ಅಸ್ತವ್ಯಸ್ತ!
- ಚಿಕ್ಕಮಗಳೂರು: ಕಾಲೇಜಿಗೆ ಹಿಜಾಬ್ ಧರಿಸಿ ಬಂದ ಪ್ರಕರಣ; ಐಡಿಎಸ್’ಜಿ ಕಾಲೇಜು ಆಡಳಿತ ಮಂಡಳಿಯಿಂದ ಖಡಕ್ ಆದೇಶ.. ಏನಿದೆ ಆದೇಶದಲ್ಲಿ?
- ವಾಹನ ಮಾಲೀಕರೇ, ಚಾಲಕರೇ ಎಚ್ಚರ; ನಗರದಲ್ಲಿ ಹೆಚ್ಚಾಯಿತು ನಕಲಿ ಇನ್ಸೂರೆನ್ಸ್ ಜಾಲ
- 4.43 ಕೋಟಿ ಮೌಲ್ಯದ 50 ಮೆಟ್ರಿಕ್ ಟನ್ ಅಡಿಕೆ ವಶ
- ಶೃಂಗೇರಿ: ರಾತ್ರೋರಾತ್ರಿ ರಸ್ತೆಯ ಪಕ್ಕದಲ್ಲಿದ್ದ ಮರ ಕಡಿದು ಹೊತ್ತೊಯ್ದ ಕಳ್ಳರು; ಆಗುಂಬೆ: ಎರಡು ಕಾರುಗಳ ನಡುವೆ ಅಪಘಾತ
- ಪ್ರತಿದಿನ ನಿಂಬೆ ರಸ ಕುಡಿತೀರಾ?; ಹಾಗಾದ್ರೆ ಹುಷಾರ್! ಯಾಕೆ ಅಂತೀರಾ?; ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯದೋ ಅಷ್ಟೇ ಡೇಂಜರ್!
- ಗೂಗಲ್ ಮ್ಯಾಪ್ ಬಳಸಲು ಇಂಟರ್ನೆಟ್ ಬೇಡ; ಇದು ಹೇಗೆ ಸಾಧ್ಯ ಅಂತೀರಾ?, ಈ ಸ್ಟೋರಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-11.08.2023
- ನೀವು ಅತಿಯಾಗಿ ನಿದ್ದೆ ಮಾಡುತ್ತೀರಾ?; ಹಾಗದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು
intresting story ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply