(Card) ಕಟ್ಟಡ ಕಾರ್ಮಿಕರಿಕೆ ಕಾರ್ಮಿಕ ಕಾರ್ಡ್ ನೀಡುತ್ತಿದ್ದು, ಈ ಫಲಾನುಭವಿಗಳಿಗೆ ಹಲವು ಸೌಲಭ್ಯವನ್ನು ನೀಡುತ್ತಿದ್ದಾರೆ. ಯಾವುದೆಲ್ಲಾ ಸೌಲಭ್ಯ, ಇದಕ್ಕೆ ನೋಂದಾಣಿ ಹೇಗೆ, ಯಾವುದೆಲ್ಲಾ ದಾಖಲೆಗಳು ಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಅನರ್ಹರ ರೇಷನ್ ಕಾರ್ಡ್ ರದ್ದು!; ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ
ಕಟ್ಟಡ ಕಾರ್ಮಿಕರು ಕೆಲವು ದಾಖಲೆಗಳು ನೀಡುವ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ನವೀಕರಣ ಮಾಡಿಕೊಳ್ಳಬಹುದು.
ಇದನ್ನೂ ಓದಿ: ಅರಣ್ಯ ಒತ್ತುವರಿ ಮಾಡಿದವರಿಗೆ ಬಿಗ್ ಶಾಕ್; ನಾಳೆಯಿಂದ 10 ಜಿಲ್ಲೆಯಲ್ಲಿ ತೆರವು ಕಾರ್ಯ ಆರಂಭ
ಕಾರ್ಮಿಕ ಕಾರ್ಡ್ ನೋಂದಣಿ ನವೀಕರಣ ಮಾಡಿಕೊಳ್ಳಲು ಅಗತ್ಯ ದಾಖಲೆಗಳು
- ಉದ್ಯೋಗ ದೃಢೀಕರಣ ಪತ್ರ
- ಸ್ವಯಂ ದೃಢೀಕರಣ ಪತ್ರ
- ಮಂಡಳಿಯಿಂದ ವಿತರಿಸಿದ ಕಾರ್ಮಿಕ ಕಾರ್ಡ್
- ಆಧಾರ್ ಕಾರ್ಡ್ ಪ್ರತಿ
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ 2,000 ಹಣ ಬಂದಿಲ್ವಾ?; ಅಪ್ಡೇಟ್ ನೀಡಿದ ರಾಜ್ಯ ಸರ್ಕಾರ, ಏನಿದೆ ನೋಡಿ
ಈ ಕಾರ್ಡ್ ಇದ್ರೆ ಸಿಗಲಿವೆ ಈ ಎಲ್ಲಾ ಸೌಲಭ್ಯ:
- ಪಿಂಚಣಿ ಸೌಲಭ್ಯ
- ಕುಟುಂಬ ಪಿಂಚಣಿ ಸೌಲಭ್ಯ
- ದುರ್ಬಲತೆ ಪಿಂಚಣಿ
- ಟೂಲ್ ಕಿಟ್ ಸೌಲಭ್ಯ
- ಹೆರಿಗೆ ಸೌಲಭ್ಯ
- ಅಂತ್ಯಕ್ರಿಯೆ ವೆಚ್ಚ ಮತ್ತು ಅನುಗ್ರಹರಾಶಿ ಸಹಾಯಧನ
ಇದನ್ನೂ ಓದಿ: ಅನಧಿಕೃತ ಪಂಪ್ ಸೆಟ್ ಹೊಂದಿರುವ ರೈತರಿಗೆ ಸರ್ಕಾರದಿಂದ ಮತ್ತೊಂದು ಹೊಸ ಆದೇಶ; ಏನಿದೆ? ಮಿಸ್ ಮಾಡ್ದೆ ಈ ಸುದ್ದಿ ಓದಿ
- ಸಹಾಯಧನ
- ವೈದ್ಯಕೀಯ ಸಹಾಯಧನ
- ಅಪಘಾತ ಪರಿಹಾರಧನ
- ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ
- ಮದುವೆ ಸಹಾಯಧನ
- ತಾಯಿ ಮಗು ಸಹಾಯ ಹಸ್ತ

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






