CBI Job: CBI ನಲ್ಲಿ ಜಾಬ್‌ ಆಫರ್‌

CBI Job: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಕ್ರೆಡಿಟ್ ಆಫೀಸರ್ ನೇಮಕಾತಿ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲು ಪದವಿ ಪಾಸ್‌ ಆದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭಿಸಿದೆ.

ಹುದ್ದೆಯ ಹೆಸರು:
ಕ್ರೆಡಿಟ್ ಆಫೀಸರ್ಸ್

ಒಟ್ಟು ಹುದ್ದೆಗಳು:
1000 ಹುದ್ದೆಗಳು.


ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ಚದ ಆದೇಶ; ಏನದು ಆದೇಶ?


(CBI Job) ಹುದ್ದೆಯ ಮೀಸಲಾತಿವಾರು ಹಂಚಿಕೆ;
* ಎಸ್‌ಸಿ – 150
* ಎಸ್‌ಟಿ- 75
* ಒಬಿಸಿ – 270
* ಇಡಬ್ಲ್ಯೂಎಸ್- 100
* ಸಾಮಾನ್ಯ ವರ್ಗ – 405.

ಅರ್ಜಿ ಸಲ್ಲಿಸಲು ಬೇಕಾಗುವಾ ದಾಖಲೆಗಳು:
* ಅಧಾರ್‌ ಕಾರ್ಡ್‌
* ರೆಸ್ಯೂಮ್
* ಹಿಂದಿನ ವರ್ಷದ ಮಾಕ್ಸ್‌ ಕಾರ್ಡ್
* ಎಸ್‌ಎಸ್‌ಎಲ್‌ಸಿ ಮಾಕ್ಸ್‌ ಕಾರ್ಡ್
* ಪಿಯುಸಿ ಮಾಕ್ಸ್‌ ಕಾರ್ಡ್.


ಇದನ್ನೂ ಓದಿ: ಆಸ್ತಿ ಮಾಲೀಕರ ಗಮನಕ್ಕೆ;  ಇ-ಖಾತಾ ಇಲ್ಲದವರಿಗೆ ಬಿ-ಖಾತಾ ವಿತರಣೆ


ಅರ್ಜಿ ಶುಲ್ಕ :
* ಮಹಿಳೆಯರು/SC/ST/PWBD ಅಭ್ಯರ್ಥಿಗಳಿಗೆ 150 ರೂಪಾಯಿ ಹಾಗೂ ಎಲ್ಲಾ ಇತರ ಅಭ್ಯರ್ಥಿಗಳಿಗೆ 750 ರೂಗಳು.

 ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು?
* ಕನಿಷ್ಠ ವಯಸ್ಸಿನ ಮಿತಿ 20 ವರ್ಷ ಹಾಗೂ
ಗರಿಷ್ಠ ವಯಸ್ಸಿನ ಮಿತಿ 30 ವರ್ಷಗಳು ಇನ್ನು ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಗೆ ಅವಕಾಶವಿದೆ.


ಇದನ್ನೂ ಓದಿ: ಪಿಯುಸಿ ಪಾಸ್‌ ಆದ ವಿದ್ಯಾರ್ಥಿನಿಯರಿಗೆ ಸ್ಕಾಲರ್ಶಿಪ್; ಎಷ್ಟು ಸ್ಕಾಲರ್ಶಿಪ್‌ ಲಭ್ಯ, ಅರ್ಜಿ ಸಲ್ಲಿಕೆ ಹೇಗೆ?


ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://ibpsonline.ibps.in/cbicojan25/ ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ ಹೇಗೆ?
ಆಯ್ಕೆ ಪ್ರಕ್ರಿಯೆ ಆನ್‌ಲೈನ್ ಪರೀಕ್ಷೆಯ ಮೂಲಕ ನಡೆಯಲಿದೆ. ಇದರಲ್ಲಿ ವಿವರಣಾತ್ಮಕ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನವೂ ಸೇರಿರುತ್ತದೆ.


ಇದನ್ನೂ ಓದಿ: ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; SC-ST ಸಮುದಾಯದವರು ಮಿಸ್‌ ಮಾಡ್ಡೆ ಈ ಸುದ್ದಿ ಓದಿ


ಅರ್ಜಿ ಸಲ್ಲಿಕೆಯ ಆರಂಭದ ದಿನಾಂಕ;
30-01-2025.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ;
20-02-2025.

CBI: ಪಿಯುಸಿ ಪಾಸ್‌ ಆದ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶ
CBI: ಪಿಯುಸಿ ಪಾಸ್‌ ಆದ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶ

ಇದನ್ನೂ ಓದಿ: 1000 VAO ಹುದ್ದೆಗಳಿಗೆ ಅಂತಿಮ ಆಯ್ಕೆಪಟ್ಟಿ ಪ್ರಕಟ; ಚೆಕ್‌ ಮಾಡುವ ವಿಧಾನ ಇಲ್ಲಿದೆ…


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ