CBI Recruitment: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾವು 2024-25ನೇ ಹಣಕಾಸಿನ ವರ್ಷಕ್ಕೆ ಭರ್ತಿ ಮಾಡಲು ನೇಮಕ ಪ್ರಕಟಣೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ನರೇಗಾ ಕಾರ್ಮಿಕರಿಗೆ ಕೇಂದ್ರದಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ನೇಮಕಾತಿ ಬ್ಯಾಂಕ್ ಹೆಸರು:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ(CBI Recruitment:)
ಹುದ್ದೆಗಳ ಹೆಸರು:
ಅಪ್ರೆಂಟಿಸ್
ಇದನ್ನೂ ಓದಿ; ಗ್ಯಾರಂಟಿ ಯೋಜನೆಯ ಹಣ ಬಂದಿಲ್ವಾ..?; ಹಾಗಾದ್ರೆ ಇಲ್ಲಿದೆ ಗುಡ್ ನ್ಯೂಸ್
ಹುದ್ದೆಗಳ ಸಂಖ್ಯೆ:
3000
ಕರ್ನಾಟಕದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗಳಲ್ಲಿ ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ:
110
ವಿದ್ಯಾರ್ಹತೆ:
ಯಾವುದೇ ಪದವಿ ಉತ್ತೀರ್ಣರಾಗಿರಬೇಕು.
ಇದನ್ನೂ ಓದಿ; ರೈತರೇ ಗಮನಿಸಿ; ಫಸಲ್ ಭೀಮಾ ಯೋಜನೆಯಡಿ ಆಕ್ಷೇಪಣೆ ಸಲ್ಲಿಸಲು ಅವಕಾಶ
ವಯೋಮಿತಿ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ದಿನಾಂಕ 01-04-1996 ಮತ್ತು 31-03-2004 ರ ನಡುವೆ ಜನಿಸಿರಬೇಕು. ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು. ಇತರೆ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಪ್ರಮುಖ ದಿನಾಂಕಗಳು:
ಆನ್ ಲೈನ್ ಅಪ್ಲಿಕೇಶನ್ ಸಲ್ಲಿಸುವ ಪ್ರಾರಂಭ ದಿನಾಂಕ:
21-02-2024
ಇದನ್ನೂ ಓದಿ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಧಿಸೂಚನೆ ಪ್ರಕಟ;1000 ಹುದ್ದೆಗಳಿಗೆ ಅರ್ಜಿ ಆಹ್ವಾನ
ಆನ್ ಲೈನ್ ಅಪ್ಲಿಕೇಶನ್ ಸಲ್ಲಿಕೆಗೆ ಕೊನೆ ದಿನಾಂಕ:
06-03-2024

ಅರ್ಜಿ ಸಲ್ಲಿಕೆ ಹೇಗೆ?:
* ಆಸಕ್ತ ಅಭ್ಯರ್ಥಿಗಳು ವೆಬ್ ಸೈಟ್ ವಿಳಾಸ www.nats.education.gov.in ಗೆ ಭೇಟಿ ನೀಡಿ.
* ಓಪನ್ ಆದ ಪೇಜ್ ನಲ್ಲಿ ಕರಿಯರ್ ಸೆಕ್ಷನ್ ಗೆ ಭೇಟಿ ನೀಡಿ.
* ಅಪ್ರೆಂಟಿಸ್ ಪೋಸ್ಟ್ ಗಳ ಅರ್ಜಿಗೆ ರಿಜಿಸ್ಟ್ರೇಷನ್ ಪಡೆಯಿರಿ.
* ಯಾವ ಸಂಸ್ಥೆ/ ಬ್ಯಾಂಕ್ ಗೆ ಅರ್ಜಿ ಎಂದು ಆಯ್ಕೆ ಮಾಡಲು ಮರೆಯದಿರಿ.
ಇದನ್ನೂ ಓದಿ; ರೈತರೇ ಗಮನಿಸಿ; ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ; ಯಾವುದೆಲ್ಲಾ ಸೌಲಭ್ಯ, ಎಲ್ಲಿ ಅರ್ಜಿ ಸಲ್ಲಿಕೆ?
ಅರ್ಜಿ ಶುಲ್ಕ:
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.800
* ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.600
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-೧ ಅಭ್ಯರ್ಥಿಗಳಿಗೆ ರೂ.400
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ (CBI Recruitment:) ನಡೆಸಲಾಗುತ್ತದೆ. ಹಾಗೂ ಅಭ್ಯರ್ಥಿಗಳು ಯಾವ ರಾಜ್ಯದಿಂದ ಅರ್ಜಿ ಸಲ್ಲಿಸಿದರೋ ಆ ರಾಜ್ಯದ ಅಧಿಕೃತ ಸ್ಥಳೀಯ ಭಾಷೆಯಲ್ಲಿ ಪರಿಣಿತರಾಗಿರಬೇಕು. ಈ ಕುರಿತು ಪ್ರಮಾಣ ಪತ್ರ ಸಲ್ಲಿಸಬೇಕು, ಇಲ್ಲವಾದಲ್ಲಿ ಸ್ಥಳೀಯ ಭಾಷೆ ಸ್ಕಿಲ್ ಟೆಸ್ಟ್ ಗೆ ಹಾಜರಾಗಬೇಕು.
ಇದನ್ನೂ ಓದಿ; ಸೇನೆ ಸೇರಲು ಆಸಕ್ತ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ, ಆಯ್ಕೆ ವಿಧಾನ ಹೇಗೆ?
ಪರೀಕ್ಷೆ ಬರೆದವರನ್ನು ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ 1:4 ಅನುಪಾತದಲ್ಲಿ ಸಂದರ್ಶನಕ್ಕೆ ಕರೆದು ಮೆರಿಟ್ ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ಸುದ್ದಿಗಳನ್ನು ಓದಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply