CBI Recruitment: CBI ಬ್ಯಾಂಕ್‌ನಿಂದ ಉದ್ಯೋಗಾವಕಾಶ

CBI Recruitment: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (CBI) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ (CBI Recruitment: ) ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ರೈತರೇ ಗಮನಿಸಿ; fid ಮಾಡಿಸಲು ಇಂದು ಕೊನೆಯ ದಿನಾಂಕ; ಎಫ್.ಐ.ಡಿ ಎಲ್ಲಿ ಮಾಡಿಸಬೇಕು, ಯಾವುದೆಲ್ಲಾ ದಾಖಲೆಗಳು ಬೇಕು?

ನೇಮಕಾತಿ ಬ್ಯಾಂಕ್:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ

ಹುದ್ದೆ ಹೆಸರು:
ಸಫಾಯಿ ಕರ್ಮಚಾರಿ/ ಸಬ್ ಸ್ಟಾಫ್

ಹುದ್ದೆಗಳ ಸಂಖ್ಯೆ:
484

ಇದನ್ನೂ ಓದಿ; ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರವೂ ಹೆಚ್ಚಾಯ್ತು; ಇಂದಿನ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಗಮನಿಸಿ

ವಿದ್ಯಾರ್ಹತೆ:
ಹತ್ತನೇ ತರಗತಿ ಪಾಸ್.

CBI Recruitment: CBI ಬ್ಯಾಂಕ್‌ನಿಂದ ಉದ್ಯೋಗಾವಕಾಶ
CBI Recruitment: CBI ಬ್ಯಾಂಕ್‌ನಿಂದ ಉದ್ಯೋಗಾವಕಾಶ

ವೇತನ ಶ್ರೇಣಿ:
14,500- 28,145

ವಯೋಮಿತಿ:
ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 26 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ಅನ್ವಯವಾಗಲಿದ್ದು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ ಟಿ ಅಭ್ಯರ್ಥಿಗಳಿಗೆ 5 ವರ್ಷ ಇರುತ್ತದೆ.

CBI Recruitment: ಅರ್ಜಿ ಶುಲ್ಕ:
ಸಾಮಾನ್ಯ ಕೆಟಗರಿ / ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.850
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.175

ಇದನ್ನೂ ಓದಿ; ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ

ಅರ್ಜಿ ಶುಲ್ಕ ಪಾವತಿ ವಿಧಾನ :
ಆನ್‌ ಲೈನ್ ಮೂಲಕ.

ಆಯ್ಕೆ ವಿಧಾನ:
ಸ್ಪರ್ಧಾತ್ಮಕ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ ಮೂಲಕ ಆಯ್ಕೆ (CBI Recruitment: ) ನಡೆಸಲಾಗುತ್ತದೆ.

ಪ್ರಮುಖ ದಿನಾಂಕಗಳು
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
20-12-2023

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
09-01-2024

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?

ಪರೀಕ್ಷಾ ಪೂರ್ವ ತರಬೇತಿಗೆ ಪ್ರವೇಶ ಪತ್ರ ಬಿಡುಗಡೆ:
ಜನವರಿ 2024

ಪರೀಕ್ಷಾ ಪೂರ್ವ ತರಬೇತಿ:
ಜನವರಿ 2024

ಆನ್ ಲೈನ್ ಪರೀಕ್ಷೆ ದಿನಾಂಕ:
ಫೆಬ್ರುವರಿ 2024

ಇದನ್ನೂ ಓದಿ; ಡಿಸೆಂಬರ್‌ 23 ರಿಂದ ksrtc ಕಾರ್ಗೊ ಸೇವೆ ಪ್ರಾರಂಭ; ಸೇವೆಗೆ ಇಳಿಯಲಿವೆ 20 ಟ್ರಕ್‌

ಸ್ಥಳೀಯ ಭಾಷೆ ಪರೀಕ್ಷೆ ದಿನಾಂಕ:
ಮಾರ್ಚ್ 2024

ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ದಿನಾಂಕ:
ಏಪ್ರಿಲ್ 2024

ಪ್ರಮುಖ ಸುದ್ದಿಗಳನ್ನು ಓದಿ

  1. ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ
  2. ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
  3. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ;  ನೇರ ಸಂದರ್ಶನದ ಮೂಲಕ ಆಯ್ಕೆ
  4. ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
  5. 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?
  6. ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್‌
  7. ಏರ್‌ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
  8.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  9.  ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್‌ ಮಾಡಿ
  10. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  11. ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
  12. ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್‌; gig ವರ್ಕರ್ಸ್‌ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
  13. ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
  14. 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು;  ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
  15. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  16. ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
  17. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  18. sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್‌ ಟೇಬಲ್ ಗೆ ಅರ್ಜಿ ಆಹ್ವಾನ
  19. ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ;  ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
  20. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  21. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  22. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  23. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  24. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  25. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  26. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  27. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  28. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇