(CBI: ) ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
ಹುದ್ದೆಯ ವಿವರ:
ಬಿಸಿನೆಸ್ ಕರೆಸ್ಪಾಂಡೆಂಟ್ ಸೂಪರ್ವೈಸರ್ (ಬಿಸಿ ಸೂಪರ್ವೈಸರ್)
ವಯೋಮಿತಿ:
ಸೆಂಟ್ರಲ್ ಬ್ಯಾಂಕ್‌ನ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಯಾರಾದರೂ ಕನಿಷ್ಠ 21 ವರ್ಷ ಮತ್ತು ಗರಿಷ್ಠ 45 ವರ್ಷಗಳನ್ನು ಹೊಂದಿರಬೇಕು.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಇದರೊಂದಿಗೆ, ಕಂಪ್ಯೂಟರ್ ಜ್ಞಾನ (ಎಂಎಸ್ ಆಫೀಸ್, ಇಮೇಲ್, ಇಂಟರ್ನೆಟ್ ಇತ್ಯಾದಿ) ಇರಬೇಕು. M.Sc(ಐಟಿ)/ಬಿಇ(ಐಟಿ)/ಎಂಸಿಎ/ಎಂಬಿಎ ತಾಂತ್ರಿಕ ವಿದ್ಯಾರ್ಹತೆ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ಇದನ್ನೂ ಓದಿ: ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
(CBI:) ವೇತನ:
ಮಾಸಿಕ ವೇತನ: 12000 ರಿಂದ 15000
8000 ರಿಂದ 10000 ರೂ ಸಾಗಣೆ ಭತ್ಯೆ
3000 ರಿಂದ 4000 ರೂ ಇಂಟರ್ನೆಟ್
ಮೊಬೈಲ್ ಶುಲ್ಕ: ತಿಂಗಳಿಗೆ 500 ರೂ.
ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಅರ್ಜಿ ಸಲ್ಲಿಕೆ ಹೇಗೆ?;
ಸೆಂಟ್ರಲ್ ಬ್ಯಾಂಕ್ centralbankofindia.co.in ಅಧಿಕೃತ ವೆಬ್ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಡೌನ್ ಲೋಟ್ ಮಾಡಿಕೊಂಡು ಈ ಕೆಳಗಿನ ವಿಳಾಸಕ್ಕೆ ಕಳುಹಿಸುವುದು.
ಇದನ್ನೂ ಓದಿ; ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
ಅರ್ಜಿ ಸಲ್ಲಿಸುವ ವಿಳಾಸ:
ಪ್ರಾದೇಶಿಕ ಮುಖ್ಯಸ್ಥರು, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ,
ಪ್ರಾದೇಶಿಕ ಕಚೇರಿ, 2 ನೇ ಮಹಡಿ,
ಸಿಎಸ್ಐ ಕಟ್ಟಡ, ಪುಲಿಮೂಡು,
ಎಂಜಿ ರಸ್ತೆ, ತಿರುವನಂತಪುರಂ, ಕೇರಳ – 695001
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲದಿದ್ರೆ ಜನವರಿಯಿಂದ ಸಿಗಲ್ಲ ರೇಷನ್!
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದವರನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ; ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ; ಇಲ್ಲಿದೆ ನೋಡಿ ಡಿಟೈಲ್ಸ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
ಜನವರಿ 3, 2025

ಇದನ್ನೂ ಓದಿ; ಬೆಳೆವಿಮೆ ನೋಂದಣಿ ಕುರಿತು ಬಿಗ್ ಅಪ್ಡೇಟ್; ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






