(CCIL) ಕಾಟನ್ ಕಾರ್ಪೋರೇಷನ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; 5 ಲಕ್ಷ ರೈತರ ಖಾತೆಗೆ ಬರ ಪರಿಹಾರ ಮೊತ್ತ ಜಮಾ
ಹುದ್ದೆಯ ವಿವರ:
* ಅಸಿಸ್ಟೆಂಟ್ ಮ್ಯಾನೇಜರ್ (ಲೀಗಲ್)
* ಅಸಿಸ್ಟೆಂಟ್ ಮ್ಯಾನೇಜರ್ (ಅಧಿಕೃತ ಭಾಷೆ)
* ಮ್ಯಾನೇಜ್‌ಮೆಂಟ್ ಟ್ರೈನಿ (ಮಾರ್ಕೆಟಿಂಗ್)
* ಮ್ಯಾನೇಜ್‌ಮೆಂಟ್ ಟ್ರೈನಿ (ಅಕೌಂಟ್ಸ್)
* ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್
* ಜೂನಿಯರ್ ಅಸಿಸ್ಟೆಂಟ್ (ಸಾಮಾನ್ಯ)
* ಜೂನಿಯರ್ ಅಸಿಸ್ಟೆಂಟ್ (ಅಕೌಂಟ್ಸ್)
* ಜೂನಿಯರ್ ಅಸಿಸ್ಟೆಂಟ್ (ಹಿಂದಿ ಭಾಷಾಂತರಕಾರ)
ಇದನ್ನೂ ಓದಿ: ಅನ್ನದಾತರಿಗೆ ಮುಖ್ಯ ಮಾಹಿತಿ; ಕೃಷಿ ಸಂಬಂಧಿತ ಸೌಲಭ್ಯ ಪಡೆಯಲು ತಪ್ಪದೇ ಈ ಕೆಲಸ ಮಾಡಿ
ಹುದ್ದೆಯ ಸಂಖ್ಯೆ;
* ಅಸಿಸ್ಟೆಂಟ್ ಮ್ಯಾನೇಜರ್ (ಲೀಗಲ್): 1
* ಅಸಿಸ್ಟೆಂಟ್ ಮ್ಯಾನೇಜರ್ (ಅಧಿಕೃತ ಭಾಷೆ): 1
* ಮ್ಯಾನೇಜ್‌ಮೆಂಟ್ ಟ್ರೈನಿ (ಮಾರ್ಕೆಟಿಂಗ್): 11
* ಮ್ಯಾನೇಜ್‌ಮೆಂಟ್ ಟ್ರೈನಿ (ಅಕೌಂಟ್ಸ್): 20
* ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್: 120
* ಜೂನಿಯರ್ ಅಸಿಸ್ಟೆಂಟ್ (ಸಾಮಾನ್ಯ): 20
* ಜೂನಿಯರ್ ಅಸಿಸ್ಟೆಂಟ್ (ಅಕೌಂಟ್ಸ್): 40
* ಜೂನಿಯರ್ ಅಸಿಸ್ಟೆಂಟ್ (ಹಿಂದಿ ಭಾಷಾಂತರಕಾರ): 1
ಇದನ್ನೂ ಓದಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಜಮಾ ಕುರಿತು ಬಿಗ್ ಅಪ್ಡೇಟ್
ವಿದ್ಯಾರ್ಹತೆ:
* ಅಸಿಸ್ಟೆಂಟ್ ಮ್ಯಾನೇಜರ್ (ಲೀಗಲ್): ಕಾನೂನಿನಲ್ಲಿ ಪದವಿ, ಎಲ್‌ಎಲ್‌ಬಿ
* ಅಸಿಸ್ಟೆಂಟ್ ಮ್ಯಾನೇಜರ್ (ಅಧಿಕೃತ ಭಾಷೆ): ಸ್ನಾತಕೋತ್ತರ ಪದವಿ
* ಮ್ಯಾನೇಜ್‌ಮೆಂಟ್ ಟ್ರೈನಿ (ಮಾರ್ಕೆಟಿಂಗ್): ಕೃಷಿ ಕ್ಷೇತ್ರದಲ್ಲಿ ಎಂಬಿಎ
* ಮ್ಯಾನೇಜ್‌ಮೆಂಟ್ ಟ್ರೈನಿ (ಅಕೌಂಟ್ಸ್): ಸಿಎ, ಸಿಎಂಎ, ಎಂಬಿಎ, ಎಂ.ಕಾಂ., ಎಂಎಂಎಸ್, ಸ್ನಾತಕೋತ್ತರ ಪದವಿ
* ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್: ಬಿಎಸ್‌ಸಿ ಅಗ್ರಿಕಲ್ಚರ್
* ಜೂನಿಯರ್ ಅಸಿಸ್ಟೆಂಟ್ (ಸಾಮಾನ್ಯ): ಬಿಎಸ್‌ಸಿ ಅಗ್ರಿಕಲ್ಚರ್
* ಜೂನಿಯರ್ ಅಸಿಸ್ಟೆಂಟ್ (ಅಕೌಂಟ್ಸ್): ಬಿ.ಕಾಂ.
* ಜೂನಿಯರ್ ಅಸಿಸ್ಟೆಂಟ್ (ಹಿಂದಿ ಭಾಷಾಂತರಕಾರ): ಹಿಂದಿಯಲ್ಲಿ ಪದವಿ
ವಯೋಮಿತಿ:
ವಿವಿಧ ಹುದ್ದೆಗಳಿಗೆ ಅನುಗುಣವಾಗಿ 27 ವರ್ಷದಿಂದ 32 ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ.
ಇದನ್ನೂ ಓದಿ: ಪ್ರವಾಸಿ ಗೈಡ್ ಹುದ್ದೆಗೆ ಅರ್ಜಿ ಆಹ್ವಾನ; ಎಲ್ಲಿ? ಅರ್ಹತೆ ಏನಿರಬೇಕು, ಇಲ್ಲಿದೆ ಡಿಟೈಲ್ಸ್
ಅರ್ಜಿ ಸಲ್ಲಿಕೆ ಹೇಗೆ?:
cdn.digialm.com ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ:
* ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್ ವಿಭಾಗದ ಅಭ್ಯರ್ಥಿಗಳು 1,000 ರೂ.
* ಎಸ್‌ಸಿ / ಎಸ್‌ಟಿ / ಇಎಸ್‌ಎಂ / ಪಿಡಬ್ಲ್ಯುಡಿ ಅಭ್ಯರ್ಥಿಗಳು 250 ರೂ.
ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಲ್ಲಿದೆ ಮಾಹಿತಿ
ಆಯ್ಕೆ ವಿಧಾನ:
* ಲಿಖಿತ ಪರೀಕ್ಷೆ,
* ದಾಖಲಾತಿ ಪರಿಶೀಲನೆ
* ವೈದ್ಯಕೀಯ ಪರೀಕ್ಷೆ
(CCIL) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ:
ಜುಲೈ 2, 2024

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






