CCTV Trining: ಈ ತರಬೇತಿಯನ್ನು ನೀವು ಉಚಿತವಾಗಿ ಪಡೆಯಬಹುದು

CCTV Trining: ಸ್ವಂತವಾಗಿ ಉದ್ಯೋಗವನ್ನು ಆರಂಭಿಸಬೇಕೆಂದಿರುವ ಜನರಿಗೆ ಇಲ್ಲಿದೆ ಸುವರ್ಣ ಅವಕಾಶ
ಸ್ವಂತ ಕಂಪನಿ ಅಥವಾ ಸ್ವಂತ ವ್ಯವಹಾರ ಆರಂಭಿಸುವುದು ಅಷ್ಟು ಸುಲಭವಲ್ಲ. ಮೊದಲಿಗೆ ಯಾವ ವ್ಯವಹಾರ ನಡೆಸುವುದು ಎಂಬುದರಿಂದ ಹಿಡಿದು, ಅದಕ್ಕೆ ಹಣಕಾಸು ವ್ಯವಸ್ಥೆ, ಮಾರ್ಕೆಟಿಂಗ್ ಇತ್ಯಾದಿ ನಾನಾ ಅಂಶಗಳನ್ನು ಯೋಚನೆ ಮಾಡಬೇಕಾಗುತ್ತದೆ.

ಸ್ವಂತವಾಗಿ ಉದ್ಯೋಗ ಪ್ರಾರಂಭ ಮಾಡುವವರಿಗೆ ಗುಡ್ ನ್ಯೂಸ್ ಎನ್ನುವಂತೆ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಉಚಿತವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಹಾಗೂ ರಿಪೇರಿ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.


ಇದನ್ನೂ ಓದಿ: ಜೀವವಿಲ್ಲದ ದೇಹಗಳೊಂದಿಗೆ ಅಘೋರಿಗಳ ಜೀವನ…!; ಅಘೋರಿಗಳ ವಿಚಿತ್ರ ಜೀವನ ಶೈಲಿ ಕೇಳಿದ್ರೆ ಬೆಚ್ಚಿ ಬೀಳ್ತೀರಾ!


ಈ ಕುರಿತಂತೆ ರುಡ್ ಸೆಟ್ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌(ಸೆಕ್ಯುರಿಟಿ ಆಲಾರಾಂ, ಸ್ಮೋಕ್‌ ಡಿಟೆಕ್ಟರ್‌ ) ತರಬೇತಿಯನ್ನು ಆಯೋಜಿಸಲಾಗಿದೆ ಎಂದಿದೆ.


ಇದನ್ನೂ ಓದಿ: ರಾಜ್ಯದ BPL ಕಾರ್ಡ್ ದಾರರಿಗೆ ಮುಖ್ಯಮಂತ್ರಿಯಿಂದ ಮುಖ್ಯ ಮಾಹಿತಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ತರಬೇತಿ ನಡೆಯುವ ದಿನಾಂಕ:
29.01.25 ರಿಂದ 10.02.25ರ ವರೆಗೆ (13ದಿನ) ತರಬೇತಿ ನಡೆಯುತ್ತದೆ.


ಇದನ್ನೂ ಓದಿ: ಸ್ಕೂಲ್‌ ಬಸ್‌ಗೆ ಹಳದಿ ಕಲರ್‌ ಯಾಕೆ ಇರುತ್ತೆ ಗೊತ್ತಾ!; ಇದರ ಹಿಂದಿದೆ ರಹಸ್ಯ ಸಂದೇಶ!


ತರಬೇತಿಯಲ್ಲಿ ದೊರೆಯುವ ಸೌಲಭ್ಯಗಳು:
ಊಟ ಮತ್ತು ವಸತಿ ಉಚಿತವಾಗಿರುತ್ತದೆ.


ಇದನ್ನೂ ಓದಿ: SC-ST ನೇಮಕಾತಿ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; ಆದೇಶದಲ್ಲಿ ಏನಿದೆ ಗೊತ್ತಾ? ಇಲ್ಲಿದೆ ನೋಡಿ


ಅರ್ಜಿ ಸಲ್ಲಿಸಲು ಯಾರು ಅರ್ಹರು:
18 ರಿಂದ 45 ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ.


ಇದನ್ನೂ ಓದಿ: BOB:1267 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ ಅಪ್ಲೈಮಾಡಲು ಇಲ್ಲಿ ಕ್ಲಿಕ್‌ ಮಾಡಿ


ಅರ್ಜಿ ಸಲ್ಲಿಕ್ಕೆ ಹೇಗೆ:
ಆಸಕ್ತ ಸ್ವ ಉದ್ಯೋಗಾಕಾಂಕ್ಷಿಗಳು https://forms.gle/9LUE1UvHMAv21vRS7 ಈ ವೆಬ್‌ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

CCTV Trining: ಈ ತರಬೇತಿಯನ್ನು ನೀವು ಉಚಿತವಾಗಿ ಪಡೆಯಬಹುದು
CCTV Trining: ಈ ತರಬೇತಿಯನ್ನು ನೀವು ಉಚಿತವಾಗಿ ಪಡೆಯಬಹುದು

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ