Cent Bank Recruitment: Cent Bank Home Finance Limited

Cent Bank Recruitment:  ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ ಆಫೀಸರ್ ಮತ್ತು ಸೀನಿಯರ್ ಆಫೀಸರ್ (Cent Bank Home Finance Limited Recruitment 2023) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ.

ಇದನ್ನೂ ಓದಿ; sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್‌ ಟೇಬಲ್ ಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ:
* ಆಫೀಸರ್
* ಸೀನಿಯರ್ ಆಫೀಸರ್

ಹುದ್ದೆಗಳ ಸಂಖ್ಯೆ:
* ಆಫೀಸರ್ : 26
* ಸೀನಿಯರ್ ಆಫೀಸರ್ : 31
ಒಟ್ಟು ಹುದ್ದೆಗಳು: 60

ಹುದ್ದೆವಾರು ವಾರ್ಷಿಕ ವೇತನ:
* ಆಫೀಸರ್ : 4,20,000
* ಸೀನಿಯರ್ ಆಫೀಸರ್ : 4,60,000

ಇದನ್ನೂ ಓದಿ; ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ;  ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ

ವಿದ್ಯಾರ್ಹತೆ:
ಕೇಂದ್ರ ಅಥವಾ ರಾಜ್ಯ ಸರ್ಕಾರದ ಅಂಗೀಕೃತ ವಿಶ್ವವಿದ್ಯಾಲಯಗಳು / ಶಿಕ್ಷಣ ಸಂಸ್ಥೆಗಳಿಂದ ಯಾವುದೇ ಪದವಿ ಪಾಸ್ ಮಾಡಿರಬೇಕು.

ಅರ್ಹತೆ:
ಆಫೀಸರ್ ಹುದ್ದೆಗೆ ಒಂದು ವರ್ಷ ಕಾರ್ಯಾನುಭವ, ಸೀನಿಯರ್ ಆಫೀಸರ್ ಹುದ್ದೆಗೆ ಎರಡು ವರ್ಷ ಕಾರ್ಯಾನುಭವವನ್ನು ಹೊಂದಿರಬೇಕು.

Cent Bank Recruitment: Cent Bank Home Finance Limited
Cent Bank Recruitment: Cent Bank Home Finance Limited

ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ

ಇದನ್ನೂ ಓದಿ; ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ:
21-11-2023

ಅರ್ಜಿ ಸಲ್ಲಿಸಲು ಕೊನೆ ದಿನಾಂಕ :
11-12-2023

ಅಪ್ಲಿಕೇಶನ್ ತಿದ್ದುಪಡಿಗೆ ಕೊನೆ ದಿನಾಂಕ:
11-12-2023

ಅರ್ಜಿ ಸಲ್ಲಿಸುವ ವಿಧಾನ:
* ಐಬಿಪಿಎಸ್ ಆನ್ ಲೈನ್ ಅರ್ಜಿ ಪ್ರಕ್ರಿಯೆ ವೆಬ್ ಪುಟದ ವಿಳಾಸ ಕ್ಕೆ ಭೇಟಿ ನೀಡಿ.(https://ibpsonline.ibps.in/cbhfloct23/)
* ತೆರೆದ ವೆಬ್ ಪೇಜ್ ನಲ್ಲಿ ‘Click Here For New Registration’ ಎಂದಿರುವಲ್ಲಿ ಕ್ಲಿಕ್ ಮಾಡಿ.
* ಇ-ಮೇಲ್ ವಿಳಾಸ, ಮೊಬೈಲ್ ನಂಬರ್, ಇತರೆ ಮಾಹಿತಿಗಳನ್ನು ನೀಡಿ ರಿಜಿಸ್ಟ್ರೇಷನ್ ಪಡೆಯಿರಿ.
* ಮತ್ತೆ ಲಾಗಿನ್ ಆಗುವ ಮೂಲಕ, ವಿದ್ಯಾರ್ಹತೆ, ವೈಯಕ್ತಿಕ ವಿವರಗಳನ್ನು ನೀಡಿ ಅರ್ಜಿ ಸಲ್ಲಿಸಿ.

ಅಪ್ಲಿಕೇಶನ್ ಶುಲ್ಕ ವಿವರ:
ಸಾಮಾನ್ಯ / ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.500
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ರೂ.200
ಅಪ್ಲಿಕೇಶನ್ ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕು.

ಹೆಚ್ಚಿನ ಮಾಹಿತಿಗಳಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಓದಿರಿ.
https://www.cbhfl.com/

ಪ್ರಮುಖ ಸುದ್ದಿಗಳನ್ನು ಓದಿ

  1. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  2. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  3. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  4. ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರು; ಇಷ್ಟು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ; ಈ ಜಿಲ್ಲೆಗೆ ನಿರಾಸೆ ಮೂಡಿಸಿದ ಮಳೆರಾಯ
  5. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  6. ಈ ವರ್ಗದವರಿಗೆ ಗುಡ್ ನ್ಯೂಸ್‌; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
  7.  ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್​​​ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
  8. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  9. ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
  10. ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
  11. ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
  12. 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
  13. ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
  14. ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
  15. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  16.  ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
  17. ಯುಸಿಐಎಲ್‌ ನಿಂದ ಉದ್ಯೋಗಾವಕಾಶ; ಟ್ರೇಡ್‌ ಅಪ್ರೆಂಟಿಸ್‌ ಪೋಸ್ಟ್‌ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  18. ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
  19. ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
  20. ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
  21. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  22. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
  23. ಬಿಪಿಎಲ್‌ ಕಾರ್ಡ್‌ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇