Central Bank: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ: 15,000 ಸಂಬಳ

(Central Bank:) ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಣ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ:  BPL ಕಾರ್ಡ್‌ ಹೊಂದಿರುವ ವಿದ್ಯಾರ್ಥಿಗಳಿಗೆ ಸಿಗಲಿದೆ ಸ್ಕಾಲರ್‌ ಶಿಪ್; PUC ಪಾಸ್‌ ಆಗಿರುವ ವಿದ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ


ಸಂಸ್ಥೆಯ ಹೆಸರು :
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ

ಹುದ್ದೆ ಹೆಸರು:
ಅಪ್ರೆಂಟಿಸ್

ಹುದ್ದೆಗಳ ಸಂಖ್ಯೆ:
4500


ನ್ನೂ ಓದಿ: ಭಾರತ್ ಪೆಟ್ರೋಲಿಯಂ ಲಿಮಿಟೆಡ್‌ ನಲ್ಲಿ ಜಾಬ್‌; SSLC, PUC ವಿದ್ಯಾರ್ಹತೆ


(Central Bank:) ಉದ್ಯೋಗ ಸ್ಥಳ:
ಭಾರತದಾದ್ಯಂತ

ಸಂಬಳ:
ತಿಂಗಳಿಗೆ ರೂ. 15,000/-

ವಿದ್ಯಾರ್ಹತೆ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ/ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕು.


ನ್ನೂ ಓದಿ: ಪಾನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಇಂತಹವರಿಗೆ 10 ಸಾವಿರ ದಂಡ!


ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ಪಿಡಬ್ಲ್ಯೂಬಿಡಿ (ಯುಆರ್) ಅಭ್ಯರ್ಥಿಗಳು: 10 ವರ್ಷಗಳು
ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳು: 13 ವರ್ಷಗಳು
ಪಿಡಬ್ಲ್ಯೂಬಿಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳು: 15 ವರ್ಷಗಳು

(Central Bank:) ಅರ್ಜಿ ಶುಲ್ಕ:
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು: ರೂ. 400/-
SC/ST/ಎಲ್ಲಾ ಮಹಿಳೆಯರು/EWS ಅಭ್ಯರ್ಥಿಗಳು: ರೂ. 600/-
ಇತರ ಅಭ್ಯರ್ಥಿಗಳು: ರೂ. 800/-

ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಪರೀಕ್ಷೆ
ಸ್ಥಳೀಯ ಭಾಷಾ ಪರೀಕ್ಷೆ

ಅರ್ಜಿ ಸಲ್ಲಿಸುವುದು ಹೇಗೆ?:
https://nats.education.gov.in/student_type.php ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಜೂನ್ 23

Central Bank: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ: 15,000 ಸಂಬಳ
Central Bank: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ: 15,000 ಸಂಬಳ

ಇತ್ತೀಚಿನ ಜನಪ್ರಿಯ ಸುದ್ದಿಗಳು (Central Bank:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?