Central Board: CBSE ಯಿಂದ ಜಾಬ್‌ ಆಫರ್‌

(Central Board) ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು ಕೇಂದ್ರ ಸರ್ಕಾರದಡಿ ಕಾರ್ಯನಿರ್ವಹಿಸುವ ಶಿಕ್ಷಣ ಸಚಿವಾಲಯದಡಿಯ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: KSRTC ಬಸ್‌ ನಲ್ಲಿ ಪ್ರಯಾಣ ಮಾಡುವವರಿಗೆ ಸಿಹಿಸುದ್ದಿ; ಏನದು ಗೊತ್ತಾ? ಇಲ್ಲಿದೆ ನೋಡಿ


ಹುದ್ದೆಯ ವಿವರ;
* ಸೂಪರಿಂಟೆಂಡಂಟ್ (ಪೇ ಲೆವೆಲ್ 6)
* ಜೂನಿಯರ್ ಅಸಿಸ್ಟಂಟ್ (ಪೇ ಲೆವೆಲ್ 2)

ಹುದ್ದೆಯ ಸಂಖ್ಯೆ:
* ಸೂಪರಿಂಟೆಂಡಂಟ್ (ಪೇ ಲೆವೆಲ್ 6): 142
* ಜೂನಿಯರ್ ಅಸಿಸ್ಟಂಟ್ (ಪೇ ಲೆವೆಲ್ 2): 70

ವಿದ್ಯಾರ್ಹತೆ:
* ಸೂಪರಿಂಟೆಂಡಂಟ್ (ಪೇ ಲೆವೆಲ್ 6) ಹುದ್ದೆಗೆ ಯಾವುದೇ ಪದವಿ ಪಾಸಾಗಿರಬೇಕು. ಜೊತೆಗೆ 3 ವರ್ಷ ಕಾರ್ಯಾನುಭವ ಹೊಂದಿರಬೇಕು.
* ಜೂನಿಯರ್ ಅಸಿಸ್ಟಂಟ್ (ಪೇ ಲೆವೆಲ್ 2) ಹುದ್ದೆಗೆ ದ್ವಿತೀಯ ಪಿಯುಸಿ ಪಾಸಾಗಿರಬೇಕು. ಟೈಪಿಂಗ್ ಸ್ಕಿಲ್‌ ಹೊಂದಿರಬೇಕು.


ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ವಯೋಮಿತಿ:
ಯಾವುದೇ ಹುದ್ದೆಗೆ ಅರ್ಜಿ ಹಾಕಲು ಕನಿಷ್ಠ 18 ವರ್ಷ ಆಗಿರಬೇಕು. ಜೂನಿಯರ್ ಅಸಿಸ್ಟಂಟ್, ಸೂಪರಿಂಟೆಂಡಂಟ್‌ ಹುದ್ದೆಗೆ ಅರ್ಜಿ ಹಾಕಲು ಗರಿಷ್ಠ 27 ವರ್ಷ ವಯಸ್ಸು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಕೆ ಹೇಗೆ?:
* ಸಿಬಿಎಸ್‌ಇ ಅಧಿಕೃತ ವೆಬ್‌ಸೈಟ್‌ http://cbse.nic.in/ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:
* ಆಧಾರ್ ಕಾರ್ಡ್‌
* ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
* ದ್ವಿತೀಯ ಪಿಯುಸಿ ಅಂಕಪಟ್ಟಿ
* ಪದವಿ ಪ್ರಮಾಣಪತ್ರ
* ಇತರೆ ದಾಖಲೆಗಳು


ಇದನ್ನೂ ಓದಿ: 3 ಮದ್ಯದ ಬಾಟಲ್‌ ಖರೀದಿಸಿದ್ರೆ 1 ಫ್ರೀ; ಹೊಸ ವರ್ಷದ ಆಫರ್‌, ಯಾರಿಗುಂಟು ಯಾರಿಗಿಲ್ಲ!


ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
02-01-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
31-01-2025

Central Board: CBSE ಯಿಂದ ಜಾಬ್‌ ಆಫರ್‌
Central Board: CBSE ಯಿಂದ ಜಾಬ್‌ ಆಫರ್‌

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ