(central government) ಕೇಂದ್ರ ಸರ್ಕಾರದಿಂದ ಮಹಿಳೆಯರಿಗಾಗಿ ಬಡ್ಡಿ ಇಲ್ಲದೆ ಸಾಲವನ್ನು (loan) ನೀಡುತ್ತಿದೆ. ಹಾಗಾದರೆ ಯಾವ ಯೋಜನೆ, ಅರ್ಹತೆ (Eligibility) ಏನಿರಬೇಕು, ಅರ್ಜಿ ಸಲ್ಲಿಕೆ ಹೇಗೆ (How to Apply) ಎಂಬುದು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಜನಸಾಮಾನ್ಯರಿಗೆ ಗುಡ್ ನ್ಯೂಸ್; ಗಗನಕ್ಕೇರಿದ್ದ ಅಕ್ಕಿ ದರ ಇಳಿಕೆ;ಈಗ ಎಷ್ಟಿದೆ, ಇಲ್ಲಿದೆ ಡಿಟೈಲ್ಸ್
ಲಖ್ ಪತಿ ದೀದಿ ಯೋಜನೆ:(Lakhpati Didi Scheme)
ಮಹಿಳೆಯರ (woman) ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮತ್ತು ಅವರನ್ನು ಸಮರ್ಥರನ್ನಾಗಿ ಮಾಡಲು ಸರ್ಕಾರ ಈ ಯೋಜನೆಯನ್ನು (Lakhpati Didi Scheme) ಜಾರಿ ತಂದಿದೆ. ಪ್ರತಿವರ್ಷ ಲಕ್ಷಾಂತರ ಮಹಿಳೆಯರು ಈ ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ಕೇಂದ್ರ ಸರ್ಕಾರದ ಪ್ರಕಾರ, ಇದುವರೆಗೆ ಒಂದು ಕೋಟಿಗೂ ಹೆಚ್ಚು ಮಹಿಳೆಯರನ್ನು ಈ ಯೋಜನೆಯ ಲಾಭ ಪಡೆದಿದ್ದಾರೆ.
ಇದನ್ನೂ ಓದಿ; ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ; ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಅಹ್ವಾನ
(central government) ಯಾರು ಈ ಯೋಜನೆಗೆ ಅರ್ಹರು:
* 18 ರಿಂದ 50 ವರ್ಷದೊಳಗಿನ ಯಾವುದೇ ಮಹಿಳೆ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
* ಮಹಿಳೆಯರು ಸ್ವಸಹಾಯ ಗುಂಪಿಗೆ ಸೇರಿರಬೇಕು.
ಇದನ್ನೂ ಓದಿ; ಕೇವಲ ಆಧಾರ್ ಕಾರ್ಡ್ ಇದ್ರೆ ಸಾಕು ಬಡ್ಡಿಯಿಲ್ಲದೆ ಸಿಗುತ್ತೆ ಸಾಲ!; ಹೇಗೆ, ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ ಯಾವುದು:
* ಆಧಾರ್ ಕಾರ್ಡ್(Aadhaar card)
* ಪಾನ್ ಕಾರ್ಡ್(PAN card)
* ಬ್ಯಾಂಕ್ ಪಾಸ್ ಬುಕ್ (Bank pass book)
* ಆದಾಯ ಪುರಾವೆ (Income proof)(certificate)
ಇದನ್ನೂ ಓದಿ; ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್; ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ
ಎಷ್ಟು ಸಾಲ ಈ ಯೋಜನೆಯಲ್ಲಿ ನೀಡಲಾಗುತ್ತದೆ:(central government)
ಈ ಯೋಜನೆಯಲ್ಲಿ ಬಡ್ಡಿ ಇಲ್ಲದೆ 1 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳವರೆಗೆ ಸಾಲವನ್ನು ನೀಡಲಾಗುತ್ತದೆ.

ಇದನ್ನೂ ಓದಿ; ಯಾವುದೇ ಪರೀಕ್ಷೆ ಇಲ್ಲದೇ ಅಂಚೆ ಪೇಮೆಂಟ್ ಬ್ಯಾಂಕ್ ನಲ್ಲಿ ಉದ್ಯೋಗ; 47 ಹುದ್ದೆಗೆ ಅರ್ಜಿ ಆಹ್ವಾನ







Leave a Reply