ಬೆಂಗಳೂರು: ಬೆಂಗಳೂರು ಕೇಂದ್ರೀಯ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಮಹತ್ವದ ಕಾರ್ಯಾಚರಣೆಯನ್ನು ನಡೆಸಿ ಬರೊಬ್ಬರಿ 4.5 ಕೋಟಿ ರೂ ಮೌಲ್ಯದ ರಕ್ತಚಂದನವನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು ಸಿಸಿಬಿ ಪೊಲೀಸರು ಈ ಕಾರ್ಯಾಚರಣೆಯನ್ನು ನಡೆಸಿದ್ದು, ಈ ವೇಳೆ ಇಬ್ಬರು ಆರೋಪಿಗಳನ್ನೂ ಕೂಡ ವಶಕ್ಕೆ ಪಡೆದಿದ್ದಾರೆ.
ಒಟ್ಟು 4.5 ಕೋಟಿ ರೂ ಮೌಲ್ಯದ 9 ಟನ್ ರಕ್ತಚಂದನ ಮರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
.