CESCOM: ವಿದ್ಯುತ್ ನಿಗಮದಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ;

CESCOM:ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರು (CESCOM) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭಿಸಿದೆ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಯ ಹೆಸರು:
ಅಪ್ರೆಂಟಿಸ್‌.


ಇದನ್ನೂ ಓದಿ: BEL ನಿಂದ 350 ಹುದ್ದೆಗೆ ಅರ್ಜಿ ಆಹ್ವಾನ; ಆಕರ್ಷಕ ಸಂಬಳ


ಖಾಲಿ ಇರುವ ಹುದ್ದೆಗಳ ಸಂಖ್ಯೆ;
250

ಉದ್ಯೋಗ ಸ್ಥಳ:
ಮೈಸೂರು.


ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್‌ ಆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್‌ಶಿಪ್! ಈ ರೀತಿ ಮಾಡಿ ಅರ್ಜಿ ಸಲ್ಲಿಸಿ


ಈ ಹುದ್ದೆಗೆ ಸಂಬಳ ಎಷ್ಷು
ತಿಂಗಳಿಗೆ 8,000-9,000 ರೂಪಾಯಿ

ಈ ಹುದ್ದೆಗೆ ವಿದ್ಯಾಭ್ಯಾಸ ಏನು?
* ಪದವೀಧರ ಅಪ್ರೆಂಟಿಸ್: ಬಿಇ ಅಥವಾ ಬಿ.ಟೆಕ್, ಡಿಪ್ಲೊಮಾ
* ಡಿಪ್ಲೊಮಾ ಅಪ್ರೆಂಟಿಸ್‌: ಡಿಪ್ಲೊಮಾ,
* ನಾನ್ ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್: ಬಿಕಾಂ, ಬಿಬಿಎ, ಬಿಎ, ಬಿಸಿಎ, ಬಿಎಸ್‌ಸಿ ಮಾಡಿರಬೇಕಾಗುತ್ತದೆ.


ಇದನ್ನೂ ಓದಿ:  ಮಹಿಳೆಯರು 1000 ಹೂಡಿಕೆ ಮಾಡಿ 32,000 ಪಡೆಯಬಹುದು ಹೇಗೆ ಗೊತ್ತಾ…? ಏನಿದು ಸ್ಕಿಮ್?


ಅರ್ಜಿ ಸಲ್ಲಿಸಲು ಬೇಕಾಗುವಾ ದಾಖಲೆಗಳು:
* ಅಧಾರ್‌ ಕಾರ್ಡ್‌
* ರೆಸ್ಯೂಮ್
* ಅನುಭವ ಇದ್ದರೆ ಅದರ ಪತ್ರ
*‌ ಶೈಕ್ಷಣಿಕ ಮಾಕ್ಸ್‌ ಕಾರ್ಡ್
* ಎಸ್‌ಎಸ್‌ಎಲ್‌ಸಿ ಮಾಕ್ಸ್‌ ಕಾರ್ಡ್
* ಪಿಯುಸಿ ಮಾಕ್ಸ್‌ ಕಾರ್ಡ್


ಇದನ್ನೂ ಓದಿ:  ಕಾರ್ಮಿಕರಿಗೆ ಪ್ರತಿ ತಿಂಗಳು ಸಿಗಲಿದೆ 1000! ಈ ಕೆಲಸ ಮಾಡಿ ಸಾಕು


ಅರ್ಜಿ ಸಲ್ಲಿಕೆಯ ಆರಂಭದ ದಿನಾಂಕ:
20 ಜನವರಿ 2025.

ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ;
6 ಫೆಬ್ರವರಿ 2025 .

CESCOM: ವಿದ್ಯುತ್ ನಿಗಮದಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ;
CESCOM: ವಿದ್ಯುತ್ ನಿಗಮದಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ;

ಇದನ್ನೂ ಓದಿ: ಈ ಯೋಜನೆಯಲ್ಲಿ ಹೆಣ್ಣು ಮಕ್ಕಳಿಗೆ ಸಿಗಲಿದೆ 50 ಲಕ್ಷ! ಯಾವ ಯೋಜನೆ?


ಅರ್ಜಿ ಸಲ್ಲಿಕೆ ಹೇಗೆ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ https://cescmysore.karnataka.gov.in/ ವೆಬ್‌ ಸೈಟ್‌ ಗೆ ಬೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು


ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ; ಹೀಗೆ ಚೆಕ್‌ ಮಾಡಿ…


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ