CET Exam 2025 : CET ಪರೀಕ್ಷೆಯ ದಿನಾಂಕ ಬದಲಾವಣೆ ಗುರುವಾರದ ಬದಲು ಮಂಗಳವಾರ ನಡೆಯಲಿದೆ !
CET Exam 2025 :ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA ಕನ್ನಡಿಗಾರಿಗಾಗಿ ನಡೆಸಲಾಗುವ ಕನ್ನಡ ಭಾಷಾ ಪರಿಚಯ ದಿನಾಂಕವನ್ನು ಮರು ನಿಗದಿ ಪಡಿಸಲಾಗಿದೆ. 18 – 4 – 2025 ಶುಕ್ರವಾರ ರಂದು ನಡೆಸಲು ಯೋಜಿಸಿದ ಈ ಪರೀಕ್ಷೆಯನ್ನು ಈಗ ಮಂಗಳವಾರ 15-4-2025 ರಂದು ಪರೀಕ್ಷೆ ನಡೆಯುವುದು. ಪರೀಕ್ಷೆ ದಿನಾಂಕವನ್ನು ಏಕೆ ಬದಲಾಯಿಸಿದರು ಎಂದರೆ ಕ್ರಿಶನ್ ಧಾರ್ಮಿಕ ಹಬ್ಬವಾದ ಗುಡ್ ಫ್ರೈಡೇ ಶುಕ್ರವಾರರಂದು ಆಚರಿಸುತ್ತಾರೆ. ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಕಷ್ಟವಾಗುವುದು ಎಂದು ಸರ್ಕಾರ ಪರೀಕ್ಷೆ ದಿನಾಂಕವನ್ನು ಬದಲಿಸುವ ಯೋಜನೆ ಕೈಗೊಂಡಿದೆ.
ಪರೀಕ್ಷಾ ವೇಳಾಪಟ್ಟಿ
- ಕನ್ನಡ ಭಾಷಾ ಪರೀಕ್ಷೆ (ಹೊರನಾಡು & ಗಡಿನಾಡು ಕನ್ನಡಿಗರಿಗೆ):
- ದಿನಾಂಕ: 15-04 -2025 (ಮಂಗಳವಾರ)
- ಸಮಯ: ಬೆಳಿಗ್ಗೆ 10 :3 0 ರಿಂದ 11 : 30
- ಪರೀಕ್ಷಾ ಕೇಂದ್ರಗಳು: ಬೆಂಗಳೂರು, ಬೆಳಗಾವಿ, ವಿಜಯಪುರ, ಮಂಗಳೂರುಸಿಇಟಿ ೨೦೨೫ ಪ್ರವೇಶ
ಪರೀಕ್ಷೆ (ಮುಖ್ಯ ವಿಷಯಗಳಿಗೆ):
ದಿನಾಂಕ: 16/4/2025 ಮತ್ತು 17/4/2025
ಇತರೆ ವಿವರಗಳು: ಈ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಪ್ರವೇಶ ಪತ್ರದ ಬಗ್ಗೆ ಮಾಹಿತಿ
KEA ಅಧಿಕೃತ ವೆಬ್ಸೈಟ್ ಆದಂತಹ kea.kar.nic.in ನಲ್ಲಿ ಅರ್ಜಿ ಸಲ್ಲಿಸಿ . ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ನಿಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರದಲ್ಲಿ ಅಭ್ಯರ್ಥಿಯ ಹೆಸರು, ರಿಜಿಸ್ಟರ್ ನಂಬರ್, ಪರೀಕ್ಷೆಯ ಕೇಂದ್ರ ಸ್ಥಳಗಳ ವಿವರ, ಸಮಯ ಮತ್ತು ನಿಯಮಗಳನ್ನು ಸ್ಪಷ್ಟವಾಗಿ ನಮೂದಿಸಲಾಗುತ್ತದೆ. ಒಂದು ವೇಳೆ ಪ್ರವೇಶ ಪತ್ರ ಇಲ್ಲದೆ ಇದ್ದರೆ ಅಭ್ಯರ್ಥಿಗಳನ್ನು ಪರೀಕ್ಷೆಗೆ ಅನುಮತಿಸಲಾಗುವುದಿಲ್ಲ.
ಆಧಿಕೃತ ವೆಬ್‌ಸೈಟ್: https://kea.kar.nic.in
ಅಭ್ಯರ್ಥಿಗಳ ಗಮನಕ್ಕೆ :- ಈ ಪರೀಕ್ಷೆಯು ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಹೆಚ್ಚಳವನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಸುವರ್ಣ ಅವಕಾಶಗಳನ್ನು ಒದಗಿಸುತ್ತದೆ. ಸಮಯವನ್ನು ವ್ಯರ್ಥ ಮಾಡದೆ ತಯಾರಿಯನ್ನು ಮಾಡಿಕೊಳ್ಳಿ

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





