CET Subsidy: 2023ನೇ ಸಾಲಿನ CETಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ 2023-24ನೇ ಸಾಲಿನಲ್ಲಿ ವೈದ್ಯಕೀಯ, ಇಂಜಿನಿಯರ್, ಕೃಷಿ ಹಾಗೂ ಪಶುವಿಜ್ಞಾನ ಕೋರ್ಸ್‌ಗಳಿಗೆ ಪ್ರಥಮ ವರ್ಷಕ್ಕೆ ದಾಖಲಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಹಾಯಧನ ನೀಡಲಾಗುತ್ತಿದೆ.
ದಿನಾಂಕ: 14-02-2022ರಂದು ನಡೆದ ರಾಜ್ಯ ಸಮಿತಿ ಸಭೆಯಲ್ಲಿ 2023ನೇ CET ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ 2023-24ನೇ ಸಾಲಿನಲ್ಲಿ ವೈದ್ಯಕೀಯ, ಇಂಜಿನಿಯರ್, ಕೃಷಿ ಹಾಗೂ ಪಶುವಿಜ್ಞಾನ ಕೋರ್ಸ್‌ಗಳಿಗೆ ಪ್ರಥಮ ವರ್ಷಕ್ಕೆ ದಾಖಲಾದ ವಿದ್ಯಾರ್ಥಿಗಳಿಗೆ (CET Subsidy) ವಿಶೇಷ ಶಿಷ್ಯವೇತನವನ್ನು ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಯ ವತಿಯಿಂದ 04 ವರ್ಷಕ್ಕೆ ಸಹಾಯಧನ ನೀಡಲಾಗುತ್ತಿದೆ.
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ಚದ ಆದೇಶ; ಏನದು ಆದೇಶ?

ಅರ್ಜಿ ಸಲ್ಲಿಸಲು ಇರುವಾ ಷರತ್ತುಗಳು;
1. ವಿದ್ಯಾರ್ಥಿಯು 2022-23ನೇ ಸಾಲಿನಲ್ಲಿ ಸರ್ಕಾರಿ/ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅರ್ಹತಾ ಪರೀಕ್ಷೆಯೂ ಸೇರಿದಂತೆ ಒಟ್ಟಾರೆ (ಅಗ್ರಿಗೇಟ್) ಗರಿಷ್ಠ ಅಂಕಗಳಿಸಿ ಪರೀಕ್ಷಾ ಪ್ರಾಧಿಕಾರದಿಂದ ಹಂಚಿಕೆಯಾದ ಕಾಲೇಜಿನಲ್ಲಿ 2023-24ನೇ ಸಾಲಿನಲ್ಲಿ ದಾಖಲಾತಿ ಹೊಂದಿರಬೇಕು.
2. ವಿದ್ಯಾರ್ಥಿಯು 1 ರಿಂದ 12ನೇ ತರಗತಿಯವರೆಗೆ ಸರ್ಕಾರಿ/ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣವನ್ನು ಕರ್ನಾಟಕದಲ್ಲಿಯೇ ಪೂರೈಸಿರಬೇಕು. 1 ರಿಂದ 12ನೇ ತರಗತಿಯವರೆಗೆ ಕರ್ನಾಟಕದಲ್ಲಿಯೇ ವ್ಯಾಸಂಗ ಮಾಡಿರುವ ಬಗ್ಗೆ ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷೆಕರಿಂದ/ಪ್ರಾಂಶುಪಾಲರಿಂದ ಪಡೆದ ವ್ಯಾಸಂಗ ಪ್ರಮಾಣ ಪತ್ರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ದೃಢೀಕರಿಸಿ Online ಮುಖಾಂತರ Upload ಮಾಡಬೇಕು.
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ಚದ ಆದೇಶ; ಏನದು ಆದೇಶ?
3. ವಿದ್ಯಾರ್ಥಿಯು ವೃತ್ತಿಪರ ಶಿಕ್ಷಣವನ್ನು ಪೂರ್ಣಗೊಳಿಸುವವರೆಗೂ ವರ್ಷಕ್ಕೊಮ್ಮೆ/ಪ್ರತಿ ಸೆಮಿಸ್ಟರ್‌ನಲ್ಲಿ ಕನಿಷ್ಠ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ ದೃಢೀಕೃತ ಅಂಕಪಟ್ಟಿಗಳ ಪ್ರತಿಯನ್ನು ವ್ಯಾಸಂಗ ಮಾಡಿರುವ ಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಿಸಿ Upload ಮಾಡಬೇಕು.
4. ವಿದ್ಯಾರ್ಥಿಯು ತನ್ನ ಕೋರ್ಸ್ ಅವಧಿಯಲ್ಲಿ ಪ್ರಥಮ ದರ್ಜೆಗಿಂತಲೂ ಕಡಿಮೆ ಅಂಕ ಗಳಿಸಿ ಉತ್ತೀರ್ಣರಾಗಿದ್ದಲ್ಲಿ ಆ ಅವಧಿಯಿಂದ ಶಿಷ್ಯವೇತನವನ್ನು ಮುಂದುವರಿಸಲಾಗುವುದಿಲ್ಲ.
5. ವೃತ್ತಿಪರ ಶಿಕ್ಷಣ ಶಿಷ್ಯವೇತನ ಪಡೆಯಲು Online ಮುಖಾಂತರ ಕಾಲೇಜು ಮುಖ್ಯಸ್ಥರ ಸೂಕ್ತ ಶಿಫಾರಸ್ಸಿನೊಂದಿಗೆ (ಸಹಿ ಮತ್ತು ಮೊಹರಿನೊಂದಿಗೆ) ದೃಢೀಕರಿಸಿ ಪ್ರತಿಯನ್ನು Upload ಮಾಡಬೇಕು.
ಇದನ್ನೂ ಓದಿ: ಆಸ್ತಿ ಮಾಲೀಕರ ಗಮನಕ್ಕೆ; ಇ-ಖಾತಾ ಇಲ್ಲದವರಿಗೆ ಬಿ-ಖಾತಾ ವಿತರಣೆ
6. ಆಯಾ ಸಾಲಿನಲ್ಲಿ ವ್ಯಾಸಂಗ ಪ್ರಮಾಣ ಪತ್ರವನ್ನು ಕಾಲೇಜು ಮುಖ್ಯಸ್ಥರ ಸೂಕ್ತ ಶಿಫಾರಸ್ಸಿನೊಂದಿಗೆ (ಸಹಿ ಮತ್ತು ಮೊಹರಿನೊಂದಿಗೆ) ದೃಢೀಕರಿಸಿ Upload ಮಾಡಬೇಕು. ಹಾಗೂ ಪ್ರತಿಗಳನ್ನು ನಿಧಿಗಳ ಕಛೇರಿಗೆ ಸಲ್ಲಿಸುವುದು.
7. CBSE/ICSE ಪಠ್ಯಕ್ರಮ ಹೊರತುಪಡಿಸಿ ರಾಜ್ಯ ಪಠ್ಯಕ್ರಮ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದು.

ಈ ಮೇಲ್ಕಂಡ ಎಲ್ಲಾ ಷರತ್ತಿನಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸುವುದು. ಅದರಂತೆ CET ರ‍್ಯಾಂಕಿಂಗ್ನಲ್ಲಿ ಅತಿ ಹೆಚ್ಚು ಅಂಕ ಪಡೆದ MBBS-25, BE-25, BSC-Agriculture-10 CET BVSC-10 ಒಟ್ಟು 70 ವಿದ್ಯಾರ್ಥಿಗಳಿಗೆ ಧನಸಹಾಯ(CET Subsidy) ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; SC-ST ಸಮುದಾಯದವರು ಮಿಸ್ ಮಾಡ್ಡೆ ಈ ಸುದ್ದಿ ಓದಿ
ಅರ್ಜಿ ಸಲ್ಲಿಸುವ ಆರಂಭದ ದಿನಾಂಕ;
01-02-2025
ಅರ್ಜಿ ಸಲ್ಲಿಸುವ ಕೊನೆಯಾ ದಿನಾಂಕ;
15-02-2025
ಅರ್ಜಿ ಸಲ್ಲಿಸಿದ ದಾಖಲೆಗಳನ್ನು ಕಛೇರಿಗೆ ಸಲ್ಲಿಸಲು ಕೊನೆಯ ದಿನಾಂಕ:
20-02-2025.
ಅರ್ಜಿ ಸಲ್ಲಿಕೆ ಹೇಗೆ?
ಇಲಾಖಾ ವೆಬ್ಸೈಟ್ www.schooleducation.kar.nic.in ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
SWF/TWF ONLINE SERVICE ಈಗಾಗಲೇ Online ಮುಖಾಂತರ ಅಜೀವ ಸದಸ್ಯತ್ವ (LIFE MEMBERSHIP CARD) ಪಡೆದಿರುವ ಶಿಕ್ಷಕರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ನಿವೃತ್ತ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿ; ಏನದು ಮಹತ್ವದ ಸುದ್ದಿ? ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೈಲ್ಸ್
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





