(CFTRI) ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಈ ಕೂಡಲೇ ಆನ್ ಲೈನ್ ಮೂಲಕ ಅರ್ಜಿ ಹಾಕಬಹುದು.
ಇದನ್ನೂ ಓದಿ; ಗುಪ್ತಚರ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; 660 ಹುದ್ದೆಗಳಿಗೆ ಅರ್ಜಿ ಆಹ್ವಾನ; sslc ತೇರ್ಗಡೆಯಾದವರೂ ಅರ್ಜಿ ಸಲ್ಲಿಸಿ
ಹುದ್ದೆಯ ವಿವರ:
ಪ್ರಾಜೆಕ್ಟ್ ಅಸೋಸಿಯೇಟ್-I
ಹುದ್ದೆಯ ಸಂಖ್ಯೆ:
01
ಉದ್ಯೋಗ ಸ್ಥಳ:
ಮೈಸೂರು
ವಿದ್ಯಾರ್ಹತೆ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಎಸ್ಸಿ, ಫುಡ್ ಸೈನ್ಸ್ & ಟೆಕ್ನಾಲಜಿ, ಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ; ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗ; ಕಮ್ಯುನಿಕೇಶನ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
ವಯೋಮಿತಿ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
25,000
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಇದನ್ನೂ ಓದಿ; ಈಗಷ್ಟೇ 18 ಆದವರಿಗೆ ಚುನಾವಣಾ ಆಯೋಗದಿಂದ ಬರ್ತ್ಡೇ ಗಿಫ್ಟ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಆಯ್ಕೆ ಪ್ರಕ್ರಿಯೆ:
* ಲಿಖಿತ ಪರೀಕ್ಷೆ
* ಸಂದರ್ಶನ
ಅರ್ಜಿ ಸಲ್ಲಿಕೆ ಹೇಗೆ?:
ಅಭ್ಯರ್ಥಿಗಳು https://patcell.cftri.res.in/ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
10/04/2024
ಇದನ್ನೂ ಓದಿ; ದ್ವೀತಿಯ ಪಿಯುಸಿ ಫಲಿತಾಂಶ;ಮರು ಮೌಲ್ಯಮಾಪನ, ಮರು ಎಣಿಕೆಗೆ ದಿನಾಂಕ ಫಿಕ್ಸ್; ಅರ್ಜಿ ಸಲ್ಲಿಸುವುದು ಹೇಗೆ
ಅರ್ಜಿ ಸಲ್ಲಿಸಲು ಕೊನೆಯ ದಿನ:
ಏಪ್ರಿಲ್ 13, 2024 (ಇಂದು)

ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ:
cftri.res.in
ಇದನ್ನೂ ಓದಿ; ಕಾಫಿ ಬೋರ್ಡ್ನಲ್ಲಿ ಜಾಬ್ ಆಫರ್; ಎಲ್ಲಿ? ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್







Leave a Reply