chaithra kunadapur : ಚೈತ್ರಾ ಕುಂದಾಪುರ ಗ್ಯಾಂಗ್‌ನಿಂದ ಸೀಜ್ ಆದ ಹಣ ಎಷ್ಟು ಗೊತ್ತಾ?

chaithra kunadapur :  ಉದ್ಯಮಿ ಗೋವಿಂದ ಪೂಜಾರಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಐದು ಕೋಟಿ ರೂ. ವಂಚನೆ ಮಾಡಿದ ಚೈತ್ತಾ ಕುಂದಾಪುರ ಮತ್ತು ಗ್ಯಾಂಗ್‌ನಿಂದ ಈಗಾಗಲೇ ಸಾಕಷ್ಟು ಪ್ರಮಾಣದ ನಗದು, ಚಿನ್ನಾಭರಣ ಮತ್ತು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೀಗೆ ವಶಪಡಿಸಿಕೊಳ್ಳಲಾದ ನಗದು ಮತ್ತು ವಸ್ತುಗಳ ಒಟ್ಟು ಮೌಲ್ಯ ಸುಮಾರು 3.67 ಕೋಟಿ ರೂ! ಅಂದರೆ ಗೋವಿಂದ ಪೂಜಾರಿಗೆ ವಂಚಿಸಿದ ಮೊತ್ತದಲ್ಲಿ ಸುಮಾರು ಶೇಕಡಾ 75ರಷ್ಟನ್ನು ಮರಳಿ ಪಡೆಯಲಾಗಿದೆ.

ಇದನ್ನೂ ಓದಿ; 108 ಅಡಿ ಎತ್ತರದ ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣ; ವಿಶ್ವದಲ್ಲಿಯೇ ಅತ್ಯಂತ ಎತ್ತರದ ಭವ್ಯ ಪ್ರತಿಮೆ

ಡಿಸಿಪಿ ಅಬ್ದುಲ್ ಅಹ್ಮದ್ ಹಾಗೂ ಎಸಿಪಿ ಲೀನಾ ಸುವರ್ಣಾ ನೇತೃತ್ವದ ತಂಡದಿAದ ವಿಚಾರಣೆ ನಡೆದ ವೇಳೆ ಮಾಹಿತಿ ಪಡೆದು ದಾಳಿ ಮಾಡಿ ಇವುಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಗಿದ್ದರೆ ಯಾರ ಕೈಯಿಂದ ಎಷ್ಟು ಸಿಕ್ಕಿದೆ ಎಂಬುದರ ವಿವರ ಇಲ್ಲಿದೆ.

ಚೈತ್ರಾ ಕುಂದಾಪುರ:
ದಿ ಕಿಂಗ್ ಪಿನ್ ಪ್ರಕರಣದ ನಂಬರ್ ಒನ್ ಆರೋಪಿಯಾಗಿರುವ ಚೈತ್ರಾ ಕುಂದಾಪುರ (chaithra kunadapur 🙂 ಕೈಯಿಂದ 81 ಲಕ್ಷ ನಗದು, 1.23 ಲಕ್ಷ ಮೌಲ್ಯದ ಚಿನ್ನಾಭರಣ, 1.8 ಕೋಟಿ ಮೊತ್ತದ ನಿಶ್ಚಿತ ಠೇವಣಿ, 12 ಲಕ್ಷ ಮೌಲ್ಯದ ಕಿಯಾ ಕಾರು ವಶವಾಗಿದೆ.

chaithra kunadapur :
chaithra kunadapur :

ಇದನ್ನೂ ಓದಿ; ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಗುಡ್ ನ್ಯೂಸ್;  ಕರ್ನಾಟಕ ಪ್ರವಾಸದ ಫೋಟೋ, ರೀಲ್ಸ್‌ ಹಂಚಿಕೊಳ್ಳಿ 2 ದಿನ ಉಚಿತ ಪ್ರವಾಸದ ಗಿಪ್ಟ್‌ ಪಡೆಯಿರಿ

ಗಗನ್ ಕಡೂರ್:
ಪ್ರಕರಣದ ಮಾಸ್ಟರ್ ಮೈಂಡ್ ಆಗಿರುವ, ವಂಚನೆಗೆ ಹಲವು ನಾಟಕಗಳನ್ನು ಹಣದ ನಿರ್ದೇಶಕ ಗಗನ್ ಕಡೂರು ಕೈಯಿಂದ 20 ಲಕ್ಷ ರೂ. ನಗದು ಸಿಕ್ಕಿದೆ.

ಶ್ರೀ ಅಭಿನವ ಹಾಲಶ್ರೀ:
ಹಿರೇಹಡಗಲಿಯ ಹಾಲಸ್ವಾಮಿ ಮಠದ ಶ್ರೀ ಅಭಿನವ ಹಾಲಶ್ರೀ ಅವರಿಗೆ ಸೇರಿದ ಸುಮಾರು 56 ಲಕ್ಷ ರೂ.ವನ್ನು ಮಠದಿಂದ ವಶಕ್ಕೆ ಪಡೆಯಲಾಗಿದೆ (ಮೈಸೂರಿನ ವಕೀಲ ಪ್ರಣವ್ ಪ್ರಸಾದ್ ಅಲ್ಲಿ ಇಟ್ಟುಬಂದ ಹಣ) ಪರಿಚಯಸ್ಸನ ಬಳಿ 25 ಲಕ್ಷ ರೂ.ಸಿಕ್ಕಿದೆ. 25 ಲಕ್ಷ ಮೌಲ್ಯದ ಇನ್ನೋವಾ ಕಾರು ವಶವಾಗಿದೆ.

ಇದನ್ನೂ ಓದಿ; ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ- 22.09.2023

ಧನರಾಜ್ ಹಾಗೂ ರಮೇಶ್:
ನಾಟಕದ ಪಾತ್ರಧಾರಿಗಳು ಚಿಕ್ಕಮಗಳೂರಿನ ಐಬಿಯಲ್ಲಿ ಕುಳಿತು ನಾನೇ ಆರೆಸ್ಸೆಸ್ ಪ್ರಚಾರಕ್ ವಿಶ್ವನಾಥ್ ಜಿ ಎಂದು ಪರಿಚಯಿಸಿಕೊಂಡ ರಮೇಶ್ ಮತ್ತು ಅವನಿಗೆ ವೇಷ ಹಾಕಿಸಿದ ಇನ್ನೋವಾ ಚಾಲಕ ಧನರಾಜ್ ಕೈಯಿಂದ ಸಿಕ್ಕಿರುವ ಮೊತ್ತ ಆರು ಲಕ್ಷ ರೂ. ಇದು ನಾಟಕದಲ್ಲಿ ಪಾತ್ರ ಮಾಡಿದ್ದಕ್ಕಾಗಿ ಅವರಿಗೆ ಸಿಕ್ಕಿರುವ ಸಂಭಾವನೆ.

ಹಾಲಶ್ರೀ ಖರೀದಿಸಿದ್ದ ಕಾರು ಈಗ ಸಿಸಿಬಿ ಕಚೇರಿಯಲ್ಲಿ:
ಹಾಲಶ್ರೀ ಸ್ವಾಮೀಜಿ ತಾನು ವಂಚನೆ ನಡೆಸಿ ಪಡೆದ ಹಣದಲ್ಲಿ ಜಾಗ ಖರೀದಿ, ಪೆಟ್ರೋಲ್ ಪಂಪ್ ಮಾಡಿದ್ದರು. ಅದರ ಜೊತೆ ಒಂದು ಇನ್ನೊವಾ ಕ್ರಿಸ್ಟಾ ಕಾರನ್ನೂ ಖರೀದಿಸಿದ್ದರು. ಸುಮಾರು 25 ಲಕ್ಷ ಮೌಲ್ಯದ ಕಾರು ಸಿಸಿಬಿ ಕಚೇರಿಯ ಮುಂಭಾಗದಲ್ಲಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
  2. ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
  3. ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
  4. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  5. ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
  6. ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
  7. hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
  8. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  9. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
  10. ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
  11. 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
  12. 14 ನ್ಯೂಸ್​ ಆ್ಯಂಕರ್​ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
  13. ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
  14. ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
  15. ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
  16. ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
  17. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  18. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  19. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
  20. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
  21. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
  22. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇