Sunday, December 3, 2023
Homeರಾಜ್ಯChaithra Kundapura: ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ

Chaithra Kundapura: ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ

Chaithra Kundapura: ಉಡುಪಿ: (ನ್ಯೂಸ್ ಮಲ್ನಾಡ್ ವರದಿ) ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ಅಭಿನವ ಹಾಲಶ್ರೀ ನಾಪತ್ತೆಯಾಗಿದ್ದಾರೆ.

ಇದನ್ನೂ ಓದಿ; ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; 60,000 ರವರೆಗೆ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಆಹ್ವಾನ

ಬಿಜೆಪಿಯಿಂದ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿರುವ ಆರೋಪದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ 8 ಮಂದಿಯ ವಿರುದ್ಧ ಉದ್ಯಮಿ ಗೋವಿಂದ ಪೂಜಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ 3 ನೇ ಆರೋಪಿಯಾದ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹಿರೇ ಹಡಗಲಿ ಹಾಲು ಮಠದ ಅಭಿನವ ಹಾಲಶ್ರೀ, ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

Chaithra Kundapura:
Chaithra Kundapura:

ಇದನ್ನೂ ಓದಿ; ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ

ಬೆಳಗಿನಿಂದ ಹಾಲಶ್ರೀ ಮೊಬೈಲ್ ಆಫ್ ಆಗಿದ್ದು, ಹಾಲ ಮಠಕ್ಕೂ ಬಾರದೇ ಅಜ್ಞಾತ ಸ್ಥಳಕ್ಕೆ ಸ್ವಾಮೀಜಿ ತೆರಳಿದ್ದಾರೆ. ಕಳೆದ ಎರಡು ದಿನಗಳಿಂದ ಸ್ವಾಮೀಜಿ ಅವರು ಮಠಕ್ಕೆ ಬಂದಿಲ್ಲ. ಚೈತ್ರಾಳ (Chaithra Kundapura:) ಬಂಧನ ಬಳಿಕ ಸ್ವಾಮೀಜಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಿ

 1. ಕೊಪ್ಪ: ಫೋಟೋ ವೈರಲ್ ಹಿನ್ನಲೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ; ಮುಸ್ಲಿಂ ಯುವಕರ ಜೊತೆ ಹೋಗಿದ್ದಾಳೆಂದು ನೈತಿಕ ಪೊಲೀಸ್ ಗಿರಿ
 2. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
 3. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
 4. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
 5. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?
 6. ಬಾಯಲ್ಲಿ ನೀರು ತರಿಸುವ ರಸಗುಲ್ಲ; ಅತ್ಯಂತ ಸರಳ ವಿಧಾನ
 7. ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್; ಏನದು ಗುಡ್ ನ್ಯೂಸ್
 8. ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
 9. ಭಾರತದಲ್ಲಿ ಭರ್ಜರಿ ಹೂಡಿಕೆ ಮಾಡಲಿರುವ ಅಮೆಜಾನ್
 10. ಶವಸಂಸ್ಕಾರದ ವೇಳೆ ನೀರಿನ ಮಡಕೆಯನ್ನು ಒಡೆಯಲು ಕಾರಣವೇನು ಗೊತ್ತೇ…?; ಇಲ್ಲಿದೆ ನೋಡಿ ಅನೇಕರಿಗೆ ತಿಳಿಯದ ಮಾಹಿತಿ….
 11. ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಪಡೆಯುವುದು ಹೇಗೆ?;  ಯಾವುದೆಲ್ಲಾ ದಾಖಲೆಗಳು ಬೇಕು
 12. ಕಾರಿದ್ದವರ ಬಿಪಿಎಲ್ ಕಾರ್ಡ್ ರದ್ದತಿ ಕುರಿತು ಬಿಗ್ ಅಪ್ಡೇಟ್ ಕೊಟ್ಟ ಸರ್ಕಾರ; ನಿಮ್ಮ ಮನೆಯಲ್ಲಿ ಕಾರ್ ಇದ್ದರೆ ರೇಷನ್ ಕಾರ್ಡ್ ಏನಾಗುತ್ತೆ?
 13. ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ವಾ?; ಬಿಪಿಎಲ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ ಆಗಬೇಕಾ?; ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೆ ಬಂಪರ್ ಆಫರ್ ನೀಡಿದ ಸರ್ಕಾರ
 14. ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?;  ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
 15. ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
 16. ಪೇರಳೆ ಬೆಳೆ ಬೆಳೆದು ಎಷ್ಟು ಲಾಭ ಮಾಡಬಹುದು ಗೊತ್ತಾ?; ಲಾಭ ತಿಳಿದರೆ ಅಚ್ಚರಿ ಆಗೋದು ಗ್ಯಾರಂಟಿ
 17. ಸಕತ್ ಟೇಸ್ಟಿ ಈ ಗೋಧಿ ಹಿಟ್ಟಿನ ಹಲ್ವಾ; 4 ಸಾಮಗ್ರಿಗಳಿದ್ರೆ ಸಾಕು ರೆಡಿಯಾಗುತ್ತೆ ಈ ಸಿಹಿ ತಿಂಡಿ
 18. ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ;  ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ಬಿಡುಗಡೆ
 19. ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು;  ಟಿಕೆಟ್ ದರ ಎಷ್ಟು ಗೊತ್ತಾ?
 20. intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇

Most Popular

Recent Comments