Sunday, December 3, 2023
Homeಮಲೆನಾಡುಚಿಕ್ಕಮಗಳೂರುChaithra Kundapura : ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ

Chaithra Kundapura : ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ

Chaithra Kundapura : ಉಡುಪಿ/ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಉದ್ಯಮಿಯೊಬ್ಬರಿಗೆ ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ ಬಗ್ಗೆ ಒನ್ನೊಂದೆ ಮಾಹಿತಿ ಹೊರಬೀಳುತ್ತಿದೆ.

ಇದನ್ನೂ ಓದಿ; ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?

ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ(Chaithra Kundapura) :
ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ನಾನೇ ಎಂದು ಚೈತ್ರಾ ಕುಂದಾಪುರ ಪುಕಾರು ಎಬ್ಬಿಸಿದ್ದಳು ಎಂಬ ಮಾಹಿತಿ ತಿಳಿದುಬಂದಿದೆ. ನನಗೆ ಕೇಂದ್ರದ ಪ್ರಭಾವಿ ಸಚಿವರ ಪರಿಚಯವಿರುವುದಾಗಿ ಹೇಳಿಕೊಂಡಿದ್ದ ಚೈತ್ರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮುಂದಿನ ಚುನಾವಣೆಗೆ ಟಿಕೆಟ್ ಇಲ್ಲ. ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ನಾನೇ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ; 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು

ಉದ್ಯಮಿ ಗೋವಿಂದ ಪೂಜಾರಿಗೆ ಹೀಗೆ ಹೇಳಿ ನಂಬಿಸಿದ್ದ ಚೈತ್ರ ಮತ್ತು ಸಹಚರರು, ತನ್ನ ಬಿಲ್ಡಪ್ ಹೆಚ್ಚಿಸಿಕೊಳ್ಳಲು ಜೊತೆಗೆ ಇತರ ಯುವಕರನ್ನ ಇರಿಸಿಕೊಂಡಿದ್ದಳು. ತನಗೆ ಲೋಕಸಭೆ ಟಿಕೆಟ್ ಎಂದು ಹಲವರನ್ನು ನಂಬಿಸಿದ್ದ ಚೈತ್ರಳ ಮಾತನ್ನು ನಂಬಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಹಣ ನೀಡಿದ್ದರು.

Chaithra Kundapura :
Chaithra Kundapura :

ಇದನ್ನೂ ಓದಿ; ರೈತರಿಗೆ ಕಾಡುತ್ತಿರುವ ಮತ್ತೊಂದು ಭೀತಿ…!; ಗೊಬ್ಬರ ಬೆಲೆ ಏರಿಕೆ ಆಗಲಿದೆಯಾ…?; ಯಾವ ಗೊಬ್ಬರಕ್ಕೆ ಸಬ್ಸಿಡಿ ಸಿಗಲಿದೆ

ಬಿಜೆಪಿ ಪರ ಸಭೆಗಳಲ್ಲಿ ಭರ್ಜರಿ ಪ್ರಚಾರ:
ಉತ್ತರ ಕರ್ನಾಟಕ ಭಾಗದ ಹಲವೆಡೆ ಭಾರೀ ಬೇಡಿಕೆಯ ಭಾಷಣಗಾರ್ತಿಯಾಗಿದ್ದಳು, ಹಲವು ಹಿಂದೂ ಪರ, ಬಿಜೆಪಿ ಪರ ಸಭೆಗಳಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಳು. ಆದರೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚೈತ್ರಾಳಿಗೆ ಮಾರ್ಕೆಟಿಂಗ್ ಇರಲಿಲ್ಲ.

ಪ್ರಮುಖ ಸುದ್ದಿಗಳನ್ನು ಓದಿ

  1. ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
  2. 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
  3. ಭರ್ಜರಿಯಾಗಿ ಇಳಿದ ಚಿನ್ನ, ಬೆಳ್ಳಿ ಬೆಲೆಗಳು; ಇಲ್ಲಿದೆ ಇಂದಿನ ದರಪಟ್ಟಿ- 14.09.2023
  4. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-14.09.2023
  5. ರೈತರೇ ಗಮನಿಸಿ: ಇಂದಿನ ಅಡಿಕೆ ಧಾರಣೆ ಹೀಗಿದೆ; ಬೆಟ್ಟೆ, ಗೊರಬಲು, ಸರಕು, ಇಡಿ- 14.09.2023
  6. ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
  7. ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
  8. ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
  9. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  10. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  11. ಕೊಪ್ಪ: ಫೋಟೋ ವೈರಲ್ ಹಿನ್ನಲೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ; ಮುಸ್ಲಿಂ ಯುವಕರ ಜೊತೆ ಹೋಗಿದ್ದಾಳೆಂದು ನೈತಿಕ ಪೊಲೀಸ್ ಗಿರಿ
  12. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
  13. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
  14. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
  15. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?
  16. ಬಾಯಲ್ಲಿ ನೀರು ತರಿಸುವ ರಸಗುಲ್ಲ; ಅತ್ಯಂತ ಸರಳ ವಿಧಾನ
  17. ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್; ಏನದು ಗುಡ್ ನ್ಯೂಸ್
  18. ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
  19. ಭಾರತದಲ್ಲಿ ಭರ್ಜರಿ ಹೂಡಿಕೆ ಮಾಡಲಿರುವ ಅಮೆಜಾನ್
  20. ಶವಸಂಸ್ಕಾರದ ವೇಳೆ ನೀರಿನ ಮಡಕೆಯನ್ನು ಒಡೆಯಲು ಕಾರಣವೇನು ಗೊತ್ತೇ…?; ಇಲ್ಲಿದೆ ನೋಡಿ ಅನೇಕರಿಗೆ ತಿಳಿಯದ ಮಾಹಿತಿ….

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇

Most Popular

Recent Comments