(Chaithra Kundapura) ಬಿಗ್ ಬಾಸ್ ಫಿನಾಲೆಗೆ ಕೆಲವೇ ವಾರ ಬಾಕಿ ಇದೆ. ಈ ವಾರ ಭವ್ಯಾ ಗೌಡ, ಚೈತ್ರಾ ಕುಂದಾಪುರ, ಧನ್ ರಾಜ್ ಆಚಾರ್, ಮೋಕ್ಷಿತಾ ಪೈ ಹಾಗೂ ತ್ರಿವಿಕ್ರಮ್ ಒಟ್ಟು ಐದು ಜನ ನಾಮಿನೇಟ್ ಆಗಿದ್ದಾರೆ.
ಇದನ್ನೂ ಓದಿ: 17,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಇವರಲ್ಲಿ ಈ ವಾರ ಮನೆಯಿಂದ ಹೊರಬರುವುದು ಚೈತ್ರಾ ಕುಂದಾಪುರ ಅನ್ನೋ ಲೆಕ್ಕಾಚಾರದಲ್ಲಿ ಬಿಗ್ ಬಾಸ್ ವೀಕ್ಷಕರು ಇದ್ದು, ಮನೆಯಿಂದ ಆಚೆ ಬರಲಿದ್ದಾರೆ ಎಂಬ ಮಾಹಿತಿ ಲಭಿಸಿದೆ
ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ 50,000ದ ವರೆಗೆ ಸ್ಕಾಲರ್ ಶಿಪ್; ಅರ್ಹರು ಯಾರು? ಇಲ್ಲಿದೆ ನೋಡಿ
ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಕುಂದಾಪುರ ಅವರು ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಸುದೀಪ್ ಅವರಿಂದ ಎಷ್ಟು ಬಾರಿ ಭೇಷ್ ಎನಿಸಿಕೊಂಡಿದ್ದಾರೆ. ತಾಳ್ಮೆಯ ಕಟ್ಟೆ ಒಡೆದು ಚೈತ್ರಾ ಕುಂದಾಪುರ ವಿರುದ್ಧ ಸುದೀಪ್ ಅವರು ಕೂಗಾಡಿದ ಉದಾಹರಣೆಯೂ ಸಾಕಷ್ಟಿದೆ. ಈಗ ಚೈತ್ರಾ ಕುಂದಾಪುರ ಅವರು ಕಂಡ ಕನಸು ನುಚ್ಚು ನೂರಾಗಿದೆ. ಹೌದು, ಚೈತ್ರಾ ಕುಂದಾಪುರ ಬಿಗ್ ಬಾಸ್ ಮನೆಯಿಂದ ಈ ವಾರ ಎಲಿಮಿನೇಟ್ ಆಗಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್!; ಶೀಘ್ರವೇ ಗೌರವಧನ ಹೆಚ್ಚಳ
ಬಿಗ್ ಬಾಸ್ ಈ ವಾರದ ಸರಣಿ ಟಾಸ್ಕ್ ಗಳಲ್ಲಿ ಹಾವು, ಏಣಿ ಆಟ ನಡೆದಿತ್ತು. ಅಂತಿಮವಾಗಿ ಎಲಿಮಿನೇಷನ್ ತೂಗುಗತ್ತಿಯಲ್ಲಿ ಭವ್ಯಾ, ಚೈತ್ರಾ, ಧನರಾಜ್, ಮೋಕ್ಷಿತಾ, ತ್ರಿವಿಕ್ರಮ್ ತಗ್ಲಾಕೊಂಡಿದ್ದರು. ಈ 5 ಸ್ಪರ್ಧಿಗಳಲ್ಲಿ ಈ ವಾರ ಚೈತ್ರಾ ಕುಂದಾಪುರ ಮನೆಯಿಂದ ಆಚೆ ಬರಲಿದ್ದಾರೆ ಎಂಬ ಮಾಹಿತಿ ನ್ಯೂಸ್ ಮಲ್ನಾಡ್ʼಗೆ ಲಭಿಸಿದೆ. ಇದು ಎಷ್ಟರಮಟ್ಟಿಗೆ ಸತ್ಯ ಆಗಲಿದೆ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ: ಇ-ಖಾತೆ ಕುರಿತು ಬಿಗ್ ಅಪ್ಡೇಟ್; ಏನದು ಗೊತ್ತಾ? ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





