Chaitra Kundapura: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಲಶ್ರೀ ಕೊನೆಗೆ ಸಿಕ್ಕಿದ್ದಿದ್ದಾನೆ.
ಇದನ್ನೂ ಓದಿ; ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
ಕಳೆದ ಚೈತ್ರಾ ಕುಂದಾಪುರ(Chaitra Kundapura:) ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು ಒಡಿಶಾದ ಕಟಕ್ ನಲ್ಲಿ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ; ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
ಕಟಕ್ ಬಳಿ ರೈಲಿನಲ್ಲಿ ಭುವನೇಶ್ವರದಿಂದ ಬೋಧ್ ಗಯಾಗೆ ತೆರಳುತ್ತಿದ್ದ ವೇಳೆ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಹಿಡಿದಿದ್ದಾರೆ. ಒಡಿಶಾ ಪೊಲೀಸರ ಸಹಕಾರದಿಂದ ಹಾಲಶ್ರೀಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದು, ಇಂದು ರಾತ್ರಿ ಬೆಂಗಳೂರಿಗೆ ಕರೆತರಲಿದ್ದಾರೆ. ಇನ್ನು ಚೈತ್ರಾ ಕುಂದಾಪುರ ಹೇಳಿದಂತೆ ವಿಚಾರಣೆ ವೇಳೆ ಸ್ವಾಮೀಜಿ ದೊಡ್ಡ ದೊಡ್ಡವರ ಹೆಸರು ಬಾಯಿಬಿಡುತ್ತರಾ ಎನ್ನುವ ಕುತೂಹಲ ಮೂಡಿಸಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
- ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
- hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
- ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
- ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
- 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
- 14 ನ್ಯೂಸ್ ಆ್ಯಂಕರ್ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
- ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
- ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
- ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
- ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
- ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
- ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
- ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
- ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
- ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
- ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್..!; ಆಫರ್ ತಿಳಿದ್ರೆ ವಾವ್ ಅಂತೀರಾ!?
intresting story ಓದಲು ಇಲ್ಲಿ ಕ್ಲಿಕ್ ಮಾಡಿ