Chandrayaan-3: ಚಂದ್ರಯಾನ – 3 ಯಶಸ್ಸಿಗೆ ಶ್ರೀ ಮೃತ್ಯುಂಜಯ ಮಾರ್ಕಂಡೇಶ್ವರ ಸನ್ನಿಧಿಯಲ್ಲಿ ಗ್ರಾಮ ಭಾರತ್ ವೇದಿಕೆಯಿಂದ ಪ್ರಾರ್ಥನೆ

Chandrayaan-3: ಖಾಂಡ್ಯ: (ನ್ಯೂಸ್ ಮಲ್ನಾಡ್ ವರದಿ) ಭಾರತದ ಚಂದ್ರಯಾನ-3 ವಿಕ್ರಮ ಲ್ಯಾಂಡರ್‌ ಇಂದು ಚಂದ್ರನ ಮೇಲೆ ಇಳಿಯಲಿದೆ. ಈ ಐತಿಹಾಸಿಕ ಕ್ಷಣಕ್ಕಾಗಿ ದೇಶದ ಕೋಟ್ಯಂತರ ಜನತೆ ಕಾತರದಿಂದ ಕಾಯುತ್ತಿದ್ದಾರೆ. ಈ ಚಂದ್ರನ ಮೇಲೆ ಇಳಿಯುವ ಪ್ರಕ್ರಿಯೆ ಯಶಸ್ವಿಯಾಗಲಿ.

ಇದನ್ನೂ ಓದಿ; ಚಿಕ್ಕಮಗಳೂರು: ಕಡವೆ ಬೇಟೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಆರೋಪಿ ಹೇಳಿದ್ದೇನು?

ವಿಜ್ಞಾನಕ್ಕೆ ದೈವದ ಅನುಗ್ರಹ ಇರಲಿ ಎಂಬ ಕಾರಣಕ್ಕೆ ಚಂದ್ರಯಾನ – 3 ಯಶಸ್ಸಿಗೆ ಚಿಕ್ಕಮಗಳೂರು ಜಿಲ್ಲೆಯ ಖಾಂಡ್ಯದ ಶ್ರೀ ಮೃತ್ಯುಂಜಯ ಮಾರ್ಕಂಡೇಶ್ವರ ಸನ್ನಿಧಿಯಲ್ಲಿ ಗ್ರಾಮ ಭಾರತ್ ವೇದಿಕೆಯಿಂದ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತು.


ಇತ್ತೀಚಿನ ಜನಪ್ರಿಯ ಸುದ್ದಿಗಳು   


Chandrayaan-3: ನಮ್ಮ ವಿಜ್ಞಾನಿಗಳ ಈ ಕೆಲಸ ವಿಶ್ವಕ್ಕೆ ಮಾದರಿಯಾಗಲಿದ್ದು, ಇಂದು ಇಡೀ ಜಗತ್ತೆ ಭಾರತದತ್ತ ಮುಖ ಮಾಡಿದೆ.
ಸಾವಿರಾರು ವಿಜ್ಞಾನಿಗಳು ಹಗಲಿರುಳು ಶ್ರಮಿಸಿದ್ದು ಇದು ನಮಗೆ ಹೆಮ್ಮೆಯ ಸಂಗತಿಯಾಗಿದೆ.

ಇದನ್ನೂ ಓದಿ; ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ವರ್ಗಾವಣೆ; ಇವರೇ ನೋಡಿ ಚಿಕ್ಕಮಗಳೂರಿನ ನೂತನ ಎಸ್ಪಿ

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?;  ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
  2. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮತ್ತೆ ಭುಗಿಲೆದ್ದ ದತ್ತಪೀಠ ವಿವಾದ
  3. ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
  4. ಪಕ್ಷ ಬಿಟ್ಟವರು ಮೋದಿಗಾಗಿ ವಾಪಸ್ ಬನ್ನಿ
  5. ಕೊಪ್ಪ: ಪಡಿತರ ಚೀಟಿ ತಿದ್ದುಪಡಿಗೆ ಸರ್ವರ್ ಡೌನ್
  6. ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಬಿಗ್‌ ಶಾಕ್!
  7. ಕಡೂರು ಸಮೀಪ ಕೈ ಶಾಸಕನ ಆಪ್ತನ ಕಾರು ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಚಾಲಕ ಪರಾರಿ
  8. ರೇಷನ್ ಕಾರ್ಡ್ ತಿದ್ದುಪಡಿ ಸರ್ವಡ್ ಡೌನ್, ಕಾದು ಕಾದು ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ ಜನ
  9. ಚಿಕ್ಕಮಗಳೂರು: ಜಿಂಕೆ ಬೇಟೆಯಾಡಿ ಪಾರ್ಟಿ ಮಾಡ್ತಿದ್ದಾಗ ಅಧಿಕಾರಿಗಳ ರೈಡ್
  10. ಚಿಕ್ಕಮಗಳೂರು: ಕಡವೆ ಬೇಟೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
  11. ಅಬ್ಬಾ! ಇಷ್ಟೊಂದು ದೊಡ್ಡ ಮೊತ್ತಕ್ಕೆ ಹರಾಜಾಯ್ತು ವಾಹನಗಳ ನಂಬರ್ ಪ್ಲೇಟ್
  12. ಹಳೆ ಬಸ್‌ಗೆ ಹೊಸ ಲುಕ್; ಇದು ksrtc ವಿನೂತನ ಪ್ರಯತ್ನ
  13. ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್
  14. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-22.08.2023
  15. ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
  16. ಈ ಕೆಂಪಿರುವೆ ಚಟ್ನಿ ಆರೋಗ್ಯಕ್ಕೆ ಎಷ್ಟು ಒಳ್ಳೇದು ಅಂತ ನಿಮಗೊತ್ತಾ?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇