CHANDRAYAANA-3: ಚಂದ್ರನ ಮೇಲೆ ಆಮ್ಲಜನಕ ಇರುವುದನ್ನು ಖಾತ್ರಿಪಡಿಸಿರುವ ರೋವರ್ ಪ್ರಜ್ಞಾನ್ ತನ್ನ ಕಾರ್ಯವನ್ನು ಮುಂದುವರೆಸಿದೆ.
ಇದನ್ನೂ ಓದಿ; ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು; ಟಿಕೆಟ್ ದರ ಎಷ್ಟು ಗೊತ್ತಾ?
ಬೆಂಗಳೂರಿನ ಇಸ್ರೋ ಕೇಂದ್ರದಿಂದ ರೋವರ್ ಗೆ ಆದೇಶ ನೀಡಲಾಗುತ್ತಿದ್ದು, ಮುಂದಿನ ವಾರ ಅಂದರೆ ಚಂದ್ರನಲ್ಲಿ ರಾತ್ರಿಯಾಗುವ ಮುನ್ನ ಹುಡುಕಾಟವನ್ನು ಪೂರ್ಣಗೊಳಿಸಿ ರೋವರ್ ಚಂದ್ರನ ಮೇಲ್ಮೈಯನ್ನು ಆವರಿಸಲು ಅನೇಕ ಕುಳಿ, ಕಲ್ಲುಗಳನ್ನು ತಪ್ಪಿಸಿ ಜಾಗವನ್ನು ಹುಡುಕುತ್ತಿದೆ. ಹಾಗಾಗಿ ಅದನ್ನು ಸುರಕ್ಷಿತ ಮಾರ್ಗಕ್ಕೆ ತಿರುಗಿಸಲಾಗಿದ್ದು, ಅದರ ಚಲನೆಯ ದೃಶ್ಯವನ್ನು ಲ್ಯಾಂಡರ್ ಇಮೇಜರ್ ಕ್ಯಾಮೆರದಿಂದ ಸೆರೆ ಹಿಡಿದಿದ್ದು ಇಸ್ರೋ (ISRO) ಸಂಸ್ಥೆಯು ತನ್ನ ಟ್ವಿಟ್ಟರ್ ಖಾತೆಯಲ್ಲಿ(Twitter Account) ಹಚ್ಚಿಕೊಳ್ಳುತ್ತಾ ‘ಪುಟ್ಟ ಮಗುವೊಂದು (ರೋವರ್) ಚಂದಮಾಮನ ಮೇಲೆ ಕುಣಿಯುತ್ತ ಆಟವಾಡುತ್ತಿದ್ದು, ಅಮ್ಮ(Lander) ಅದನ್ನು ಪ್ರೀತಿಯಿಂದ ನೋಡುವಂತಿದೆ’ ಎಂದು ಕ್ಯಾಪ್ಶನ್ ನೀಡಿದೆ.
ಪ್ರಜ್ಞಾನ್ ನಲ್ಲಿರುವ ಲಿಬ್ಸ್ (ಲೇಸರ್ ಇಂಡ್ಯೂಸ್ಡ್ ಬ್ರೇಕ್ ಡೌನ್ ಸ್ಪೆಕ್ಟ್ರೋಸ್ಕೊಪ್) ಅನ್ನು ಬೆಂಗಳೂರಿನ ಎಲೆಕ್ಟ್ರೋ ಆಪ್ಟಿಕ್ಸ್ ಸಿಸ್ಟೆಮ್(Electro Optics System) ಪ್ರಯೋಗಾಲಯವು ಅಭಿವೃಪಡಿಸಿದ್ದು, ಅದು ನಿರೀಕ್ಷೆಯಂತೆ ಅಲ್ಯೂಮಿನಿಯಂ(Al)(Aluminum), ಕ್ಯಾಲ್ಸಿಯಂ(Calcium), ಕಬ್ಬಿಣ(iron), ಕ್ರೋಮಿಯಂ(Chromium), ಟೈಟನಿಯಂ(Titanium), ಮ್ಯಾಂಗನೀಸ್ (Manganese), ಸಿಲಿಕಾನ್ ಧಾತುಗಳನ್ನು ಪತ್ತೆ ಮಾಡಿದೆ.

ಪ್ರಜ್ಞಾನ್’ನಲ್ಲಿರುವ ಮತ್ತೊಂದು ಉಪಕರಣ ಆಲ್ಫಾ ಪಾರ್ಟಿಕಲ್ ಎಕ್ಸ್-ರೇ ಸ್ಪೆಕ್ಟ್ರೋಸ್ಕೋಪ್ (ಎಪಿಎಕ್ಸ್‌ಎಸ್) ತನ್ನ ವಿಭಿನ್ನ ತಂತ್ರವನ್ನು ನಿಯೋಜಿಸುವ ಮೂಲಕ ಚಂದ್ರನ ಮೇಲೆ (CHANDRAYAANA-3: )ಸಲ್ಫರ್ ಮತ್ತು ಇತರ ಸಣ್ಣ ಅಂಶಗಳ ಇರುವಿಕೆಯನ್ನು ದೃಢಪಡಿಸಿದೆ ಎಂದು ಇಸ್ರೋ ಗುರುವಾರ ತಿಳಿಸಿದೆ.
APXS ಅನ್ನು ಅಹಮದಾಬಾದ್‌ನ ಭೌತಿಕ ಸಂಶೋಧನಾ ಪ್ರಯೋಗಾಲಯ (PRL), ಅಹಮದಾಬಾದ್‌ನ ಬಾಹ್ಯಾಕಾಶ ಅಪ್ಲಿಕೇಶನ್ ಕೇಂದ್ರದ (SAC) ಬೆಂಬಲದೊಂದಿಗೆ ಅಭಿವೃದ್ಧಿಪಡಿಸಲಾಗಿದ್ದು, APXS ಉಪಕರಣವು ಚಂದ್ರನಂತಹ ಕಡಿಮೆ ವಾತಾವರಣವನ್ನು ಹೊಂದಿರುವ ಗ್ರಹಗಳ ಮೇಲ್ಮೈಯಲ್ಲಿ ಮಣ್ಣು ಮತ್ತು ಬಂಡೆಗಳ ಧಾತುರೂಪದ ಸಂಯೋಜನೆಯ ಇನ್-ಸಿಟು ವಿಶ್ಲೇಷಣೆಗೆ ಸೂಕ್ತವಾಗಿರುತ್ತದೆ ಎಂದು ISRO ಹೇಳಿಕೆ ತಿಳಿಸಿದೆ.
ಇದನ್ನೂ ಓದಿ; ಸಕತ್ ಟೇಸ್ಟಿ ಈ ಗೋಧಿ ಹಿಟ್ಟಿನ ಹಲ್ವಾ; 4 ಸಾಮಗ್ರಿಗಳಿದ್ರೆ ಸಾಕು ರೆಡಿಯಾಗುತ್ತೆ ಈ ಸಿಹಿ ತಿಂಡಿ
APXS ಅವಲೋಕನಗಳು ಅಲ್ಯೂಮಿನಿಯಂ, ಸಿಲಿಕಾನ್, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಪ್ರಮುಖ ನಿರೀಕ್ಷಿತ ಅಂಶಗಳ ಹೊರತಾಗಿ ಸಲ್ಫರ್ ಸೇರಿದಂತೆ ಆಸಕ್ತಿದಾಯಕ ಸಣ್ಣ ಅಂಶಗಳ ಇರುವಿಕೆಯನ್ನು ಕೂಡ ಕಂಡುಹಿಡಿದಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು; ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
- ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!; ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
- ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
- ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?; ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
- darshan toogudeepa: ಕೊನೆಗೂ ಮಾಧ್ಯಮದರ ಕ್ಷಮೆ ಕೇಳಿದ ನಟ ದರ್ಶನ್; ಅಷ್ಟಕ್ಕೂ d boss ಹಾಗೂ ಮೀಡಿಯಾದವರ ಮಧ್ಯೆ ಏನಾಗಿತ್ತು?
- ಚಂದ್ರಯಾನ 3 ಯಶಸ್ವಿಯಾದರೆ ಏನು ಲಾಭ; ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ- 3ಗೆ ಏನೆಲ್ಲ ಅಪಾಯಗಳಿವೆ
- ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ
- ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
- ಈ ಕೆಂಪಿರುವೆ ಚಟ್ನಿ ಆರೋಗ್ಯಕ್ಕೆ ಎಷ್ಟು ಒಳ್ಳೇದು ಅಂತ ನಿಮಗೊತ್ತಾ?
- ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?; ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
- ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
- ಪೇರಳೆ ಬೆಳೆ ಬೆಳೆದು ಎಷ್ಟು ಲಾಭ ಮಾಡಬಹುದು ಗೊತ್ತಾ?; ಲಾಭ ತಿಳಿದರೆ ಅಚ್ಚರಿ ಆಗೋದು ಗ್ಯಾರಂಟಿ
- ಸಕತ್ ಟೇಸ್ಟಿ ಈ ಗೋಧಿ ಹಿಟ್ಟಿನ ಹಲ್ವಾ; 4 ಸಾಮಗ್ರಿಗಳಿದ್ರೆ ಸಾಕು ರೆಡಿಯಾಗುತ್ತೆ ಈ ಸಿಹಿ ತಿಂಡಿ
- ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ಬಿಡುಗಡೆ
- ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು; ಟಿಕೆಟ್ ದರ ಎಷ್ಟು ಗೊತ್ತಾ?
-
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply