Charmadi Ghat: ಮೂಡಿಗೆರೆ; (ನ್ಯೂಸ್ ಮಲ್ನಾಡ್ ವರದಿ) ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಹಲವು ಅನಾಹುತಗಳನ್ನು ಸೃಷ್ಟಿಸಿದೆ. ಇದರ ಮಧ್ಯ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ ಪೊಲೀಸರಿಗೆ ದೊಡ್ಡ ತಲೆನೋವಾಗಿದೆ.
ಇದನ್ನೂ ಓದಿ; ಮೂಡಿಗೆರೆ: ಪ್ರವಾಸಿಗರನ್ನು ಸೆಳೆಯುವ ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ
ಹೌದು ಚಿಕ್ಕಮಗಳೂರಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ದುರಂತಗಳು ಸಂಭವಿಸುತ್ತಿವೆ. ಇಷ್ಟಾದರೂ ಎಚ್ಚೆತ್ತುಕೊಳ್ಳದ ಪ್ರವಾಸಿಗರು ಹುಚ್ಚಾಟ ಮರೆಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ನ ಅಪಾಯದ ಸ್ಥಳದಲ್ಲಿ ನಿಂತು ಯುವಕ-ಯುವತಿಯರು ದುಸ್ಸಾಹಸ ಮಾಡುತ್ತಿದ್ದಾರೆ.
ಇದನ್ನೂ ಓದಿ; ಕಾಳುಮೆಣಸಿನ ರೇಟ್ ನಲ್ಲಿ ದಿಢೀರ್ ಜಿಗಿತ..!


ಇದನ್ನೂ ಓದಿ; ಉಚಿತ ವಿದ್ಯುತ್ ಪಡೆಯಲು ನೋಂದಣಿ ಕಡ್ಡಾಯ
Charmadi Ghat: ಬಂಡೆ ಮೇಲೆ ನೀರು ಹರಿಯುತ್ತಿದೆ ಎಂದು ಬಂಡೇ ಮೇಲೆ ಹತ್ತಿ ಸೆಲ್ಫಿಗೆ ಫೋಸ್ ಕೊಡ್ತಿರೋ ಪ್ರವಾಸಿಗರೇ ಸ್ವಲ್ಪ ಯಾಮಾರಿದ್ರೂ ಸೀದಾ ಉಡುಪಿ, ಮಂಗಳೂರು ಆಸ್ಪತ್ರೆಗೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಅಪಾಯ ಕಟ್ಟಿಟ್ಟ ಬುತ್ತಿ. ಇದೇ ಸ್ಥಳದಲ್ಲಿ ಈಗಾಗಲೇ ಕೆಲ ಪ್ರವಾಸಿಗರು ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲಾಡಳಿತ, ಪೊಲೀಸ್ ಎಚ್ಚರಿಕೆಯನ್ನೂ ಲೆಕ್ಕಿಸದೇ ಅಪಾಯದ ಸ್ಥಳದಲ್ಲಿ ನಿಂತು ಮೋಜು-ಮಸ್ತಿ ಮಾಡುತ್ತಿದ್ದಾರೆ. ರೀಲ್ಸ್ ಮಾಡಲು ಜಲಪಾತದ ಬಳಿ ಹೋದ ಯುವಕ ಕಾಲು ಜಾರಿ ಬಿದ್ದು, ಕಣ್ಮರೆಯಾಗಿರುವ ದೃಶ್ಯ ಇನ್ನು ಕಣ್ಮುಂದೆಯೇ ಇದೆ ಆದರೂ ಪ್ರವಾಸಿಗರ ಹುಚ್ಚಾಟಕ್ಕೆ ಮಾತ್ರ ಇನ್ನೂ ಬ್ರೇಕ್ ಬಿದ್ದಿಲ್ಲ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಗೃಹ ಜ್ಯೋತಿ ಅರ್ಜಿ ಸಲ್ಲಿಕೆಗೆ ಇಂದೇ ಕೊನೆ ದಿನ
- ಚಾರ್ಮಾಡಿ ಘಾಟಿಯಲ್ಲಿ ಪ್ರವಾಹ ಎಂದು ನಕಲಿ ವಿಡಿಯೋ ವೈರಲ್
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-25.07.2023


ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಚಿಕ್ಕಮಗಳೂರು: ಕಲ್ಲತ್ತಿಗರಿ ಜಲಪಾತ ವೀಕ್ಷಣೆಗೆ ನಿರ್ಬಂಧ
- ರೇಷನ್ ಕಾರ್ಡ್ ಇದ್ದವರಿಗೆ ಬಂಪರ್ ಆಫರ್; ಯಜಮಾನಿ ಹೆಸರು ಬದಲಾವಣೆ ಮಾಡಿಸಬೇಕಾ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-24.07.2023
- ಮಳೆಯ ಅಬ್ಬರಕ್ಕೆ ಘಾಟ್ ನಲ್ಲಿ ಮಣ್ಣು ಕುಸಿತ
- ಚಾರ್ಮಾಡಿ ಘಾಟಿಯಲ್ಲಿ ಪ್ರವಾಹ ಎಂದು ನಕಲಿ ವಿಡಿಯೋ ವೈರಲ್
- ಕಾಳುಮೆಣಸಿನ ರೇಟ್ ನಲ್ಲಿ ದಿಢೀರ್ ಜಿಗಿತ..!
- ಗೃಹ ಜ್ಯೋತಿ ಅರ್ಜಿ ಸಲ್ಲಿಕೆಗೆ ಇಂದೇ ಕೊನೆ ದಿನ
- ಮೂಡಿಗೆರೆ: ಪ್ರವಾಸಿಗರನ್ನು ಸೆಳೆಯುವ ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ
- ಶೃಂಗೇರಿ: ತೋಟಗಾರಿಕಾ ಇಲಾಖೆ ಸಮೀಪ ಮೀನಿನ ಬಲೆಯಲ್ಲಿ ಸಿಲುಕ್ಕಿದ್ದ ಹೆಬ್ಬಾವಿನ ರಕ್ಷಣೆ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-25.07.2023
- ಜಲಪಾತದ ನಡುವೆ ‘ರೀಲ್ಸ್’ ಹುಚ್ಚು; ಆಯತಪ್ಪಿ ಬಿದ್ದು ನೀರುಪಾಲು
- ಶೃಂಗೇರಿ: ನೂತನವಾಗಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮಾಡಿದ ರಸ್ತೆಯಲ್ಲಿ ಬಿರುಕು
- ಕಾಫಿನಾಡಲ್ಲಿ ಮುಂದುವರೆದ ಮಳೆ, ಹಲವು ಕಡೆ ಅವಾಂತರ ಸೃಷ್ಟಿ
- ತರೀಕೆರೆ: ಗ್ರಾ. ಪಂ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಬೆನ್ನಲ್ಲೇ ಬಿಗ್ ಫೈಟ್






Leave a Reply