Charmadi Ghat : ಚಾರ್ಮಾಡಿ ಘಾಟಿಯಲ್ಲಿ ಹೈವೆ ಪ್ಯಾಟ್ರೋಲ್ ಪೊಲೀಸರ ನಿಯೋಜನೆ

Charmadi Ghat : ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾರ್ಮಾಡಿ ಘಾಟಿಯಲ್ಲಿ ಇರುವ ಜಲಪಾತಗಳಲ್ಲಿ ಪ್ರವಾಸಿಗರು ಹುಚ್ಚಾಟ ನಡೆಸಿ ಸೆಲ್ಸಿ ತೆಗೆದುಕೊಳ್ಳುವ ಪ್ರಕರಣಗಳು ಹೆಚ್ಚಾಗಿದ್ದು ಇದಕ್ಕೆಲ್ಲಾ ಕಡಿವಾಣ ಹಾಕಲು ಇದೀಗ ಜಲಪಾತದ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ; ಚಿಕ್ಕಮಗಳೂರು: ಕೇದಾರನಾಥ ಯಾತ್ರೆ ವೇಳೆ ಅಸ್ವಸ್ಥ; ಚಿಕ್ಕಮಗಳೂರು ಮೂಲದ ಯುವಕ ಸಾವು

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-01.08.2023

ಜಿನುಗು ಮಳೆಯ ನಡುವೆಯೇ ಜನರು ಪ್ರವಾಸಿ ತಾಣಗಳತ್ತ ಮುಖ ಮಾಡುತ್ತಾರೆ, ಅದರಲ್ಲೂ ಕಾಫಿನಾಡಿನ ಪ್ರವಾಸಿ ತಾಣಗಳತ್ತ ಪ್ರತಿನಿತ್ಯವೂ ಸಾಗರೋಪಾದಿಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಪ್ರವಾಸಿಗರು ರಸ್ತೆಗಳ ಮಧ್ಯೆ ವಾಹನಗಳನ್ನು ನಿಲ್ಲಿಸಿಕೊಂಡು ಡ್ಯಾನ್ಸ್ ಮಾಡುವ ಮೂಲಕ ಪುಂಡಾಟ ಮೆರೆಯುತ್ತಿದ್ದರು, ಪ್ರವಾಸಿಗರ ಈ ಹುಚ್ಚಾಟವನ್ನು ಹೇಳೋರಿಲ್ಲ-ಕೇಳೋರಿಲ್ಲ ಎನ್ನುವಂತಾಂಗಿತ್ತು.

Charmadi Ghat :
Charmadi Ghat :

ಇತ್ತೀಚಿನ ಜನಪ್ರಿಯ ಸುದ್ದಿಗಳು   

ಇದನ್ನೂ ಓದಿ; ಮಲೆನಾಡಲ್ಲಿ ತಗ್ಗಿದ ಮಳೆ ಅಬ್ಬರ; ಮುಳ್ಳಯ್ಯನಗಿರಿ ವೀಕ್ಷಣೆಗೆ ವಿಧಿಸಿದ್ದ ನಿರ್ಬಂಧ ತೆರವು

Charmadi Ghat : ಅಷ್ಟು ಮಾತ್ರವಲ್ಲದೆ ರಸ್ತೆ ಮಧ್ಯೆ ಕುಣಿಯೋ ಧಾವಂತದಲ್ಲಿ ವಾಹನಗಳಿಗೂ ಅಡ್ಡ ಹೋಗುತ್ತಿದ್ದರು ಇದರಿಂದ ಒಮ್ಮೆ ರೋಗಿ ಹೊತ್ತ ಆಂಬುಲೆನ್ಸ್ ಕೂಡ ಪರದಾಟ ನಡೆಸಿತ್ತು, ಬಂಡೆ ಮೇಲಿಂದ ಬಿದ್ದು ಕೈ-ಕಾಲು ಮುರಿದುಕೊಂಡವರು ಇದ್ದಾರೆ, ಜಾರೋ ಬಂಡೆ ಕೆಲವರ ಜೀವಕ್ಕೂ ಸಂಚಾಕಾರ ತಂದಿದೆ. ಆದರೆ ಇದೀಗ ಹೈವೆ ಪ್ಯಾಟ್ರೋಲ್ ಪೊಲೀಸರ ನಿಯೋಜನೆ ಮಾಡಿದ್ದು, ಇಡೀ ದಿನ ಸ್ಥಳದಲ್ಲೇ ಮೊಕ್ಕಾಂ ಹೂಡಲಿದ್ದಾರೆ.

ಇದನ್ನೂ ಓದಿ; ಚಿಕ್ಕಮಗಳೂರು: ರಾಜ್ಯಾಧ್ಯಕ್ಷ ಸ್ಥಾನದ ರೇಸ್‍ನಲ್ಲಿದ್ದಾರೆಂದು ಭಾವಿಸಬೇಡಿ- ಸಿ.ಟಿ.ರವಿ


ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಉಚಿತ ಭಾಗ್ಯಗಳ ಬೆನ್ನಲ್ಲೇ ನಾಳೆಯಿಂದ ಬೆಲೆ ಏರಿಕೆ ಶಾಕ್!
  2. ಚಿಕ್ಕಮಗಳೂರು: ಕೇದಾರನಾಥ ಯಾತ್ರೆ ವೇಳೆ ಅಸ್ವಸ್ಥ;ಚಿಕ್ಕಮಗಳೂರು ಮೂಲದ ಯುವಕ ಸಾವು
  3. ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಈಶ್ವರ ಖಂಡ್ರೆ
  4. ಬೆಲೆ ಏರಿಕೆ ಮಾಡಿ ಅಂತಾ ರಾಜ್ಯದ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ
  5. ಮಲೆನಾಡಲ್ಲಿ ತಗ್ಗಿದ ಮಳೆ ಅಬ್ಬರ; ಮುಳ್ಳಯ್ಯನಗಿರಿ ವೀಕ್ಷಣೆಗೆ ವಿಧಿಸಿದ್ದ ನಿರ್ಬಂಧ ತೆರವು
  6. ಚಿಕ್ಕಮಗಳೂರು: ರಾಜ್ಯಾಧ್ಯಕ್ಷ ಸ್ಥಾನದ ರೇಸ್‍ನಲ್ಲಿದ್ದಾರೆಂದು ಭಾವಿಸಬೇಡಿ- ಸಿ.ಟಿ.ರವಿ
  7. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-01.08.2023
  8. ಐಟಿಆರ್ ಸಲ್ಲಿಸೋದು ಮಿಸ್ ಆಯ್ತಾ; ಮುಂದೆ ಏನೂ ಮಾಡಬೇಕು?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇