chikkamagalur News; ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಸ್ಕೂಟಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹಳ್ಳಿಯಲ್ಲಿ ನಡೆದಿದೆ. ಮನೋಜ್ ಬಂಧಿತ ಆರೋಪಿ.
ಇದನ್ನೂ ಓದಿ; ಚಿಕ್ಕಮಗಳೂರು: ಕಡವೆ ಬೇಟೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಆರೋಪಿ ಹೇಳಿದ್ದೇನು?
ಬಾಳೆಹಳ್ಳಿಯಿಂದ ಚಿಕ್ಕಮಗಳೂರಿಗೆ ಸ್ಕೂಟಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 1 ಕೆಜಿ 175 ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ಸ್ಕೂಟಿಯನ್ನು ಜಪ್ತಿ ಮಾಡಲಾಗಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಅಬ್ಬಾ! ಇಷ್ಟೊಂದು ದೊಡ್ಡ ಮೊತ್ತಕ್ಕೆ ಹರಾಜಾಯ್ತು ವಾಹನಗಳ ನಂಬರ್ ಪ್ಲೇಟ್; 0007, 0008 ನಂಬರ್ ಗಳಿಗೆ ಇಷ್ಟೊಂದು ಡಿಮ್ಯಾಂಡಾ?
- ಹಳೆ ಬಸ್‌ಗೆ ಹೊಸ ಲುಕ್; ಇದು ksrtc ವಿನೂತನ ಪ್ರಯತ್ನ; ಹೇಗಿದೆ ಹೊಸ ಬಸ್, ಇದರ ವಿಶೇಷತೆ ಏನು?
- ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಏನದು ಗುಡ್ ನ್ಯೂಸ್?
chikkamagalur News; ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?; ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
- ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮತ್ತೆ ಭುಗಿಲೆದ್ದ ದತ್ತಪೀಠ ವಿವಾದ
- ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
- ಪಕ್ಷ ಬಿಟ್ಟವರು ಮೋದಿಗಾಗಿ ವಾಪಸ್ ಬನ್ನಿ
- ಕೊಪ್ಪ: ಪಡಿತರ ಚೀಟಿ ತಿದ್ದುಪಡಿಗೆ ಸರ್ವರ್ ಡೌನ್
- ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಬಿಗ್ ಶಾಕ್!
- ಕಡೂರು ಸಮೀಪ ಕೈ ಶಾಸಕನ ಆಪ್ತನ ಕಾರು ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಚಾಲಕ ಪರಾರಿ
- ರೇಷನ್ ಕಾರ್ಡ್ ತಿದ್ದುಪಡಿ ಸರ್ವಡ್ ಡೌನ್, ಕಾದು ಕಾದು ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ ಜನ
- ಚಿಕ್ಕಮಗಳೂರು: ಜಿಂಕೆ ಬೇಟೆಯಾಡಿ ಪಾರ್ಟಿ ಮಾಡ್ತಿದ್ದಾಗ ಅಧಿಕಾರಿಗಳ ರೈಡ್
- ಚಿಕ್ಕಮಗಳೂರು: ಕಡವೆ ಬೇಟೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
- ಅಬ್ಬಾ! ಇಷ್ಟೊಂದು ದೊಡ್ಡ ಮೊತ್ತಕ್ಕೆ ಹರಾಜಾಯ್ತು ವಾಹನಗಳ ನಂಬರ್ ಪ್ಲೇಟ್
- ಹಳೆ ಬಸ್‌ಗೆ ಹೊಸ ಲುಕ್; ಇದು ksrtc ವಿನೂತನ ಪ್ರಯತ್ನ
- ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-22.08.2023
- ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
- ಈ ಕೆಂಪಿರುವೆ ಚಟ್ನಿ ಆರೋಗ್ಯಕ್ಕೆ ಎಷ್ಟು ಒಳ್ಳೇದು ಅಂತ ನಿಮಗೊತ್ತಾ?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply