Chikkamagalur: ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕುಡಿದ ಮತ್ತಿನಲ್ಲಿ ಕರ್ತವ್ಯ ಮರೆತ ಅಧಿಕಾರಿಗಳಿಂದ ಪರಸ್ಪರ ನಿಂದನೆ ಹಾಗೂ ಕಿತ್ತಾಟ ನಡೆದಿದ್ದು, ಇದಕ್ಕೆ ಸಂಬಂಧಿಸಿದ ಫೋನ್ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ.
ಇದನ್ನೂ ಓದಿ; ಚಿಕ್ಕಮಗಳೂರು: ಸಿಸಿಟಿವಿ ನಿಷ್ಕ್ರಿಯಗೊಳಿಸಿ atm ನಿಂದ 14 ಲಕ್ಷ ದೋಚಿದ ಖದೀಮರು
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ವಲಯ ಅರಣ್ಯಾಧಿಕಾರಿ ಮೋಹನ್ ಹಾಗೂ ಉಪ ವಲಯ ಅರಣ್ಯಾಧಿಕಾರಿ ನವೀನ್ ಕಿತ್ತಾಟದ ಫೋನ್ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಮಹಿಳೆಯರ ಉಚಿತ ಪ್ರಯಾಣ ರದ್ದು! ನಿಜವೋ.. ಸುಳ್ಳೋ?; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಸುದ್ದಿಯ ಅಸಲಿಯತ್ತೇನು?
- ಭಾರತದ ಜವಳಿಗೆ ಗೂಗಲ್ ಡೂಡಲ್ ಗೌರವ; ಭಾರತೀಯರ ಸಂಭ್ರಮವನ್ನು ಇಮ್ಮಡಿಗೊಳಿಸಿದ ಗೂಗಲ್
- ಶೃಂಗೇರಿ: ಅಖಂಡ ಭಾರತ ಸಂಕಲ್ಪ ದಿನಾಚರಣೆ
Chikkamagalur: ಅರಣ್ಯ ವಸತಿ ಗೃಹದಲ್ಲಿ ನಲ್ಲಿ ಪೈಪ್ ಹೊಡೆದ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳ ನಡುವೆ ಅವಾಚ್ಯ ಶಬ್ದಗಳಿಂದ ಪರಸ್ಪರ ಬೈಗುಳ, ಕಿತ್ತಾಟ ನಡೆದಿದ್ದು, ಅರಣ್ಯಾಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ; ಚಿಕ್ಕಮಗಳೂರು: ವಿದ್ಯುತ್ ಕೈ ಕೊಡಲು ಇದೇ ಕಾರಣವಂತೆ




ಪ್ರಮುಖ ಸುದ್ದಿಗಳನ್ನು ಓದಿ
- ನೀವು ಅತಿಯಾಗಿ ನಿದ್ದೆ ಮಾಡುತ್ತೀರಾ?; ಹಾಗದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು
- ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಭೀಕರ ಅಪಘಾತ; ಒಬ್ಬನ ಸ್ಥಿತಿ ಗಂಭೀರ
- ಕೊಪ್ಪ: ಮರಕ್ಕೆ ಡಿಕ್ಕಿಯಾದ ಕಾರು | ಸ್ಥಳದಲ್ಲೇ ವ್ಯಕ್ತಿ ಸಾವು
- ಚಿಕ್ಕಮಗಳೂರು: ಕೈ ಶಾಸಕನಿಂದ ಮಹಿಳಾ ಪೊಲೀಸ್ ಪೇದೆಯ ಮೇಲೆ ದೌರ್ಜನ್ಯ; ಯಾರು ಈ ಕೈ ಶಾಸಕ
- ಚಿಕ್ಕಮಗಳೂರು: ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ; ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು
- ಬ್ರಿಟಿಷ್ ಕಾಲದ ಕಾನೂನು ಬದಲು; ಹೊಸ ಕಾನೂನಿನಲ್ಲಿ ಲವ್ ಜಿಹಾದ್ ಗೆ ಬ್ರೇಕ್ ಬೀಳುತ್ತಾ?
- ರೇಪಿಸ್ಟ್ಗಳಿಗೆ ಎಷ್ಟು ವರ್ಷ ಜೈಲು ಗ್ಯಾರಂಟಿ?; ಕೇಂದ್ರದಿಂದ ಮಹತ್ವದ ನಿರ್ಧಾರ
- ಮೂಡಿಗೆರೆ: ಸರ್ಕಾರಿ ಬಸ್-ಕಾರಿನ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು: ಇನ್ನೋರ್ವನ ಸ್ಥಿತಿ ಗಂಭೀರ
- ಸ್ಮಾರ್ಟ್ಫೋನ್ ಹ್ಯಾಕ್ ಆಗಿದೆಯೇ? ತಿಳಿಯುವುದು ಹೇಗೆ..?; ಹ್ಯಾಕ್ ಆಗಿದ್ದರೆ ಏನು ಮಾಡಬೇಕು?
- ಈ ಲಕ್ಷಣಗಳು ಕಾಣಿಸಿಕೊಂಡರೆ ನಿಮಗೆ ಕಿಡ್ನಿ ಸಮಸ್ಯೆ ಶುರುವಾಗಿದೆ ಎಂದರ್ಥ!; ಕಿಡ್ನಿ ಸಮಸ್ಯೆಯ ಈ ಆರಂಭಿಕ ಲಕ್ಷಣಗಳನ್ನು ತಿಳಿಯಿರಿ
- ಸೋಂಪು-ಕಲ್ಲುಸಕ್ಕರೆ ಕಾಂಬಿನೇಷನ್; ನಿಮ್ಮ ಆರೋಗ್ಯಕ್ಕೆ ಹೇಗೆ ಸಹಾಯ ಮಾಡುತ್ತೆ ಗೊತ್ತಾ?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply