Chikkamagalur: ಕಡೂರು ತಹಸೀಲ್ದಾರ್ ಆಗಿದ್ದ ಉಮೇಶ ಅಂದರ್

 Chikkamagalur: ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಪ್ರಕರಣದಲ್ಲಿ ಕಾರವಾರ ಸೀಬರ್ಡ್ ನೌಕಾನೆಲೆಯ ಭೂಸ್ವಾಧೀನ ಅಧಿಕಾರಿಯಾಗಿದ್ದಂತ ಹಾಗೂ ಈ ಹಿಂದೆ ಕಡೂರು ತಹಶೀಲ್ದಾರ್ ಆಗಿದ್ದಂತ ಉಮೇಶ್ ನನ್ನು ಇಂದು ಬಂಧಿಸಲಾಗಿದೆ.

ಇದನ್ನೂ ಓದಿ; ಚಂದ್ರಯಾನ-3 ಯಶಸ್ವಿ;  ಚಿಕ್ಕಮಗಳೂರಿನಲ್ಲಿ ಬಿಜೆಪಿ ಸಂಭ್ರಮಾಚರಣೆ

Chikkamagalur: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಉಳ್ಳಿಗಾನದಲ್ಲಿ ಸರ್ಕಾರಿ ಭೂಮಿಯನ್ನು ಖಾಸಗಿಯವರಿಗೆ ಖಾತೆ ಮಾಡಿಕೊಟ್ಟ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ರಾಜ್ಯ ಸರ್ಕಾರ 15 ತಹಶೀಲ್ದಾರರ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ತನಿಖೆ ನಡೆಸಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಈ ವರದಿಯನ್ನು ಆಧರಿಸಿ ಈ ಹಿಂದಿನ ಕಡೂರು ತಹಶೀಲ್ದಾರ್ ಉಮೇಶ್ ಸೇರಿ ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿತ್ತು. ಈ ಪ್ರಕರಣದಲ್ಲೇ ಪ್ರಮುಖ ಆರೋಪಿಯಾಗಿದ್ದ ಉಮೇಶ್ ನನ್ನು ಬೆಂಗಳೂರಿನಲ್ಲಿ ಕಡೂರು ಪೊಲೀಸರಿಂದ ಬಂಧಿಸಲಾಗಿದೆ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-24.08.2023


ಇತ್ತೀಚಿನ ಜನಪ್ರಿಯ ಸುದ್ದಿಗಳು   

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ವರ್ಗಾವಣೆ
  2. ಶೃಂಗೇರಿ ಕೊಲೆ ಪ್ರಕರಣ: ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಹೇಳಿದ್ದಿಷ್ಟು..!
  3. ಕೊಪ್ಪ: ವಸತಿ ಶಾಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
  4. ಸಿನಿಮಾ ನೋಡುತ್ತಿದ್ದಾಗಲೇ ಕುಸಿಯಿತು ತೀರ್ಥಹಳ್ಳಿಯ ಚಿತ್ರಮಂದಿರ;  10 ಕ್ಕೂ ಹೆಚ್ಚು ಬೈಕ್ ಜಖಂ
  5. ಸಾಗರ: ಪ್ರವಾಸಕ್ಕೆಂದು ಕರೆದುಕೊಂಡು ಹೋಗಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
  6. ಶಿರಾಳಕೊಪ್ಪ: ನಿರಂತರ ಅತ್ಯಾಚಾರ ನಡೆಸಿದ ಯುವಕನೋರ್ವನ ಬಂಧನ
  7. ಚಂದ್ರಯಾನ – 3 ಯಶಸ್ಸಿಗೆ ಶ್ರೀ ಮೃತ್ಯುಂಜಯ ಮಾರ್ಕಂಡೇಶ್ವರ ಸನ್ನಿಧಿಯಲ್ಲಿ ಗ್ರಾಮ ಭಾರತ್ ವೇದಿಕೆಯಿಂದ ಪ್ರಾರ್ಥನೆ
  8. ಚಿಕ್ಕಮಗಳೂರು: ಎತ್ತು ತಿವಿದು ಯುವ ರೈತ ಸಾವು
  9. ಜೈಲಿನಲ್ಲಿ ಗಾಂಜಾ, ಮೊಬೈಲ್ ಪತ್ತೆ ಪ್ರಕರಣ; ನಾಲ್ವರು ಅಧಿಕಾರಿಗಳ ಅಮಾನತು
  10. ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು;  ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
  11. ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!;  ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
  12. ಚಿಕ್ಕಮಗಳೂರು: ಸ್ಕೂಟಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿ ಬಂಧನ
  13. ಚಂದ್ರಯಾನ-3 ಯಶಸ್ವಿ; ಚಿಕ್ಕಮಗಳೂರಿನಲ್ಲಿ ಬಿಜೆಪಿ ಸಂಭ್ರಮಾಚರಣೆ
  14. ಆಲ್ದೂರು: ಮನೆ ಬಿಟ್ಟು ನಾಪತ್ತೆಯಾಗಿದ್ದ ಯುವತಿ ಬೆಂಗಳೂರಿನಲ್ಲಿ ಪತ್ತೆ
  15. ಚಿಕ್ಕಮಗಳೂರು ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಖಾಸಗಿಯವರಿಗೆ ಪರಭಾರೆ ಮಾಡಿದ ತಹಸಿಲ್ದಾರ್‌
  16. ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ-24.08.2023
  17. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-24.08.2023
  18. ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
  19. ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇