chikkamagaluru accident:ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಸ್ತೆ ಅಪಘಾತದಲ್ಲಿ ಬೈಕ್ ಸವಾರನನ್ನು 100 ಮೀಟರ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಹತ್ಯೆಯ ಅಪಘಾತ ಎನ್ನುವುದು ಪೊಲೀಸರು ತನಿಖೆಯಿಂದ ಬಯಲಾಗಿದೆ.
ಇದನ್ನೂ ಓದಿ; ಶೃಂಗೇರಿಯಿಂದ ಹೊರ ಹೊಮ್ಮುವ ಪಟ್ಟಣ ಹಾಗೂ ಗ್ರಾಮೀಣ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ
ನಗರದಲ್ಲಿ ಕಾರೊಂದು ಬೈಕ್ ಸವಾರನನ್ನು 100 ಮೀಟರ್ ದೂರಕ್ಕೆ ಎಳೆದೊಯ್ದಿದ್ದ. ಆ ರಭಸಕ್ಕೆ ಬೈಕ್ ಹೊತ್ತಿ ಉರಿದಿತ್ತು. ಕಾರು ಚಾಲಕ ಕಾರನ್ನ ನಿಲ್ಲಿಸದೆ ಎಸ್ಕೇಪ್ ಆಗಿದ್ದ. ಇದೊಂದು ಅಚಾನಕ್ ಅಪಘಾತ ಎಂದು ಭಾವಿಸಿದ್ದ ಸಾರ್ವಜನಿಕರು ಇದೀಗ ಮರ್ಡರ್ ಸ್ಕೆಚ್ ಎಂದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಸಂಜೆ ದೀಪ ಹಚ್ಚಿದ ಮೇಲೆ ಉಗುರು ತೆಗೀಬಾರ್ದು ಅನ್ನೋದೇಕೆ?
- ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಈ ದಿನದಿಂದ ರೇಷನ್ ಕಾರ್ಡ್ ನಲ್ಲಿ ಹೆಸರು ತಿದ್ದುಪಡಿಗೆ ಅವಕಾಶ
- ಕನ್ನಡಕ ಹಾಕುವುದು ಕಿರಿಕಿರಿನ ?; ಪ್ರತಿದಿನ ಈ ಟಿಪ್ಸ್ ಫಾಲೋ ಮಾಡಿದರೆ ಸಾಕು ಕನ್ನಡಕ ಹಾಕುವುದೇ ಬೇಡ
chikkamagaluru accident: ಹೌದು, ಚಿಕ್ಕಮಗಳೂರು ನಗರದ ಬೈಪಾರಸ್ ರಸ್ತೆಯ ನಿವಾಸಿಗಳಾದ ನಕುಲ್ ಹಾಗೂ ಅಂಕಿತ ಇಬ್ಬರು ಸ್ನೇಹಿತರು. ಹುಡುಗಿ ವಿಚಾರಕ್ಕೋ ಗೊತ್ತಿಲ್ಲ. ಇಬ್ಬರ ಸ್ನೇಹದ ಮಧ್ಯೆ ಬಿರುಕು ಮೂಡಿತ್ತು. ಹಾಗಾಗಿ ಅಂಕಿತ್ ನಕುಲ್ ನನ್ನ ಮುಗಿಸೋಕೆ ಪ್ರಯತ್ನಿಸಿದ್ದಾನೆ. ನಕುಲ್ ಮನೆಗೆ ಹೋಗುವಾಗ ಕಾರಿನಲ್ಲಿ ಹಿಂದಿನಿಂದ ಹೋಗಿ ಡಿಕ್ಕಿಯೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಬೈಕ್ ಕಾರಿನಡಿ ಸಿಕ್ಕಿ 100 ಮೀಟರ್ ಉಜ್ಜಿಕೊಂಡು ಹೋಗಿತ್ತು. ಬೈಕ್ ರಸ್ತೆಯಲ್ಲಿ ಉಜ್ಜುವ ರಭಸಕ್ಕೆ ಬೈಕಿನಲ್ಲಿ ಬೆಂಕಿ ಹತ್ತಿತ್ತು. ಅಪಘಾತ ಮಾಡಿದ್ದ ಅಂಕಿತ್ ಕಾರನ್ನ ನಿಲ್ಲಿಸಿದೆ ಎಸ್ಕೇಪ್ ಆಗಿದ್ದ. ಸ್ಥಳಿಯರು ನಕುಲ್ ನನ್ನ ಆಸ್ಪತ್ರೆಗೆ ದಾಖಲಿಸಿದ್ದರು. ವಿಚಾರವಾಗಿ ಹಿಂದೆ ಯಾವಾಗ್ಲೋ ನಡೆದಿದ್ದ ಸಣ್ಣ ಕಿರಿಕ್ಕನ್ನು ಮನಸ್ಸಲ್ಲಿ ಇಟ್ಕೊಂಡು ಇಬ್ಬರ ನಡುವೆ ವೈಮನಸ್ಸು ಶುರುವಾಗಿತ್ತು. ಆ ಮುನಿಸು ಈಗ ಒಬ್ಬರ ಜೀವ ತೆಗೆಯೋ ಹಂತಕ್ಕು ಬೆಳೆದಿತ್ತು.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-18.08.2023
ಪ್ರಕರಣ ದಾಖಲಿಸಿಕೊಂಡಿರೋ ನಗರ ಠಾಣಾ ಪೊಲಿಸರು ಈ ಕೊಲೆ ಯತ್ನಕ್ಕೆ ನಿಖರ ಕಾರಣ ಏನೆಂದು ತನಿಖೆಯಲ್ಲಿ ತಿಳಿಯಬರಬೇಕಿದೆ.







- ನೀವು ಅತಿಯಾಗಿ ನಿದ್ದೆ ಮಾಡುತ್ತೀರಾ?; ಹಾಗದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು
- ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಭೀಕರ ಅಪಘಾತ; ಒಬ್ಬನ ಸ್ಥಿತಿ ಗಂಭೀರ
- ಕರ್ನಾಟಕ ಬ್ಯಾಂಕ್ ನಲ್ಲಿ ಭರ್ಜರಿ ಉದ್ಯೋಗಾವಕಾಶ
- ಕಾಫಿತೋಟದಲ್ಲಿ ಕಾಡಾನೆ ದಾಂಧಲೆ; ಮರದ ಮೇಲೆ ನಿಂತು ವಿಡಿಯೋ ಮಾಡಿದ ವ್ಯಕ್ತಿ
- ಶೃಂಗೇರಿಯಿಂದ ಹೊರ ಹೊಮ್ಮುವ ಪಟ್ಟಣ ಹಾಗೂ ಗ್ರಾಮೀಣ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ
- ಒಂಟಿ ಸಲಗ ದಾಳಿಗೆ ಮತ್ತೊಂದು ಬಲಿ
- ಪ್ಯಾಕೆಟ್ ಮಾಡಿ ಸ್ಕೂಟರ್ ನಲ್ಲಿ ದನದ ಮಾಂಸದ ಹೋಂ ಡೆಲಿವರಿ: ಇಬ್ಬರ ಬಂಧನ
- ಶೃಂಗೇರಿ: ಇಂದಿನಿಂದ ಸಿರಿಮನೆ ಜಲಪಾತ ವೀಕ್ಷಣೆಗೆ ಮುಕ್ತ
- ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 18-08-2023
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-18.08.2023
- ನಿಮಗೆ ಮಧುಮೇಹ&ಕೊಲೆಸ್ಟ್ರಾಲ್ ಇದೀಯಾ?; ಈ ಅರೋಗ್ಯದ ಸಮಸ್ಯೆಯ ಪರಿಹಾರಕ್ಕೆ ಇಲ್ಲಿದೆ ಟಿಪ್ಸ್
- ಬೇಲ್ ಬಗ್ಗೆ ನಿಮಗೆಷ್ಟು ಗೊತ್ತು?; ಯಾರು ಯಾವಾಗ ಜಾಮೀನು ಪಡೆಯಬಹುದು?
- ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಈ ದಿನದಿಂದ ರೇಷನ್ ಕಾರ್ಡ್ ನಲ್ಲಿ ಹೆಸರು ತಿದ್ದುಪಡಿಗೆ ಅವಕಾಶ
- ಸ.ಹಿ.ಪ್ರ ಶಾಲೆ ಆನೆಗುಂದದಲ್ಲಿ 77 ನೇ ಸ್ವಾತಂತ್ರ‍್ಯ ದಿನಾಚರಣೆ
- ಸಂಜೆ ದೀಪ ಹಚ್ಚಿದ ಮೇಲೆ ಉಗುರು ತೆಗೀಬಾರ್ದು ಅನ್ನೋದೇಕೆ?; ಇದರ ಬಗ್ಗೆ ಹಿರಿಯರ ಹತ್ತಿರ ಕೇಳಿದ್ರೆ ಉತ್ತರ ಇಲ್ಲ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply