CHIKKAMAGALURU : ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಲಂಚ ಪಡೆದ ಆರೋಪದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ತಾಲ್ಲೂಕು ಕಛೇರಿಯ ಸಾಂಖೀಕ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಇದನ್ನೂ ಓದಿ; ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು ಮಸ್ತಿಗೆ ಬ್ರೇಕ್; ಹೈವೆ ಪ್ಯಾಟ್ರೋಲ್ ಪೊಲೀಸರ ನಿಯೋಜನೆ
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-02.08.2023
ಚಿಕ್ಕಮಗಳೂರು ಜಿಲ್ಲೆಯ ತಾಜ್ ಎಂಬುವವರು ಪತಿಯ ಮರಣ ಪ್ರಮಾಣ ಪತ್ರವನ್ನು ಮಾಡಿಕೊಡಲು ಚಿಕ್ಕಮಗಳೂರು ತಾಲ್ಲೂಕು ಕಛೇರಿಯ ಸಾಂಖೀಕ ನಿರೀಕ್ಷಕ ಇಕ್ವಾಲ್ ಹಾಗೂ ಜೀವನ್ 12,000 ಲಂಚದ ಬೇಡಿಕೆ ಇಟ್ಟಿರುವುದಾಗಿ ಶ್ರೀಮತಿ ತಾಜ್ ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಚಿಕ್ಕಮಗಳೂರು: ಲಂಚ ಪಡೆದು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಸರ್ಕಾರಿ ಅಧಿಕಾರಿಗೆ ಮೂರು ವರ್ಷ ಜೈಲು ಶಿಕ್ಷೆ
- ಗಗನಕ್ಕೇರಿದ ಟೊಮೆಟೊ ಬೆಲೆ; 30 ಲಕ್ಷದ ಒಡೆಯನಾದ ರೈತ
- ಗೃಹಲಕ್ಷ್ಮಿ ಯೋಜನೆ; ರೇಷನ್ ಕಾರ್ಡ್ ನಲ್ಲಿ ಮನೆಯ ಯಜಮಾನಿ ಹೆಸರು ಇಲ್ವಾ; ಮುಖ್ಯಸ್ಥರ ಹೆಸರು ಬದಲಾವಣೆ ಮಾಡಬೇಕಾ?


CHIKKAMAGALURU : ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ತಾಲ್ಲೂಕು ಕಛೇರಿಯ ಸಾಂಖೀಕ ನಿರೀಕ್ಷಕ ಇಕ್ವಾಲ್ ಹಾಗೂ ಕಂಪ್ಯೂಟರ್ ಆಪರೇಟರ್ ಜೀವನ್ ನನ್ನು ಬಂಧಿಸಲಾಗಿದೆ.
ಪೊಲೀಸ್ ಇನ್ಸ್ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಡಿವೈಎಸ್ಪಿ ಜೆಜೆ ತಿರುಮಲೇಶ್, ಅನಿಲ್ ನಾಯ್ಕ್, ಪ್ರಸಾದ್, ಸವಿನಯ್, ವಿಜಯ ಭಾಸ್ಕರ್, ಸಲ್ಮಾ ಬೇಗಂ, ರವಿ, ಪ್ರಕಾಶ್ ಇದ್ದರು
ಇದನ್ನೂ ಓದಿ; ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 02-08-2023



ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಐಟಿಆರ್ ಸಲ್ಲಿಸೋದು ಮಿಸ್ ಆಯ್ತಾ; ಮುಂದೆ ಏನೂ ಮಾಡಬೇಕು?
- ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು ಮಸ್ತಿಗೆ ಬ್ರೇಕ್
- ಮೂಡಿಗೆರೆ: ಕಾಫಿ ತೋಟದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡು
- ಚಿಕ್ಕಮಗಳೂರು: ಲಂಚ ಪಡೆದು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಸರ್ಕಾರಿ ಅಧಿಕಾರಿಗೆ ಮೂರು ವರ್ಷ ಜೈಲು ಶಿಕ್ಷೆ
- ರಾಜ್ಯಾದ್ಯಂತ ಡಯಾಲಿಸಿಸ್ ಸೇವೆ ಬಂದ್; ಬಿತ್ತಿ ಪತ್ರ ಅಂಟಿಸಿ ಬಂದ್ ಮಾಡಿರುವ ಜಿಲ್ಲೆ ಹಾಗೂ ತಾಲೂಕು ಸರ್ಕಾರಿ ಡಯಾಲಿಸಿಸ್ ಕೇಂದ್ರ
- ಗಗನಕ್ಕೇರಿದ ಟೊಮೆಟೊ ಬೆಲೆ; 30 ಲಕ್ಷದ ಒಡೆಯನಾದ ರೈತ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-02.08.2023
- ರೇಷನ್ ಕಾರ್ಡ್ ನಲ್ಲಿ ಮನೆಯ ಯಜಮಾನಿ ಹೆಸರು ಇಲ್ವಾ
- ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 02-08-2023
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply