CHIKKAMAGALURU NEWS: (ನ್ಯೂಸ್ ಮಲ್ನಾಡ್ ವರದಿ) ಅಡಿಕೆ ತೋಟ ನೋಡಲು ತೆರಳಿದ್ದ ವೃದ್ಧ ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಸಿದ್ರಳ್ಳಿ ಗ್ರಾಮದಲ್ಲಿ ನಡೆದಿದೆ. ರೇವಮ್ಮ (62) ನಾಪತ್ತೆಯಾದ ಮಹಿಳೆ.
ಇದನ್ನೂ ಓದಿ; ಮೂಡಿಗೆರೆ: ಪ್ರವಾಸಿಗರನ್ನು ಸೆಳೆಯುವ ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ
CHIKKAMAGALURU NEWS: ಕೆಲದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಅಬ್ಬರದಿಂದಾಗಿ ಅಡಿಕೆ ತೋಟ ಜಲಾವೃತಗೊಂಡಿತ್ತು ಇದನ್ನು ನೋಡಲು ರೇವಮ್ಮ ಹೋದವರು ವಾಪಾಸ್ ಆಗಿಲ್ಲ, ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತಾಯಿ ಹಳ್ಳದ ಬಳಿ ವೃದ್ಧೆಯ ಚಪ್ಪಲಿ, ಉರುಗೋಲು ಪತ್ತೆಯಾಗಿದ್ದು, ತಾಯಿ ಹಳ್ಳದಲ್ಲಿ ವೃದ್ಧೆ ಕೊಚ್ಚಿ ಹೋಗಿದ್ದಾರೆ ಎಂದು ಶಂಕಿಸಲಾಗಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಗೃಹ ಜ್ಯೋತಿ ಅರ್ಜಿ ಸಲ್ಲಿಕೆಗೆ ಇಂದೇ ಕೊನೆ ದಿನ
- ಚಾರ್ಮಾಡಿ ಘಾಟಿಯಲ್ಲಿ ಪ್ರವಾಹ ಎಂದು ನಕಲಿ ವಿಡಿಯೋ ವೈರಲ್
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-25.07.2023




Leopard: ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ
leopard: ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ನಗರದ ಹೊರ ವಲಯದ ಹೌಸಿಂಗ್ ಬೋರ್ಡ್ ಬಳಿ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ ಹಿಡಿಯಲಾಗಿದೆ.
leopard: ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಹಲವು ದಿನಗಳಿಂದ ಹೌಸಿಂಗ್ ಬೋರ್ಡ್ ಬಡಾವಣೆ ಸುತ್ತಮುತ್ತ ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಟಿಸಿತ್ತು. ನ್ಯಾಯಾಲಯ ಸಂಕೀರ್ಣದ ಸಮೀಪ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇರಿಸಿದ್ದರು.
leopard: ಶನಿವಾರ ರಾತ್ರಿ ಬೋನಿಗೆ ಬಿದ್ದಿದೆ. ಚಿರತೆಗೆ ನಾಲ್ಕರಿಂದ ಐದು ವರ್ಷ ಇರಬಹುದು. ಅದನ್ನು ಕಾಡಿಗೆ ಬಿಡಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಚಿಕ್ಕಮಗಳೂರು: ಕಲ್ಲತ್ತಿಗರಿ ಜಲಪಾತ ವೀಕ್ಷಣೆಗೆ ನಿರ್ಬಂಧ
- ರೇಷನ್ ಕಾರ್ಡ್ ಇದ್ದವರಿಗೆ ಬಂಪರ್ ಆಫರ್; ಯಜಮಾನಿ ಹೆಸರು ಬದಲಾವಣೆ ಮಾಡಿಸಬೇಕಾ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-24.07.2023
- ಮಳೆಯ ಅಬ್ಬರಕ್ಕೆ ಘಾಟ್ ನಲ್ಲಿ ಮಣ್ಣು ಕುಸಿತ
- ಚಾರ್ಮಾಡಿ ಘಾಟಿಯಲ್ಲಿ ಪ್ರವಾಹ ಎಂದು ನಕಲಿ ವಿಡಿಯೋ ವೈರಲ್
- ಕಾಳುಮೆಣಸಿನ ರೇಟ್ ನಲ್ಲಿ ದಿಢೀರ್ ಜಿಗಿತ..!
- ಗೃಹ ಜ್ಯೋತಿ ಅರ್ಜಿ ಸಲ್ಲಿಕೆಗೆ ಇಂದೇ ಕೊನೆ ದಿನ
- ಮೂಡಿಗೆರೆ: ಪ್ರವಾಸಿಗರನ್ನು ಸೆಳೆಯುವ ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ
- ಶೃಂಗೇರಿ: ತೋಟಗಾರಿಕಾ ಇಲಾಖೆ ಸಮೀಪ ಮೀನಿನ ಬಲೆಯಲ್ಲಿ ಸಿಲುಕ್ಕಿದ್ದ ಹೆಬ್ಬಾವಿನ ರಕ್ಷಣೆ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-25.07.2023
- ಜಲಪಾತದ ನಡುವೆ ‘ರೀಲ್ಸ್’ ಹುಚ್ಚು; ಆಯತಪ್ಪಿ ಬಿದ್ದು ನೀರುಪಾಲು
- ಶೃಂಗೇರಿ: ನೂತನವಾಗಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮಾಡಿದ ರಸ್ತೆಯಲ್ಲಿ ಬಿರುಕು
- ಕಾಫಿನಾಡಲ್ಲಿ ಮುಂದುವರೆದ ಮಳೆ, ಹಲವು ಕಡೆ ಅವಾಂತರ ಸೃಷ್ಟಿ
- ತರೀಕೆರೆ: ಗ್ರಾ. ಪಂ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಬೆನ್ನಲ್ಲೇ ಬಿಗ್ ಫೈಟ್






Leave a Reply