chikkamagaluru news; ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಡವೆ ಬೇಟೆಯಾಡಿ ಬಾಡೂಟಕ್ಕೆ ತಯಾರಿ ಮಾಡುತ್ತಿರುವಾಗ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಆರೋಪಿಗಳನ್ನು ವಶಕ್ಕೆ ಪಡೆದದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಹೌದು, ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆಯಾಡಿ ಪಾರ್ಟಿ ಮಾಡುತ್ತಿದ್ದಾಗ ಅಧಿಕಾರಿಗಳ ದಾಳಿ ನಡೆಸಿ 6 ಮಂದಿ ವ್ಯಕ್ತಿಗಳನ್ನು ಬಂಧಿಸಿದರು. ಈ ಪ್ರಕರಣದ ಆರೋಪಿಗಳಿಗೆ ಚಿಕ್ಕಮಗಳೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಅರಣ್ಯ ಅಧಿಕಾರಿಗಳು ಜಪ್ತಿ ಮಾಡಿರುವ ಮಾಂಸಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ, ನಮಗಿಂತ ಮುಂಚೆ ಯಾರೋ ಪ್ರವಾಸಿಗರು ಮಾಂಸ ತಂದಿಟ್ಟರಬಹುದು, ಯಾರೋ ಚಿಕನ್ ಮಟನ್ ತಂದು ಇಟ್ಟಿದ್ದಾರೆ ನಾವು ಹೇಗೆ ಹೊಣೆ ಆಗ್ತೀವಿ, ನಾವು ಅಮಾಯಕರು, ಸುಳ್ಳು ಕೇಸ್ ಹಾಕಿ ಪೊಲೀಸರು ಅರೆಸ್ಟ್ ಮಾಡಿದ್ರು ಎಂದು ಜಾಮೀನು ಸಿಕ್ಕ ಬಳಿಕ ಆರೋಪಿಯಾಗಿದ್ದ ಶಾಹೀದ್ ಹೇಳಿಕೆ ನೀಡಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗನ್ ಮ್ಯಾನ್; ಸರ್ಕಾರದಿಂದ ಆದೇಶ
- ಈ ಟಿಪ್ಸ್ ಫಾಲೊ ಮಾಡಿದ್ರೆ ನಿಮ್ಮ ಹಲ್ಲುಗಳು ಹಾಳಾಗೋದಿಲ್ಲ; ಫಳ ಫಳ ಹೊಳೆಯುತ್ತೆ!
- ಪದೆ ಪದೇ ಲಟಿಕೆ ತೆಗೀತಾನೇ ಇರ್ತೀರಾ?; ಈ ಅಭ್ಯಾಸವಿದೆಯೇ? ಇದು ಒಳ್ಳೇಯದಲ್ಲ!; ಜೀವಕ್ಕೆ ಕುತ್ತು ತರಬಹುದು ಈ ಚಟ ಹುಷಾರ್..!
chikkamagaluru news; ವನ್ಯ ಜೀವಿ ಬೇಟೆಯಾಡಿರುವ ಬಗ್ಗೆ ಶನಿವಾರ ಮಾಹಿತಿ ಬಂದಿತ್ತು ಸಂಗಮ್ ಎಸ್ಟೇಟ್ ಪರಿಶೀಲನೆ ನಡೆಸಿದ್ದಾಗ ಕಡವೆ ಮಾಂಸ ಪತ್ತೆಯಾಗಿದೆ. ಸಂಗಮ್ ಎಸ್ಟೇಟ್ ಮ್ಯಾನೇಜರ್ ಮನೆಯ ಫ್ರೀಜ್ ನಲ್ಲಿ ಮಾಂಸ ಪತ್ತೆಯಾಗಿದೆ. ಕಡವೆ ಮಾಂಸ ಜೊತೆ ಕೋವಿ ಸೇರಿ ಇತರೆ ಮಾರಕಾಸ್ತ್ರಗಳು ಸೀಜ್ ಮಾಡಿದ್ದೇವೆ ಎಂದು ರಮೇಶ್ ಬಾಬು ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ; ಕಡೂರು ಸಮೀಪ ಕೈ ಶಾಸಕನ ಆಪ್ತನ ಕಾರು ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಚಾಲಕ ಪರಾರಿ







ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಕಾಫಿತೋಟದಲ್ಲಿ ಕಾಡಾನೆ ದಾಂಧಲೆ; ಮರದ ಮೇಲೆ ನಿಂತು ವಿಡಿಯೋ ಮಾಡಿದ ವ್ಯಕ್ತಿ
- ಶೃಂಗೇರಿಯಿಂದ ಹೊರ ಹೊಮ್ಮುವ ಪಟ್ಟಣ ಹಾಗೂ ಗ್ರಾಮೀಣ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ
- ಒಂಟಿ ಸಲಗ ದಾಳಿಗೆ ಮತ್ತೊಂದು ಬಲಿ
- ಪ್ಯಾಕೆಟ್ ಮಾಡಿ ಸ್ಕೂಟರ್ ನಲ್ಲಿ ದನದ ಮಾಂಸದ ಹೋಂ ಡೆಲಿವರಿ: ಇಬ್ಬರ ಬಂಧನ
- ಶೃಂಗೇರಿ: ಇಂದಿನಿಂದ ಸಿರಿಮನೆ ಜಲಪಾತ ವೀಕ್ಷಣೆಗೆ ಮುಕ್ತ
- ನಿಮಗೆ ಮಧುಮೇಹ&ಕೊಲೆಸ್ಟ್ರಾಲ್ ಇದೀಯಾ?; ಈ ಅರೋಗ್ಯದ ಸಮಸ್ಯೆಯ ಪರಿಹಾರಕ್ಕೆ ಇಲ್ಲಿದೆ ಟಿಪ್ಸ್
- ಬೇಲ್ ಬಗ್ಗೆ ನಿಮಗೆಷ್ಟು ಗೊತ್ತು?; ಯಾರು ಯಾವಾಗ ಜಾಮೀನು ಪಡೆಯಬಹುದು?
- ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಈ ದಿನದಿಂದ ರೇಷನ್ ಕಾರ್ಡ್ ನಲ್ಲಿ ಹೆಸರು ತಿದ್ದುಪಡಿಗೆ ಅವಕಾಶ
- ಸ.ಹಿ.ಪ್ರ ಶಾಲೆ ಆನೆಗುಂದದಲ್ಲಿ 77 ನೇ ಸ್ವಾತಂತ್ರ‍್ಯ ದಿನಾಚರಣೆ
- ಸಂಜೆ ದೀಪ ಹಚ್ಚಿದ ಮೇಲೆ ಉಗುರು ತೆಗೀಬಾರ್ದು ಅನ್ನೋದೇಕೆ?; ಇದರ ಬಗ್ಗೆ ಹಿರಿಯರ ಹತ್ತಿರ ಕೇಳಿದ್ರೆ ಉತ್ತರ ಇಲ್ಲ
- ಮಲೆನಾಡಿನಲ್ಲಿ ನಾನು ಮತ್ತು ಗುಂಡ ಭಾಗ-2 ಚಿತ್ರ ತಂಡ; ಮಲೆನಾಡಿನ ಜನರ ಗುಣ ಇಡೀ ನಮ್ಮ ಚಿತ್ರತಂಡಕ್ಕೆ ಬಹಳ ಸಂತೋಷವಾಗಿದೆ- ನಿರ್ದೇಶಕ ರಘು ಹಾಸನ್
- ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗನ್ ಮ್ಯಾನ್; ಸರ್ಕಾರದಿಂದ ಆದೇಶ
- ಈ ಟಿಪ್ಸ್ ಫಾಲೊ ಮಾಡಿದ್ರೆ ನಿಮ್ಮ ಹಲ್ಲುಗಳು ಹಾಳಾಗೋದಿಲ್ಲ; ಫಳ ಫಳ ಹೊಳೆಯುತ್ತೆ!
- ಪದೆ ಪದೇ ಲಟಿಕೆ ತೆಗೀತಾನೇ ಇರ್ತೀರಾ?; ಈ ಅಭ್ಯಾಸವಿದೆಯೇ? ಇದು ಒಳ್ಳೇಯದಲ್ಲ!
- ಪಾಕಶಾಲೆಯ ಮಾಸ್ಟರ್ ಕಾಳುಮೆಣಸಿನಲ್ಲಿ ಇದೆ ಔಷಧ ಗುಣ; ಕಾಳುಮೆಣಸನಿಂದ ಎಷ್ಟೊಂದು ಆರೋಗ್ಯ ಸಮಸ್ಯೆಗಳನ್ನು ಬಗೆಹರಿಸಬಹುದು ಗೊತ್ತಾ?
- ಚಿಕ್ಕಮಗಳೂರು: ಯುವಕನಿಗೆ ಕಾರ್ ಡಿಕ್ಕಿ ಹೊಡೆದ ಪ್ರಕರಣಕ್ಕೆ ಟ್ವಿಸ್ಟ್; ಗೆಳೆಯನನ್ನೇ ಮುಗಿಸೋಕೆ ಫ್ರೆಂಡ್ ಸ್ಕೆಚ್
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-19.08.2023
- ಮಲೆನಾಡ ಘಟ್ಟಪ್ರದೇಶದ ಕೆಲ ಭಾಗದಲ್ಲಿ ಜೋರು ಮಳೆ; ಜಿಲ್ಲಾದ್ಯಂತ ಮೋಡ ಕವಿದ ವಾತಾವರಣ
- ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿ ನೆನೆಸಿದ ನೀರನ್ನು ಕುಡಿದರೆ ಏನಾಗಬಹುದು.?; ಒಣದ್ರಾಕ್ಷಿ ನೀರು ಕುಡಿದರೆ ಆರೋಗ್ಯಕ್ಕೆ ಪ್ರಯೋಜನ ಇದೆಯಾ?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply