(Chikkamagaluru) ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ಒಂದು ಇದ್ದು, ಎಸ್.ಎಸ್.ಎಲ್.ಸಿ ಪಾಸ್ ಆದವರು ಇದರ ಉಪಯೋಗ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಚಿಕ್ಕಮಗಳೂರು ಕಚೇರಿಯಲ್ಲಿ ಖಾಸಗಿ ಕಂಪನಿಯಾದ ಚೈತನ್ಯ ಇಂಡಿಯಾ ಫಿನ್ ಕ್ರೆಡಿಟ್ ಪ್ರೈ. ಲಿ., ಇವರು ಚಿಕ್ಕಮಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನವನ್ನು ಏರ್ಪಡಿಸಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ.
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
ನೇರ ಸಂದರ್ಶನ ನಡೆಯುವ ದಿನಾಂಕ, ಸಮಯ:
ನವೆಂಬರ್ 7ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ಏರ್ಪಡಿಸಲಾಗಿದೆ.
ವಿದ್ಯಾರ್ಹತೆ:
ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಯಾವುದೇ ಪದವಿ ಅರ್ಹತೆ ಹೊಂದಿರುವ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಮಾತ್ರ ಭಾಗವಹಿಸಬಹುದು ಹಾಗೂ ಉಚಿತ ಪ್ರವೇಶವಿರುತ್ತದೆ.
ಇದನ್ನೂ ಓದಿ; ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
ವಯೋಮಿತಿ:
18 ವರ್ಷದಿಂದ 30 ವರ್ಷ ವಯೋಮಿತಿಯೊಳಗಿರುವ ಅಭ್ಯರ್ಥಿಗಳು ಅರ್ಹರು
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದೂರವಾಣಿ: 9945198500/ 08262-295538 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






