Sunday, December 3, 2023
Homeಮಲೆನಾಡುಚಿಕ್ಕಮಗಳೂರುCHIKKAMAGALURU; ಮುಳ್ಳಯ್ಯನಗಿರಿ ವೀಕ್ಷಣೆಗೆ ವಿಧಿಸಿದ್ದ ನಿರ್ಬಂಧ ತೆರವು

CHIKKAMAGALURU; ಮುಳ್ಳಯ್ಯನಗಿರಿ ವೀಕ್ಷಣೆಗೆ ವಿಧಿಸಿದ್ದ ನಿರ್ಬಂಧ ತೆರವು

CHIKKAMAGALURU; (ನ್ಯೂಸ್ ಮಲ್ನಾಡ್ ವರದಿ)  ಮಲೆನಾಡಿನಲ್ಲಿ ಮಳೆಯ ಪ್ರಮಾಣ ತಗ್ಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಾಗಿರುವ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಗಿರಿ ಪ್ರದೇಶಗಳ ವೀಕ್ಷಣೆಗೆ ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.

ಇದನ್ನೂ ಓದಿ; ಕಾಫಿನಾಡಲ್ಲಿ ಇತಿಹಾಸ ಬರೆದ ಟೊಮೆಟೊ ಬೆಲೆ; 200 ಗಡಿ ದಾಟಿದ ಕೆಂಪುಸುಂದರಿ

ಕೆಲ ದಿನಗಳ ಹಿಂದೆ ಮುಳ್ಳಯ್ಯನ ಗಿರಿ ಸಾಲಿನಲ್ಲಿ ಧರೆ ಕುಸಿತ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಗಿರಿ ಪ್ರದೇಶಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು.


ಇತ್ತೀಚಿನ ಜನಪ್ರಿಯ ಸುದ್ದಿಗಳು   

CHIKKAMAGALURU; ಇದೀಗ ಮಳೆ ತಗ್ಗಿರುವುದರಿಂದ ನಿನ್ನೆಯಿಂದ (ಜು.31) ಪ್ರವಾಸಿ ತಾಣಗಳಿಗೆ ಪ್ರವಾಸಿಗರು ತೆರಳಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ; ಉಚಿತ ಭಾಗ್ಯಗಳ ಬೆನ್ನಲ್ಲೇ ನಾಳೆಯಿಂದ ಬೆಲೆ ಏರಿಕೆ ಶಾಕ್!; ದುಬಾರಿ ದುನಿಯಾ, ಯಾವುದೆಲ್ಲಾ ಬೆಲೆಗಳು ಏರಿಕೆ

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಒಂದೇ ಕಡೆಯಲ್ಲಿ ಇಷ್ಟೆಲ್ಲಾ ಸೇವೆ ಸಿಗುತ್ತೆ ಅಂತ ಗೊತ್ತಿದ್ದರೆ ನೀವು ಹತ್ತು ಕಡೆ ಅಲೆಯೋದು ತಪ್ಪುತ್ತೆ
  2. ಚಿಕ್ಕಮಗಳೂರು: 20 ಅಡಿ ಎತ್ತರದಿಂದ ಮನೆಯ ಮುಂಭಾಗಕ್ಕೆ ಬಿದ್ದ ಕಾರು
  3. ಕಾಫಿನಾಡಲ್ಲಿ ಇತಿಹಾಸ ಬರೆದ ಟೊಮೆಟೊ ಬೆಲೆ; 200 ಗಡಿ ದಾಟಿದ ಕೆಂಪುಸುಂದರಿ
  4. ಚಿಕ್ಕಮಗಳೂರು: ಯಾರೂ ಬಿ.ಆರ್.ಪಾಟೀಲ್ ಅವರ ಕ್ಷಮೆ ಕೇಳಿಲ್ಲ
  5. easy life: ಕೃಷಿಕರಿಗೆ ಬೇಕಾದ ಯಂತ್ರೋಪಕರಣಗಳು ಒಂದೇ ಸೂರಿನಡಿ ಲಭ್ಯ
  6. ಳೆದು ಹೊದ ಮೊಬೈಲ್ ಹೇಗೆ ಹುಡುಕೊದು?;ಮೊಬೈಲ್ ಸಿಗಬೇಕಾದ್ರೆ ಮೊದಲು ಈ ಕೆಲಸ ಮಾಡಿ
  7. ಕೊಪ್ಪ: ಸಮಬಲದ ಹೋರಾಟದ ನಡುವೆ ಶಾನುವಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಶರತ್ ಬಿಳುಕೊಪ್ಪ ಆಯ್ಕೆ
  8. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-31.07.2023
  9. ಉಚಿತ ಭಾಗ್ಯಗಳ ಬೆನ್ನಲ್ಲೇ ನಾಳೆಯಿಂದ ಬೆಲೆ ಏರಿಕೆ ಶಾಕ್!

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇

Most Popular

Recent Comments