Chips/Halwa: ಚಿಪ್ಸ್ ಸೇರಿದಂತೆ 31 ತಿಂಡಿಯಲ್ಲಿ ಕೃತಕ ಬಣ್ಣ ಬಳಕೆ

(Chips/Halwa) ಚಿಪ್ಸ್, ಹಲ್ವಾ ಸೇರಿದಂತೆ 31 ತಿಂಡಿಗಳಲ್ಲಿ ಕೃತಕ ಬಣ್ಣ ಬಳಕೆ ಇರುವುದು ಪತ್ತೆಯಾಗಿದೆ.


ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್‌ ಶಿಪ್‌; ಅರ್ಜಿ ಸಲ್ಲಿಸಲು ಸಿಂಪಲ್‌ ಸ್ಟೆಪ್‌ ಇಲ್ಲಿದೆ ನೋಡಿ


ಕೇರಳದಲ್ಲಿ ತಯಾರಿಸಿ ರಾಜ್ಯದಲ್ಲಿ ಮಾರಾಟ ಮಾಡುತ್ತಿರುವ ಮಿಕ್ಸ್ಚರ್, ಚಿಪ್ಸ್, ಹಲ್ವಾ, ಮುರುಕು, ಸಿಹಿತಿಂಡಿಗಳ 90 ಮಾದರಿಗಳ ಪಯಕಿ 31 ರಲ್ಲಿ ಕೃತಕ ಬಣ್ಣ ಬಳಕೆ ಪತ್ತೆಯಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ದೀಪಾವಳಿ ಪ್ರಯುಕ್ತ ಮಾರಾಟ ಮಾಡುತ್ತಿದ್ದ 151 ಮಾದರಿಯ ಸಿಹಿತಿಂಡಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 143 ಮಾದರಿಯ ಸಿಹಿತಿಂಡಿಗಳು ಒಳ್ಳೆಯ ಗುಣಮಟ್ಟ ಹೊಂದಿದ್ದರೆ, 9 ಮಾದರಿಯ ಸಿಹಿತಿಂಡಿಗಳಿಗೆ ಕೃತಕ ಬಣ್ಣದ ಲೇಪನ ಮಾಡಲಾಗಿದೆ ಎಂದು ತಿಳಿಸಿದೆ.


ಇದನ್ನೂ ಓದಿ; ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೇಷನ್‌ ಕಾರ್ಡ್‌ ಗೆ ಅರ್ಜಿ ಆಹ್ವಾನ; ಈ ದಾಖಲೆಗಳು ಕಡ್ಡಾಯ


90 ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು, ಅವುಗಳಲ್ಲಿ 31 ಮಾದರಿಗಳಲ್ಲಿ ಅಲ್ಯು ರಾ ರೆಡ್, ಟಾರ್ಚ್ ರಾಜೈನ್ ಬಣ್ಣಗಳ ಬಳಕೆ ಖಚಿತವಾಗಿದೆ.


ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ; ಸ್ಕಾಲರ್‌ ಶಿಪ್‌ ಜೊತೆ ಸಿಗಲಿದೆ ಈ ಸೌಲಭ್ಯ; ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


ಇನ್ನು ರಾಜ್ಯದಲ್ಲಿ ಚೀನಾದಿಂದ ಸರಬರಾಜು ಆಗುತ್ತಿರುವ ನಿಷೇಧಿತ ಬೆಳ್ಳುಳ್ಳಿ ಮಾರಾಟಗುತ್ತಿದೆ ಎಂಬ ಪ್ರಚಾರದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 154 ಮಾದರಿ ಬೆಳ್ಳುಳ್ಳಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 147 ಮಾದರಿ ಸುರಕ್ಷಿತವಾಗಿದ್ದು, 5 ಮಾದರಿಗಳು ಅಸುರಕ್ಷಿತ ಎಂದು ವರದಿಯಾಗಿದೆ.

Chips/Halwa: ಚಿಪ್ಸ್ ಸೇರಿದಂತೆ 31 ತಿಂಡಿಯಲ್ಲಿ ಕೃತಕ ಬಣ್ಣ ಬಳಕೆ
Chips/Halwa: ಚಿಪ್ಸ್ ಸೇರಿದಂತೆ 31 ತಿಂಡಿಯಲ್ಲಿ ಕೃತಕ ಬಣ್ಣ ಬಳಕೆ

ಇದನ್ನೂ ಓದಿ; ಐಡಿಬಿಐ ಬ್ಯಾಂಕ್‌’ನಲ್ಲಿ 1000 ಹುದ್ದೆಗಳಿಗೆ ಅರ್ಜಿ ಆಹ್ವಾನ; 29,000 ವೇತನ, ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು