Christian community: ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

(Christian community:) ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಮೂಲಕ ವಿವಿಧ ಯೋಜನೆಗಳಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: ಮುಂದಿನ ತಿಂಗಳಿನಿಂದ ಇಂದಿರಾ ಆಹಾರ ಕಿಟ್ ವಿತರಣೆ


ಯಾವುದೆಲ್ಲಾ ಯೋಜನೆಗೆ ಅರ್ಜಿ ಆಹ್ವಾನ:
ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಶ್ರಮಶಕ್ತಿ ಯೊಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಶ್ರಮಶಕ್ತಿ (ವಿಶೇಷ ಮಹಿಳಾ) ಯೋಜನೆಗಳಿಗೆ ವೆಬ್‌ಸೈಟ್ https://kccdclonline.karnataka.gov.in ಅರ್ಜಿ ಸಲ್ಲಿಸಬಹುದು.


ನ್ನೂ ಓದಿ: ಆರೋಗ್ಯ ಸಂಜೀವಿನಿ ಯೋಜನೆ ನೋಂದಣಿ ಕುರಿತು ಮಹತ್ವದ ಆದೇಶ


ಈ ಅರ್ಹತೆ ಕಡ್ಡಾಯ:
* ಅರ್ಜಿದಾರರು ಕರ್ನಾಟಕ ರಾಜ್ಯಕ್ಕೆ ಸೇರಿದ ಕ್ರಿಶ್ಚಿಯನ್ ಸಮುದಾಯದ ಖಾಯಂ ನಿವಾಸಿಗಳಾಗಿರಬೇಕು.
* ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಹೊಂದಿರಬೇಕು.
* ಸರ್ಕಾರಿ ಸೌಲಭ್ಯವನ್ನು (ಸಾಲ ಸಹಾಯಧನ) ಪಡೆಯುವ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು.
* ಕುಟುಂಬದ ಯಾವುದೇ ಸದಸ್ಯರು ರಾಜ್ಯ ಅಥವಾ ಕೇಂದ್ರ ಪಿ.ಎಸ್.ಯು ಸರ್ಕಾರದ ಉದ್ಯೋಗಿಯಾಗಿರಬಾರದು.
* ವಿವಿಧ ಯೋಜನೆಗಳಿಗೆ ಅನುಗುಣವಾಗಿ ದಾಖಲಾತಿಗಳನ್ನು ಒದಗಿಸಬೇಕು.


ನ್ನೂ ಓದಿ: ಪಿಎಂ ಕಿಸಾನ್‌ 2000 ಹಣ ಈ ದಿನ ಜಮಾ!


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಅರ್ಜಿ ಸಲ್ಲಿಕೆಗೆ ನವೆಂಬರ್ 27 ಕೊನೆಯ ದಿನಾಂಕವಾಗಿರುತ್ತದೆ.

Christian community: ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
Christian community: ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಇತ್ತೀಚಿನ ಜನಪ್ರಿಯ ಸುದ್ದಿಗಳು (Christian community:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ