Church & Mosque: ರಾಜ್ಯದಲ್ಲಿ 1,054 ನೋಂದಣಿ ಇಲ್ಲದ ಮಸೀದಿ,ಚರ್ಚ್

Church & Mosque:ರಾಜ್ಯದ 31 ಜಿಲ್ಲೆಗಳಲ್ಲಿ 1,054 ಮಸೀದಿ ಹಾಗೂ ಚರ್ಚ್ ಗಳು ನೋಂದಣಿಯಾಗಿಲ್ಲ. ಈ ಕುರಿತು ಶಾಸಕ ಯಶ್ ಪಾಲ್ ಸುವರ್ಣ ಅವರು ನಿಯಮ 351 ರಡಿಯಲ್ಲಿ ಪ್ರಸ್ತಾಪಿಸಿದ್ದ ಸೂಚನೆಗೆ ಉತ್ತರ ನೀಡಿರುವ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್ ಅವರು ಅಂಕಿ ಅಂಶಗಳನ್ನು ಒದಗಿಸಿದ್ದಾರೆ.

ಇದನ್ನೂ ಓದಿ; ರದ್ದಾದ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ; ಈ ಪಟ್ಟಿಯಲ್ಲಿರುವವರಿಗಿಲ್ಲ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ;ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ? ಚೆಕ್ ಮಾಡಿ

ರಾಜ್ಯದಲ್ಲಿ ಒಟ್ಟು 11,463 ಮಸೀದಿಗಳು, 1,678 ಚರ್ಚ್ ಗಳಿವೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಚರ್ಚ್ ಗಳಿಗೆ ಯಾವುದೇ ಮಾನ್ಯತೆ ನೀಡಿರುವುದಿಲ್ಲ. ಚರ್ಚ್ ಗಳಿಂದ ಯಾವುದೇ ಆದಾಯ ಸ್ವೀಕರಿಸುತ್ತಿಲ್ಲ. ನೋಂದಣಿಯಾದ ಮಸೀದಿಗಳಿಂದ ಪ್ರಸಕ್ತ ಸಾಲಿನಲ್ಲಿ ಒಟ್ಟು 5.68 ಕೋಟಿ ರು. ಆದಾಯ ಬಂದಿದೆ. ರಾಜ್ಯದ ಎಲ್ಲಾ ಮಸೀದಿಗಳು ಕರ್ನಾಟಕ ರಾಜ್ಯ ವಕ್ಸ್ ಮಂಡಳಿಯ ನಿಯಂತ್ರಣ ಮತ್ತು ನಿರ್ವಹಣೆಯಲ್ಲಿದೆ. ಹೆಚ್ಚಿನ ಆದಾಯವಿರುವ ಮಸೀದಿಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳುವ ಪ್ರಸ್ತಾವನೆ ಇರುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್ ಅವರು ವಿಧಾನಸಭೆಗೆ ನೀಡಿರುವ ಉತ್ತರ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿ; ರೇಷನ್ ಕಾರ್ಡ್ ವಿತರಣೆ ಬಗ್ಗೆ ಬಿಗ್ ಅಪ್ಲೇಟ್ ಕೊಟ್ಟ ಸರ್ಕಾರ; ಇಲ್ಲಿದೆ ಡೀಟೈಲ್ಸ್

Church & Mosque:ಯಾವ ಜಿಲ್ಲೆಯಲ್ಲಿ ಎಷ್ಟು ಮಸೀದಿ, ಚರ್ಚ್ ಗಳು ನೋಂದಣಿಯಾಗಿಲ್ಲ:
ಬೆಂಗಳೂರು ಉತ್ತರ 150
ಬೆಂಗಳೂರು ದಕ್ಷಿಣ 108
ಬೆಂಗಳೂರು ಗ್ರಾಮೀಣ 50
ಚಿಕ್ಕಬಳ್ಳಾಪುರ 58
ಚಿತ್ರದುರ್ಗ 28
ದಾವಣಗೆರೆ 24
ಕೋಲಾರ 15
ರಾಮನಗರ 35
ಶಿವಮೊಗ್ಗ 26
ತುಮಕೂರು 43
ಬೆಳಗಾವಿ 68
ಬಾಗಲಕೋಟೆ 68
ಚಿಕ್ಕೋಡಿ 7
ಧಾರವಾಡ 58
ಗದಗ 9

Church & Mosque: ರಾಜ್ಯದಲ್ಲಿ 1,054 ನೋಂದಣಿ ಇಲ್ಲದ ಮಸೀದಿ,ಚರ್ಚ್
Church & Mosque: ರಾಜ್ಯದಲ್ಲಿ 1,054 ನೋಂದಣಿ ಇಲ್ಲದ ಮಸೀದಿ,ಚರ್ಚ್

ಇದನ್ನೂ ಓದಿ; ರಾಜ್ಯದ ಜನತೆಗೆ ಗುಡ್ ನ್ಯೂಸ್; ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಸರ್ಕಾರದ ಈ ಯೋಜನೆ

ಹಾವೇರಿ 3
ಉತ್ತರ ಕನ್ನಡ 15
ವಿಜಯಪುರ 5
ಕಲ್ಬುರ್ಗಿ 58
ಬಳ್ಳಾರಿ (ವಿಜಯನಗರ) 26
ಬೀದರ್ 6
ಕೊಪ್ಪಳ 28
ರಾಯಚೂರು 15
ಯಾದಗಿರಿ 14
ಮೈಸೂರು 25
ಚಾಮರಾಜನಗರ 21
ಚಿಕ್ಕಮಗಳೂರು 17
ದಕ್ಷಿಣ ಕನ್ನಡ 17
ಹಾಸನ 20
ಕೊಡಗು 1
ಮಂಡ್ಯ 7
ಉಡುಪಿ 29 ಮಸೀದಿ, ಚರ್ಚ್ಗಳು ನೋಂದಣಿಯಾಗಿಲ್ಲ ಎಂದು ಅಂಕಿ ಅಂಶಗಳನ್ನು ಒದಗಿಸಿದ್ದಾರೆ.

ಇದನ್ನೂ ಓದಿ; ಸ್ವಂತ ಆಸ್ತಿ ಇದ್ದವರು ತಕ್ಷಣ ಈ ರೀತಿ ಮಾಡಿ; ಇಲ್ಲವಾದರೆ ಸಿಗಲ್ಲ ಈ ಸರ್ಕಾರಿ ಸೌಲಭ್ಯ; ಇಲ್ಲಿದೆ ಮುಖ್ಯ ಮಾಹಿತಿ

Church & Mosque:ರಾಜ್ಯದಲ್ಲಿ ಚರ್ಚ್, ಮಸೀದಿಗಳನ್ನು ಎ ಬಿ ಸಿ ದರ್ಜೆಗಳಂತೆ ವಿಂಗಡಣೆ ಮಾಡಿರುವುದಿಲ್ಲ. ವಕ್ಸ್ ಕಾಯ್ದೆ 1995 ಹಾಗೂ ಕರ್ನಾಟಕ ವಕ್ಸ್ ನಿಯಮ 2017ರಂತೆ ಮಸೀದಿಗಳನ್ನು ಎ ಬಿ ಸಿ ದರ್ಜೆಗಳನ್ನಾಗಿ ವಿಂಗಡಿಸಲು ಅವಕಾಶವಿರುವುದಿಲ್ಲ. ಮಸೀದಿಗಳಿಂದ ಬರುವ ಆದಾಯದಲ್ಲಿ ಶೇ.7ರಷ್ಟು ವಕ್ಸ್ ವಂತಿಗೆಯಲ್ಲಿ ಶೇ 1ರಷ್ಟು ಕೇಂದ್ರ ವಕ್ಸ್ ಕೌನ್ಸಿಲ್ ಗೆ ಪಾವತಿಸಲಾಗುತ್ತಿದೆ, ಉಳಿದ ಶೇ. 6ರಷ್ಟನ್ನು ಕರ್ನಾಟಕ ರಾಜ್ಯ ವಕ್ಸ್ ಮಂಡಳಿಯ ನಿರ್ವಹಣೆಗೆ ನೀಡಲಾಗುತ್ತಿದೆ ಎಂದು ಸಚಿವರು ಮಾಹಿತಿಯನ್ನು ಒದಗಿಸಿದ್ದಾರೆ.

ಇದನ್ನೂ ಓದಿ; ಸ್ವಂತ ಉದ್ಯೋಗ ಮಾಡುವ ಆಸಕ್ತಿ ಇದೆಯಾ?; ಸರ್ಕಾರವೇ ನೀಡುತ್ತೆ ನಿಮಗೆ ಸಹಾಯಧನ; ಇಲ್ಲಿದೆ ನೋಡಿ ಅರ್ಜಿ ಸಲ್ಲಿಕೆಯ ಮಾಹಿತಿ

ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡದಿರುವ ಹಿಂದೂ ದೇವಸ್ಥಾನಗಳನ್ನು ಕಡ್ಡಾಯವಾಗಿ ನೋಂದಣಿ ಮಾಡುವುದು ಮತ್ತು ದೇವಾಲಯಗಳ ಆಸ್ತಿ ಪಾಸ್ತಿ, ಚಿನ್ನಾಭರಣವೂ ಸೇರಿದಂತೆ ಒಟ್ಟು ಸಂಪನ್ಮೂಲಗಳನ್ನು ದಾಖಲಿಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಪತ್ರ ಬರೆದಿದ್ದರ ಬೆನ್ನಲ್ಲೇ ಮಸೀದಿ, ಚರ್ಚ್, ಮದರಸ, ಜೈನ ಸಮುದಾಯ ಭವನಗಳ ನೋಂದಾವಣೆ ಆಗಿರುವ ಮತ್ತು ನೋಂದಾವಣೆ ಆಗದಿರುವ ಪಟ್ಟಿಯನ್ನು ಒದಗಿಸಿರಲಿಲ್ಲ. ಬದಲಿಗೆ ಭವನ ಮತ್ತು ದುರಸ್ತಿ, ನವೀಕರಣಕ್ಕಾಗಿ ಮಾಡಿರುವ ವೆಚ್ಚದ ಪಟ್ಟಿಯನ್ನಷ್ಟೇ ಒದಗಿಸಿತ್ತು. ಇದರ ಬೆನ್ನಲ್ಲೇ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್ ವಿಧಾನಸಭೆಗೆ ನೀಡಿರುವ ಉತ್ತರ ಇದೀಗ ಮುನ್ನೆಲೆಗೆ ಬಂದಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ