Chikkamagaluru News: ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದ ವರುಣದೇವ ನಿನ್ನೆ ಕಾಫಿನಾಡು, ಮಲೆನಾಡು ಭಾಗದ ಹಲವೆಡೆ ಒಂದು ಗಂಟೆವರೆಗೆ ನಿರಂತರವಾಗಿ ಭಾರೀ ಮಳೆ ಸುರಿದಿದೆ.
ಇದನ್ನೂ ಓದಿ; ಶೃಂಗೇರಿ: ಪಟ್ಟಣದಲ್ಲಿ ದಿನೇ ದಿನೇ ಹೆಚ್ಚುತ್ತಿವೆ ಗೂಳಿ ದಾಳಿ ಪ್ರಕರಣಗಳು: ನಿದ್ದೆಯಲ್ಲಿರುವ ಪಟ್ಟಣ ಪಂಚಾಯಿತಿ
Chikkamagaluru News: ಕೊಪ್ಪ ತಾಲೂಕಿನ ಜಯಪುರ ಸುತ್ತಮುತ್ತ ದಿಢೀರನೆ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಜಯಪುರ, ಬಾಳೆಹೊನ್ನೂರು, ಮೇಗುಂದ ಭಾಗದಲ್ಲಿ ಭಾರೀ ಮಳೆಯಿಂದಾಗಿ ನೀರು ಉಕ್ಕಿ ಹರಿದಿವೆ. ಇನ್ನು ಗ್ರಾಮೀಣ ಭಾಗದ ರಸ್ತೆಗಳು ಜಲಾವೃತವಾಗಿದ್ದು, ಜನರು ಪರದಾಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಮಳೆ ಹೆಚ್ಚಾದ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿತ್ತು.
ಇದನ್ನೂ ಓದಿ; ಅಡಿಕೆ ತೋಟದ ಮೇಲೆ ಪೊಲೀಸರ ದಾಳಿ | ಇಬ್ಬರು ಅರೆಸ್ಟ್
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಮುಂದಿನ ನಾಲ್ಕು ದಿನ ಈ ಜಿಲ್ಲೆಗಳಲ್ಲಿ ಮಳೆ; ಇಂದಿನ ಹವಾಮಾನ ವರದಿ
- ಬಾಳೆಹೊನ್ನೂರು: ಸಾಮಾಜಿಕ ಜಾಲತಾಣದಲ್ಲಿ ಕಾನೂನುಬಾಹಿರ ಪೋಸ್ಟ್; 12 ಜನರ ವಿರುದ್ದ ಪ್ರಕರಣ ದಾಖಲು
- ಕೊಪ್ಪ: ಸುಧೀರ್ ಕುಮಾರ್ ಮುರೊಳ್ಳಿ ಅವರಿಗೆ ಲೋಕಸಭಾ ಚುನಾವಣೆಯ ಟಿಕೆಟ್ ನೀಡುವಂತೆ ಆಗ್ರಹ





ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಶೃಂಗೇರಿ: ಪಟ್ಟಣದಲ್ಲಿ ದಿನೇ ದಿನೇ ಹೆಚ್ಚುತ್ತಿವೆ ಗೂಳಿ ದಾಳಿ ಪ್ರಕರಣಗಳು: ನಿದ್ದೆಯಲ್ಲಿರುವ ಪಟ್ಟಣ ಪಂಚಾಯಿತಿ
- ಅಡಿಕೆ ತೋಟದ ಮೇಲೆ ಪೊಲೀಸರ ದಾಳಿ | ಇಬ್ಬರು ಅರೆಸ್ಟ್
- ಮುಂದಿನ ನಾಲ್ಕು ದಿನ ಈ ಜಿಲ್ಲೆಗಳಲ್ಲಿ ಮಳೆ; ಇಂದಿನ ಹವಾಮಾನ ವರದಿ
- ಬಾಳೆಹೊನ್ನೂರು: ಸಾಮಾಜಿಕ ಜಾಲತಾಣದಲ್ಲಿ ಕಾನೂನುಬಾಹಿರ ಪೋಸ್ಟ್; 12 ಜನರ ವಿರುದ್ದ ಪ್ರಕರಣ ದಾಖಲು
- ಕೊಪ್ಪ: ಸುಧೀರ್ ಕುಮಾರ್ ಮುರೊಳ್ಳಿ ಅವರಿಗೆ ಲೋಕಸಭಾ ಚುನಾವಣೆಯ ಟಿಕೆಟ್ ನೀಡುವಂತೆ ಆಗ್ರಹ
- ಚಿಕ್ಕಮಗಳೂರು: ಕಾಲೇಜಿನಲ್ಲಿ ಹಿಜಾಬ್, ಬುರ್ಖಾ ಧರಿಸಿ ತರಗತಿ ಕೇಳಿದ ವಿದ್ಯಾರ್ಥಿನಿಯರು
- ಮೆಟಾದಿಂದ ಹೊಸ ಅಪ್ಡೇಟ್ | ವಾಟ್ಸಾಪ್ನಲ್ಲೂ ’ಸ್ಕ್ರೀನ್ ಶೇರ್‘ ಮಾಡ್ಬಹುದು
- ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 10-08-2023
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-10.08.2023
- ಬೆಕ್ಕು ತಾನೆ? ಕಚ್ಚಿದರೆ ಏನಾಗುವುದಿಲ್ಲ ಎಂಬ ನಿರ್ಲಕ್ಷ್ಯ ಬೇಡ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply