chikkamagaluru news; ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರಿನ ಐ.ಡಿ.ಎಸ್.ಜಿ. ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಕ್ಲಾಸ್ ರೂಂನಲ್ಲಿ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಕುಳಿತಿರುವ ವಿಡಿಯೋ ವೈರಲ್ ಹಿನ್ನೆಲೆ ಎಚ್ಚೆತ್ತುಕೊಂಡ ಕಾಲೇಜು ಆಡಳಿತ ಮಂಡಳಿ ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯ ಎಂದು ಆದೇಶ ನೀಡಿದೆ.
ಇದನ್ನೂ ಓದಿ; ಶೃಂಗೇರಿ: ಪಟ್ಟಣದಲ್ಲಿ ದಿನೇ ದಿನೇ ಹೆಚ್ಚುತ್ತಿವೆ ಗೂಳಿ ದಾಳಿ ಪ್ರಕರಣಗಳು: ನಿದ್ದೆಯಲ್ಲಿರುವ ಪಟ್ಟಣ ಪಂಚಾಯಿತಿ
ವಾರದ 6 ದಿನವೂ ಸಮವಸ್ತ್ರ ಧರಿಸಬೇಕೆಂದು ಕಾಲೇಜು ಆದೇಶ ನೀಡಿದ್ದು, ಸಮವಸ್ತ್ರ ಧರಿಸದ ವಿದ್ಯಾರ್ಥಿಗಳಿಗೆ ಕಾಲೇಜು ಆವರಣ ಪ್ರವೇಶಕ್ಕೆ ನಿಷೇಧಿಸಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಮುಂದಿನ ನಾಲ್ಕು ದಿನ ಈ ಜಿಲ್ಲೆಗಳಲ್ಲಿ ಮಳೆ; ಇಂದಿನ ಹವಾಮಾನ ವರದಿ
- ಬಾಳೆಹೊನ್ನೂರು: ಸಾಮಾಜಿಕ ಜಾಲತಾಣದಲ್ಲಿ ಕಾನೂನುಬಾಹಿರ ಪೋಸ್ಟ್; 12 ಜನರ ವಿರುದ್ದ ಪ್ರಕರಣ ದಾಖಲು
- ಕೊಪ್ಪ: ಸುಧೀರ್ ಕುಮಾರ್ ಮುರೊಳ್ಳಿ ಅವರಿಗೆ ಲೋಕಸಭಾ ಚುನಾವಣೆಯ ಟಿಕೆಟ್ ನೀಡುವಂತೆ ಆಗ್ರಹ
chikkamagaluru news; ಸಮವಸ್ತ್ರ ಧರಿಸಿ ಐಡಿ ಕಾರ್ಡ್ ತೋರಿಸಿಯೇ ತರಗತಿಗೆ ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ. ನಿನ್ನೆ ಮೊದಲ ವರ್ಷದ ವಿದ್ಯಾರ್ಥಿನಿ ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದರು. ಶಿಕ್ಷಕರ ಸೂಚನೆ ಮೇರೆಗೆ ವಿದ್ಯಾರ್ಥಿನಿ ಹಿಜಾಬ್ ತೆಗೆದಿದ್ದರು ಎನ್ನಲಾಗಿದೆ.
ಇದನ್ನೂ ಓದಿ; ಅಡಿಕೆ ತೋಟದ ಮೇಲೆ ಪೊಲೀಸರ ದಾಳಿ | ಇಬ್ಬರು ಅರೆಸ್ಟ್





ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಶೃಂಗೇರಿ: ಪಟ್ಟಣದಲ್ಲಿ ದಿನೇ ದಿನೇ ಹೆಚ್ಚುತ್ತಿವೆ ಗೂಳಿ ದಾಳಿ ಪ್ರಕರಣಗಳು: ನಿದ್ದೆಯಲ್ಲಿರುವ ಪಟ್ಟಣ ಪಂಚಾಯಿತಿ
- ಅಡಿಕೆ ತೋಟದ ಮೇಲೆ ಪೊಲೀಸರ ದಾಳಿ | ಇಬ್ಬರು ಅರೆಸ್ಟ್
- ಮುಂದಿನ ನಾಲ್ಕು ದಿನ ಈ ಜಿಲ್ಲೆಗಳಲ್ಲಿ ಮಳೆ; ಇಂದಿನ ಹವಾಮಾನ ವರದಿ
- ಬಾಳೆಹೊನ್ನೂರು: ಸಾಮಾಜಿಕ ಜಾಲತಾಣದಲ್ಲಿ ಕಾನೂನುಬಾಹಿರ ಪೋಸ್ಟ್; 12 ಜನರ ವಿರುದ್ದ ಪ್ರಕರಣ ದಾಖಲು
- ಕೊಪ್ಪ: ಸುಧೀರ್ ಕುಮಾರ್ ಮುರೊಳ್ಳಿ ಅವರಿಗೆ ಲೋಕಸಭಾ ಚುನಾವಣೆಯ ಟಿಕೆಟ್ ನೀಡುವಂತೆ ಆಗ್ರಹ
- ಚಿಕ್ಕಮಗಳೂರು: ಕಾಲೇಜಿನಲ್ಲಿ ಹಿಜಾಬ್, ಬುರ್ಖಾ ಧರಿಸಿ ತರಗತಿ ಕೇಳಿದ ವಿದ್ಯಾರ್ಥಿನಿಯರು
- ಮೆಟಾದಿಂದ ಹೊಸ ಅಪ್ಡೇಟ್ | ವಾಟ್ಸಾಪ್ನಲ್ಲೂ ’ಸ್ಕ್ರೀನ್ ಶೇರ್‘ ಮಾಡ್ಬಹುದು
- ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 10-08-2023
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-10.08.2023
- ಬೆಕ್ಕು ತಾನೆ? ಕಚ್ಚಿದರೆ ಏನಾಗುವುದಿಲ್ಲ ಎಂಬ ನಿರ್ಲಕ್ಷ್ಯ ಬೇಡ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply