CHIKKAMAGALURU ; ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಲಂಚ ಪಡೆದ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ವಾಣಿಜ್ಯ ತೆರಿಗೆ ಅಧಿಕಾರಿಗೆ ಮೂರು ವರ್ಷ ಕಾರಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಇದನ್ನೂ ಓದಿ; ಚಿಕ್ಕಮಗಳೂರು: ಕೇದಾರನಾಥ ಯಾತ್ರೆ ವೇಳೆ ಅಸ್ವಸ್ಥ; ಚಿಕ್ಕಮಗಳೂರು ಮೂಲದ ಯುವಕ ಸಾವು
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರದ ಪಾಂಡು ಎಂಬುವವರು ತಮ್ಮ ಅಂಗಡಿ ಹೆಸರನ್ನು ಬದಲಾಯಿಸಿಕೊಡುವಂತೆ ತರೀಕೆರೆ ವಾಣಿಜ್ಯ ತೆರಿಗೆ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಅಂದು ಕಾರ್ಯನಿರ್ವಹಿಸುತ್ತಿದ್ದ ವಾಣಿಜ್ಯ ತೆರಿಗೆ ಅಧಿಕಾರಿ ಟಿ .ಪಾಲಾಕ್ಷಪ್ಪ ಐದು ಸಾವಿರ ರೂ.ಗಳಿಗೆ ಬೇಡಿಕೆ ಇಟ್ಟಿದ್ದರು. ದೂರುದಾರದಿಂದ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಪಾಲಾಕ್ಷಪ್ಪ ಮತ್ತು ಗುರುಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದರು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಈಶ್ವರ ಖಂಡ್ರೆ
- ಬೆಲೆ ಏರಿಕೆ ಮಾಡಿ ಅಂತಾ ರಾಜ್ಯದ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ; ಕಾಂಗ್ರೆಸ್ ವಿರುದ್ಧ ಮಾಜಿ ಶಾಸಕ ಸಿಟಿ ರವಿ ಕಿಡಿ
- ಐಟಿಆರ್ ಸಲ್ಲಿಸೋದು ಮಿಸ್ ಆಯ್ತಾ; ಮುಂದೆ ಮಾಡಬಹುದಾ? ಪೆನಾಲ್ಟಿ ಎಷ್ಟು? ಮುಂದೇನು ಮಾಡಬೇಕು?


CHIKKAMAGALURU ; ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿ ಟಿ. ಪಾಲಾಕ್ಷಪ್ಪನಿಗೆ ಮೂರು ವರ್ಷ ಕಾರಾಗೃಹ ಸಜೆ, 40,000 ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಇನ್ನೊಬ್ಬ ಆರೋಪಿ ಗುರುಮೂರ್ತಿಯನ್ನು ಖುಲಾಸೆಗೊಳಿಸಲಾಗಿದೆ
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-01.08.2023
ಅಭಿಯೋಜಕರಾದ ವಿ.ಟಿ. ಥಾಮಸ್ ವಾದ ಮಂಡಿಸಿದ್ದರು.



ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಉಚಿತ ಭಾಗ್ಯಗಳ ಬೆನ್ನಲ್ಲೇ ನಾಳೆಯಿಂದ ಬೆಲೆ ಏರಿಕೆ ಶಾಕ್!
- ಚಿಕ್ಕಮಗಳೂರು: ಕೇದಾರನಾಥ ಯಾತ್ರೆ ವೇಳೆ ಅಸ್ವಸ್ಥ;ಚಿಕ್ಕಮಗಳೂರು ಮೂಲದ ಯುವಕ ಸಾವು
- ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಈಶ್ವರ ಖಂಡ್ರೆ
- ಬೆಲೆ ಏರಿಕೆ ಮಾಡಿ ಅಂತಾ ರಾಜ್ಯದ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ
- ಮಲೆನಾಡಲ್ಲಿ ತಗ್ಗಿದ ಮಳೆ ಅಬ್ಬರ; ಮುಳ್ಳಯ್ಯನಗಿರಿ ವೀಕ್ಷಣೆಗೆ ವಿಧಿಸಿದ್ದ ನಿರ್ಬಂಧ ತೆರವು
- ಚಿಕ್ಕಮಗಳೂರು: ರಾಜ್ಯಾಧ್ಯಕ್ಷ ಸ್ಥಾನದ ರೇಸ್‍ನಲ್ಲಿದ್ದಾರೆಂದು ಭಾವಿಸಬೇಡಿ- ಸಿ.ಟಿ.ರವಿ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-01.08.2023
- ಐಟಿಆರ್ ಸಲ್ಲಿಸೋದು ಮಿಸ್ ಆಯ್ತಾ; ಮುಂದೆ ಏನೂ ಮಾಡಬೇಕು?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply