Easy Life: ಇತ್ತೀಚಿನ ದಿನಮಾನಗಳಲ್ಲಿ ಕೃಷಿ, ಕಳೆದ ದಶಕದಿಂದ ಮಹತ್ತರ ಬದಲಾವಣೆಗೆ ಸಾಕ್ಷಿಯಾಗಿದೆ. ಗ್ರಾಮೀಣ ಪ್ರದೇಶದ ಕಾರ್ಮಿಕ ವರ್ಗವು ಉದ್ಯೋಗವನ್ನು ಹುಡುಕುವ ದೃಷ್ಟಿಯಲ್ಲಿ ನಗರ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುತ್ತಿರುವುದರಿಂದ ಹಾಗೂ ಸರಕಾರ ಕೆಲವು ಸವಲತ್ತುಗಳನ್ನು ಉಚಿತವಾಗಿ ಒದಗಿಸುವುದರಿಂದ ಕೃಷಿಯಲ್ಲಿ ಕಾರ್ಮಿಕರ ಕೊರತೆ ಉಂಟಾಗುತ್ತಿದೆ.
ಇದನ್ನೂ ಓದಿ; ಪ್ರಧಾನಿ ಮೋದಿ ಭದ್ರತೆಗಿರುವ spg ಮುಖ್ಯಸ್ಥ ಅರುಣ್ ಕುಮಾರ್ ಸಿನ್ಹಾ ಸಾವು; ಏನಿದು ದೇಶದಲ್ಲಿ ಸಂಚಲನ ಸೃಷ್ಟಿಸಿದ ಸುದ್ದಿ
ರೈತರಿಗೆ ಕೃಷಿಗೆ ಸಂಬಕದಿಸಿದಂತಹ ಎಲ್ಲಾ ರೀತಿಯ ಕೃಷಿ ಉಪಕರಣಗಳು ಸಹಾಯಧನಲ್ಲಿ ಈಸೀ ಲೈಫ್ (Easy Life:) ಈ ಒಂದು ಮಾರಾಟ ಮತ್ತು ಸೇವಾ ಕೇಂದ್ರದಲ್ಲಿ ದೊರೆಯುತ್ತವೆ. ನಂಬಿಕೆ, ಪ್ರೀತಿ, ವಿಶ್ವಾಸಾರ್ಹ ಸೇವೆಗೆ ಹೆಸರಾದ “ಈಸೀ ಲೈಫ್ ” ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉತ್ತರಕನ್ನಡ ಜಿಲ್ಲಾದ್ಯಂತ ಶಾಖೆಗಳನ್ನು ಹೊಂದಿದ್ದು, ಕೃಷಿಕರಿಗೆ ಬೇಕಾದ ಎಲ್ಲಾ ರೀತಿಯ ಯಂತ್ರೋಪಕರಣಗಳು ಒಂದೇ ಸೂರಿನಡಿ ಲಭ್ಯವಿದೆ.

ಇದನ್ನೂ ಓದಿ; ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ-06.09.2023
* ಕೃಷಿ ಮತ್ತು ತೋಟಕ್ಕೆ ಸಂಬಂಧಿಸಿದಂತೆ ನಾಟಿಯಂತ್ರ, ಪವರ್ ಟಿಲ್ಲರ್, ರೋಟೋವೇಟರ್ ಉತ್ತಮ ಬಾಳಿಕೆಯ ಬ್ರಾಂಡ್ ಕಂಪೆನಿಗಳಾದ ಹೋಂಡಾ, ಹಸ್ಕ್ವರ್ಣ, ಕಿಸಾನ್ ಕ್ರಾಫ್ಟ್, ಮಕಿತಾ, ಮೈಜೋ, ಜಾಗ್ವಾರ್ ಕಂಪೆನಿಯ ವಿವಿಧ ಶ್ರೇಣಿಯ ಹುಲ್ಲು ಕತ್ತರಿಸುವ ಯಂತ್ರ, ಕಾಳು ಮೆಣಸು ಬಿಡಿಸುವ ಯಂತ್ರ , ಮರ ಕತ್ತರಿಸುವ ಯಂತ್ರ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-06.09.2023
* ಅಡಿಕೆ ಕೃಷಿಗೆ ಸಂಬಂಧಿಸಿದಂತೆ ಮದ್ದು ಸಿಂಪಡಿಸಲು ಹಾಗೂ ಅಡಿಕೆಗೊನೆ ತೆಗೆಯಲು ಬಳಸುವ ಕಾರ್ಬನ್ ಫೈಬರ್ ದೋಟಿ, ಸ್ಪ್ರೇಯರ್, ಅಡಿಕೆ ಸುಲಿಯುವ ಯಂತ್ರ, ಅಡಿಕೆ ಒಣಗಿಸುವ ಸೋಲಾರ್ ಡ್ರೈಯರ್,
* ನೀರಾವರಿಗೆ ಸಂಬಂಧಿಸಿದಂತೆ ಪಂಪ್ ಸೆಟ್, ಡ್ರಿಪ್ ಐಟಮ್ಸ್
* ಡೈರಿ ಪ್ರಾಡಕ್ಟ್ ಗಳಾದ ಹಾಲು ಕರೆಯುವ ಯಂತ್ರ, ದನದ ಮ್ಯಾಟ್, ಬೆಣ್ಣೆ ಕಡೆಯುವ ಯಂತ್ರ, ಮೇವು ಕತ್ತರಿಸುವ ಯಂತ್ರ ಹಾಗೂ ಇನ್ನಿತರ ಕೃಷಿ ಯಂತ್ರೊಪಕರಣಗಳು ಇಲಾಖೆಯ ಸಹಾಯಧನದಲ್ಲಿ ಲಭ್ಯವಿದೆ.

ಇದನ್ನೂ ಓದಿ; ವಾಟ್ಸಾಪ್ ನ ಈ 7 ಹೊಸ ಫೀಚರ್ ಬಗ್ಗೆ ತಿಳ್ಕೊಳ್ಳಿ; ಏನೆಲ್ಲಾ ಹೊಸ ಅಪ್ಡೇಟ್ ಇದೆ ಗೊತ್ತಾ
ಇಷ್ಟೇ ಅಲ್ಲ ಯಾವುದೇ ಕಂಪೆನಿಯ ಎಲ್ಲಾ ರೀತಿಯ ಕೃಷಿ ಯಂತ್ರೋಪಕರಣಗಳನ್ನು ರಿಪೇರಿ ಕೂಡಾ ಮಾಡಿ ಕೊಡಲಾಗುವುದು. ಆಸಕ್ತರು ಭೇಟಿ ನೀಡಿ ಅಥವಾ ಮೊಬೈಲ್ ಮೂಲಕ ಸಂಪರ್ಕ ಮಾಡಿಕೊಂಡು ಈ ಇದರ ಸದುಉಪಯೋಗ ಪಡೆದುಕೊಳ್ಳಬಹುದು.

ಪ್ರಮುಖ ಸುದ್ದಿಗಳನ್ನು ಓದಿ
- ಪ್ರಧಾನಿ ಮೋದಿ ಭದ್ರತೆಗಿರುವ spg ಮುಖ್ಯಸ್ಥ ಅರುಣ್ ಕುಮಾರ್ ಸಿನ್ಹಾ ಸಾವು; ಏನಿದು ದೇಶದಲ್ಲಿ ಸಂಚಲನ ಸೃಷ್ಟಿಸಿದ ಸುದ್ದಿ
- ಡ್ರೋಣ್ ಪ್ರತಾಪ್ ಕಂಪೆನಿಯಲ್ಲಿ ಉದ್ಯೋಗಾವಕಾಶ.. ತಿಂಗಳಿಗೆ 40 ಸಾವಿರ ಸಂಬಳ; ಯಾವುದೇ ಪದವಿ ಬೇಕಂತಿಲ್ಲ.. ಅಪ್ಲೈ ಮಾಡೋದು ಹೇಗೆ?
- ರೇಷನ್ ಕಾರ್ಡ್ ನಲ್ಲಿ ಹೆಸರು ಬದಲಾಯಿಸೋಕೆ ಇದೇ ನೋಡಿ ಲಾಸ್ಟ್ ಡೇಟ್
- ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?; ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
- ಭಾರತದಲ್ಲಿ ಭರ್ಜರಿ ಹೂಡಿಕೆ ಮಾಡಲಿರುವ ಅಮೆಜಾನ್
- ಶವಸಂಸ್ಕಾರದ ವೇಳೆ ನೀರಿನ ಮಡಕೆಯನ್ನು ಒಡೆಯಲು ಕಾರಣವೇನು ಗೊತ್ತೇ…?; ಇಲ್ಲಿದೆ ನೋಡಿ ಅನೇಕರಿಗೆ ತಿಳಿಯದ ಮಾಹಿತಿ….
- ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಪಡೆಯುವುದು ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು
- ಕಾರಿದ್ದವರ ಬಿಪಿಎಲ್ ಕಾರ್ಡ್ ರದ್ದತಿ ಕುರಿತು ಬಿಗ್ ಅಪ್ಡೇಟ್ ಕೊಟ್ಟ ಸರ್ಕಾರ; ನಿಮ್ಮ ಮನೆಯಲ್ಲಿ ಕಾರ್ ಇದ್ದರೆ ರೇಷನ್ ಕಾರ್ಡ್ ಏನಾಗುತ್ತೆ?
- ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ವಾ?; ಬಿಪಿಎಲ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ ಆಗಬೇಕಾ?; ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೆ ಬಂಪರ್ ಆಫರ್ ನೀಡಿದ ಸರ್ಕಾರ
- ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?; ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
- ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
- ಪೇರಳೆ ಬೆಳೆ ಬೆಳೆದು ಎಷ್ಟು ಲಾಭ ಮಾಡಬಹುದು ಗೊತ್ತಾ?; ಲಾಭ ತಿಳಿದರೆ ಅಚ್ಚರಿ ಆಗೋದು ಗ್ಯಾರಂಟಿ
- ಸಕತ್ ಟೇಸ್ಟಿ ಈ ಗೋಧಿ ಹಿಟ್ಟಿನ ಹಲ್ವಾ; 4 ಸಾಮಗ್ರಿಗಳಿದ್ರೆ ಸಾಕು ರೆಡಿಯಾಗುತ್ತೆ ಈ ಸಿಹಿ ತಿಂಡಿ
- ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ಬಿಡುಗಡೆ
- ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು; ಟಿಕೆಟ್ ದರ ಎಷ್ಟು ಗೊತ್ತಾ?
-
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply