Gaur attack: ವೃದ್ಧನ ಮೇಲೆ ಕಾಡುಕೋಣ ಅಟ್ಯಾಕ್

Gaur attack: ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ವೃದ್ಧನ ಹೃದಯ ಭಾಗಕ್ಕೆ ಕಾಡುಕೋಣ (Gaur attack:) ತಿವಿದ ಘಟನೆ ಕಳಸ ತಾಲೂಕಿನ ಮುಜೇಖಾನ್ ಗ್ರಾಮದಲ್ಲಿ ನಡೆದಿದ್ದು, ದಾಳಿಗೊಳಗಾದ ವೃದ್ಧನ ಸ್ಥಿತಿ ಗಂಭೀರವಾಗಿದೆ.

ಇದನ್ನೂ ಓದಿ; ಶೃಂಗೇರಿ: ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಮರ ಕಡಿತ?;  ಕಾರ್ಯಾಚರಣೆಗಿಳಿದ ವನ್ಯಜೀವಿ ಸಂರಕ್ಷಣಾ ಇಲಾಖೆ

ಕಾಡಂಚಿನ ಗ್ರಾಮವಾದ ಮುಜೇಖಾನ್ ನಿಂದ ಕೆಳಸಕ್ಕೆ ಬರುವಾಗ ಈ ಘಟನೆ ನಡೆದಿದೆ, ಗಂಭೀರವಾಗಿ ಗಾಯಗೊಂಡಿರುವ ಮರೀಗೌಡ (60) ರನ್ನು ಕಳಸದ ಆಸ್ಪತ್ರೆಗೆ ದಾಖಲಿಸಲಾಗಿದೆ


ಇತ್ತೀಚಿನ ಜನಪ್ರಿಯ ಸುದ್ದಿಗಳು    


ಒಂದೆಡೆ ಆನೆಗಳ ದಾಳಿಯಾದರೆ, ಮತ್ತೊಂದೆಡೆ ಕಾಡುಕೋಣಗಳ (Gaur attack: ) ದಾಳಿಯೂ ಹೆಚ್ಚುತ್ತಿದೆ.
ಕಳಸ ತಾಲೂಕಿನಲ್ಲಿ ಆಗಾಗ್ಗೆ ಕಾಡುಕೋಣ ದಾಳಿ ಘಟನೆ ಮರುಕಳಿಸುತ್ತಲೇ ಇವೆ.

ಇದನ್ನೂ ಓದಿ; ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ

ಕಾಡುಪ್ರಾಣಿಗಳ ದಾಳಿಗಳಿಂದ ಕಂಗೆಟ್ಟಿರೋ ಕಂಚಿನಕೆರೆ, ಮುಂಡಾನಿ, ಕಾಳಿಕೆರೆ, ಕೊಂಡದಮನೆ, ಗೊಡ್ಲುಮನೆ ಗ್ರಾಮಗಳ ಜನರು ಜೀವಭಯದಿಂದ ದಿನನಿತ್ಯದ ಬದುಕು ಬದುಕುವಂತಾಗಿದೆ.

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಚಿಕ್ಕಮಗಳೂರು: ಎತ್ತು ತಿವಿದು ಯುವ ರೈತ ಸಾವು
  2. ಜೈಲಿನಲ್ಲಿ ಗಾಂಜಾ, ಮೊಬೈಲ್ ಪತ್ತೆ ಪ್ರಕರಣ; ನಾಲ್ವರು ಅಧಿಕಾರಿಗಳ ಅಮಾನತು
  3. ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು;  ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
  4. ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!;  ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
  5. ಚಿಕ್ಕಮಗಳೂರು: ಸ್ಕೂಟಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿ ಬಂಧನ
  6. ಚಂದ್ರಯಾನ-3 ಯಶಸ್ವಿ; ಚಿಕ್ಕಮಗಳೂರಿನಲ್ಲಿ ಬಿಜೆಪಿ ಸಂಭ್ರಮಾಚರಣೆ
  7. ಆಲ್ದೂರು: ಮನೆ ಬಿಟ್ಟು ನಾಪತ್ತೆಯಾಗಿದ್ದ ಯುವತಿ ಬೆಂಗಳೂರಿನಲ್ಲಿ ಪತ್ತೆ
  8. ಚಿಕ್ಕಮಗಳೂರು ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಖಾಸಗಿಯವರಿಗೆ ಪರಭಾರೆ ಮಾಡಿದ ತಹಸಿಲ್ದಾರ್‌
  9. ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
  10. ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
  11. ಕಡೂರು ತಹಸೀಲ್ದಾರ್ ಆಗಿದ್ದ ಉಮೇಶ ಅಂದರ್; ಏನಿದು ಪ್ರಕರಣ? ಇಲ್ಲಿದೆ ಡಿಟೈಲ್ಸ್
  12. ಚಂದ್ರಯಾನ ಯಶಸ್ವಿಗೆ ಶಕಟಪುರಂ ಶ್ರೀಗಳಿಂದ ಶುಭ ಹಾರೈಕೆ; ಮೋದಿ ಕುರಿತಂತೆ ಸ್ವಾಮೀಜಿ ಹೇಳಿದ್ದೇನು..?
  13. darshan toogudeepa: ಕೊನೆಗೂ ಮಾಧ್ಯಮದರ ಕ್ಷಮೆ ಕೇಳಿದ ನಟ ದರ್ಶನ್; ಅಷ್ಟಕ್ಕೂ d boss ಹಾಗೂ ಮೀಡಿಯಾದವರ ಮಧ್ಯೆ ಏನಾಗಿತ್ತು?
  14. ಶೃಂಗೇರಿ: ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಮರ ಕಡಿತ?;  ಕಾರ್ಯಾಚರಣೆಗಿಳಿದ ವನ್ಯಜೀವಿ ಸಂರಕ್ಷಣಾ ಇಲಾಖೆ
  15. ಇಂದಿನ ಅಡಿಕೆ ರೇಟ್ ಎಷ್ಟಿದೆ ಎಂದು ನೋಡಿ ಬೆಟ್ಟೆ, ಗೊರಬಲು, ಸರಕು, ಇಡಿ | 25-08-2023
  16. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-25.08.2023
  17. ಚಂದ್ರಯಾನ 3 ಯಶಸ್ವಿಯಾದರೆ ಏನು ಲಾಭ; ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ- 3ಗೆ ಏನೆಲ್ಲ ಅಪಾಯಗಳಿವೆ
  18. ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ
  19. ಶಾಲೆಗೆ ಬಾರದ ಮುಖ್ಯಶಿಕ್ಷಕರು, ಮಕ್ಕಳ ವಿದ್ಯಾಭ್ಯಾಸ ಕುಂಠಿತ. ಗ್ರಾಮಸ್ಥರ ಪ್ರತಿಭಟನೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇