Kigga: ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿಯ ಕಿಗ್ಗಾದ ಮರ್ಕಲ್ ಗ್ರಾಮ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸುಶಾಂತ್ ಎಂಬುವರ ಮನೆಯಲ್ಲಿ ಕಿಲಾರಿ ಬೋಗಿ ಮರದ 15 ತುಂಡುಗಳು ಪತ್ತೆಯಾಗಿದ್ದು ವಲಯ ಅರಣ್ಯಾಧಿಕಾರಿ ಪ್ರಶಾಂತ್ ನಾಯ್ಕ್, ವನ್ಯಜೀವಿ ಸಂರಕ್ಷಣಾ ವಲಯದ ಅಧಿಕಾರಿಗಳು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸೋಮನಾಥ, ಉಪ ವಲಯ ಅರಣ್ಯಾಧಿಕಾರಿ. ಚಂದ್ರಶೇಖರ ಕಿಗ್ಗಾ ಬೀಟ್, ಸಿದ್ದಣ್ಣ ಬೇಗಾರ್ ಬೀಟ್ ಇವರುಗಳನ್ನು ಒಳಗೊಂಡ ತಂಡವು ಪತ್ತೆಹಚ್ಚಿದೆ.
ಇದನ್ನೂ ಓದಿ; ಚಂದ್ರಯಾನ-3 ಯಶಸ್ವಿ; ಚಿಕ್ಕಮಗಳೂರಿನಲ್ಲಿ ಬಿಜೆಪಿ ಸಂಭ್ರಮಾಚರಣೆ
ಹಾಗೆಯೇ ಈ ಭಾಗದಲ್ಲಿ ಕೆಲವು ಪ್ರಭಾವಿಗಳ ಕೈವಾಡದೊಂದಿಗೆ ಅಕ್ರಮವಾಗಿ ಭಾರೀ ಪ್ರಮಾಣದಲ್ಲಿ ದೇವದಾರ ಮರಗಳು ಸೇರಿದಂತೆ ಬೆಲೆಬಾಳುವ ಮರಗಳನ್ನು ಕಡಿದ ಕುರಿತು ಸಹ ಮಾಹಿತಿ ಇದ್ದು ವನ್ಯಜೀವಿ ಸಂರಕ್ಷಣಾ ಇಲಾಖೆ ಈ ಬಗ್ಗೆ ತನಿಖೆ ಕೈಗೊಂಡಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-24.08.2023
Kigga: ಹಲಸು ವಶ:
ಹಾಗೆಯೇ ನಾಲ್ಕು ದಿನಗಳ ಹಿಂದೆ ಕಿಗ್ಗಾದಲ್ಲಿ ಹಲಸಿನ ಮರವೊಂದನ್ನು ವಶಕ್ಕೆ ಪಡೆದು ಶೃಂಗೇರಿ ಅರಣ್ಯ ಇಲಾಖೆಯಿಂದ ಪ್ರಕರಣ ದಾಖಲಿಸಲಾಗಿದೆ. ಅರಣ್ಯಾಧಿಕಾರಿ ಫಾರೂಕ್ ಅವರು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಚಿಕ್ಕಮಗಳೂರು ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಖಾಸಗಿಯವರಿಗೆ ಪರಭಾರೆ ಮಾಡಿದ ತಹಸಿಲ್ದಾರ್; ಕ್ರಿಮಿನಲ್ ಮೊಕದ್ದಮೆ ದಾಖಲು
- ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ-24.08.2023
- ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?; ಈ ಅಡಿಕೆ ತಳಿಗಳು ಹಾಕಿದ್ರೆ ಆದಾಯ ಅಂತೂ ಗ್ಯಾರಂಟಿ
ಹೆಚ್ಚುತ್ತಿರುವ ಮರ ಕಳ್ಳತನ, ಪ್ರಭಾವಿಗಳದ್ದೇ ಕೈವಾಡ:
ಮಲೆನಾಡಿನ ಭಾಗದಲ್ಲಿ ಮರ ಕಡಿತ ಪ್ರಕರಣಗಳು ಹೆಚ್ಚುತ್ತಿದ್ದು ಪ್ರಭಾವಿಗಳೇ ಇದರ ಹಿಂದೆ ಇದ್ದಾರೆ, ಆದರೆ ಅವರು ತಮ್ಮ ಪ್ರಭಾವದಿಂದ ಬಚಾವಾಗುತ್ತಿದ್ದು ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ.








ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ವರ್ಗಾವಣೆ
- ಶೃಂಗೇರಿ ಕೊಲೆ ಪ್ರಕರಣ: ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಹೇಳಿದ್ದಿಷ್ಟು..!
- ಕೊಪ್ಪ: ವಸತಿ ಶಾಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
- ಸಿನಿಮಾ ನೋಡುತ್ತಿದ್ದಾಗಲೇ ಕುಸಿಯಿತು ತೀರ್ಥಹಳ್ಳಿಯ ಚಿತ್ರಮಂದಿರ; 10 ಕ್ಕೂ ಹೆಚ್ಚು ಬೈಕ್ ಜಖಂ
- ಸಾಗರ: ಪ್ರವಾಸಕ್ಕೆಂದು ಕರೆದುಕೊಂಡು ಹೋಗಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
- ಶಿರಾಳಕೊಪ್ಪ: ನಿರಂತರ ಅತ್ಯಾಚಾರ ನಡೆಸಿದ ಯುವಕನೋರ್ವನ ಬಂಧನ
- ಚಂದ್ರಯಾನ – 3 ಯಶಸ್ಸಿಗೆ ಶ್ರೀ ಮೃತ್ಯುಂಜಯ ಮಾರ್ಕಂಡೇಶ್ವರ ಸನ್ನಿಧಿಯಲ್ಲಿ ಗ್ರಾಮ ಭಾರತ್ ವೇದಿಕೆಯಿಂದ ಪ್ರಾರ್ಥನೆ
- ಚಿಕ್ಕಮಗಳೂರು: ಎತ್ತು ತಿವಿದು ಯುವ ರೈತ ಸಾವು
- ಜೈಲಿನಲ್ಲಿ ಗಾಂಜಾ, ಮೊಬೈಲ್ ಪತ್ತೆ ಪ್ರಕರಣ; ನಾಲ್ವರು ಅಧಿಕಾರಿಗಳ ಅಮಾನತು
- ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು; ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
- ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!; ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
- ಚಿಕ್ಕಮಗಳೂರು: ಸ್ಕೂಟಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿ ಬಂಧನ
- ಚಂದ್ರಯಾನ-3 ಯಶಸ್ವಿ; ಚಿಕ್ಕಮಗಳೂರಿನಲ್ಲಿ ಬಿಜೆಪಿ ಸಂಭ್ರಮಾಚರಣೆ
- ಆಲ್ದೂರು: ಮನೆ ಬಿಟ್ಟು ನಾಪತ್ತೆಯಾಗಿದ್ದ ಯುವತಿ ಬೆಂಗಳೂರಿನಲ್ಲಿ ಪತ್ತೆ
- ಚಿಕ್ಕಮಗಳೂರು ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಖಾಸಗಿಯವರಿಗೆ ಪರಭಾರೆ ಮಾಡಿದ ತಹಸಿಲ್ದಾರ್
- ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ-24.08.2023
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-24.08.2023
- ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
- ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?; ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply