Sunday, December 3, 2023
Homeಮಲೆನಾಡುಚಿಕ್ಕಮಗಳೂರುMUDIGERE ; ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ

MUDIGERE ; ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ

MUDIGERE ;ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.

ಇದನ್ನೂ ಓದಿ; ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು ಮಸ್ತಿಗೆ ಬ್ರೇಕ್; ಹೈವೆ ಪ್ಯಾಟ್ರೋಲ್ ಪೊಲೀಸರ ನಿಯೋಜನೆ

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-02.08.2023

ಮೂಡಿಗೆರೆ ವಲಯ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ ಅತಿಯಾಗಿ ಮಳೆಯಾಗುತ್ತಿರುವುದರಿಂದ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸುತ್ತಿದೆ. ರಸ್ತೆಬದಿಯ ವಿದ್ಯುತ್ ಕಂಬಗಳು, ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಯಿದೆ.

ಇದನ್ನೂ ಓದಿ; ಮೂಡಿಗೆರೆ: ಕಾಫಿ ತೋಟದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡು

ಇದನ್ನೂ ಓದಿ; ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 02-08-2023

MUDIGERE ;ಪ್ರವಾಸಿಗರು ಪೋಟೋ ತೆಗೆಯುವ ಸಂದರ್ಭದಲ್ಲಿ ಅಪಾಯಗಳು ಸಂಭವಿಸುವ ಸಾಧ್ಯತೆಯಿದ್ದು, ಅಪಾಯ ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಘಟನಾ ಸ್ಥಳಕ್ಕೆ ತೆರಳಲು ಕಷ್ಟಸಾಧ್ಯವಾಗಿರುತ್ತದೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ಯಾವುದೇ ರೀತಿಯ ಪ್ರಾಣಹಾನಿ ಮತ್ತು ಅಪಾಯ ಉಂಟಾಗದಂತೆ ತಡೆಗಟ್ಟುವ ನಿಟ್ಟಿನಿಂದ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು   

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಐಟಿಆರ್ ಸಲ್ಲಿಸೋದು ಮಿಸ್ ಆಯ್ತಾ; ಮುಂದೆ ಏನೂ ಮಾಡಬೇಕು?
  2. ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು ಮಸ್ತಿಗೆ ಬ್ರೇಕ್
  3. ಮೂಡಿಗೆರೆ: ಕಾಫಿ ತೋಟದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡು
  4. ಚಿಕ್ಕಮಗಳೂರು: ಲಂಚ ಪಡೆದು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಸರ್ಕಾರಿ ಅಧಿಕಾರಿಗೆ ಮೂರು ವರ್ಷ ಜೈಲು ಶಿಕ್ಷೆ
  5. ರಾಜ್ಯಾದ್ಯಂತ ಡಯಾಲಿಸಿಸ್ ಸೇವೆ ಬಂದ್; ಬಿತ್ತಿ ಪತ್ರ ಅಂಟಿಸಿ ಬಂದ್ ಮಾಡಿರುವ ಜಿಲ್ಲೆ ಹಾಗೂ ತಾಲೂಕು ಸರ್ಕಾರಿ ಡಯಾಲಿಸಿಸ್ ಕೇಂದ್ರ
  6. ಗಗನಕ್ಕೇರಿದ ಟೊಮೆಟೊ ಬೆಲೆ; 30 ಲಕ್ಷದ ಒಡೆಯನಾದ ರೈತ
  7. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-02.08.2023
  8. ರೇಷನ್ ಕಾರ್ಡ್ ನಲ್ಲಿ ಮನೆಯ ಯಜಮಾನಿ ಹೆಸರು ಇಲ್ವಾ
  9. ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 02-08-2023

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇

Most Popular

Recent Comments