N.R PURA: ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ವೊಂದು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮೇಲೆ ಮರ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸೀಕೆ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಇದನ್ನೂ ಓದಿ; ಮೂಡಿಗೆರೆ: ಮೀನು ಹಿಡಿಯಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

ಇದನ್ನೂ ಓದಿ; ಮೂಡಿಗೆರೆ: ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಮೃತ್ಯು
N.R PURA: ಎನ್.ಆರ್.ಪುರದಿಂದ ಬೆಳಗ್ಗೆ 6 ಗಂಟೆಗೆ ಹೊರಟಿದ್ದ ಬಸ್ ಮೈಸೂರಿಗೆ ಹೊರಟಿತ್ತು ಈ ವೇಳೆ ಸುಮಾರು ಹದಿನೈದು ಕಿಲೋಮೀಟರ್ ದೂರ ಕ್ರಮಿಸಿದಾಗ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಗುದ್ದಿದೆ ಪರಿಣಾಮ ಮರ ಬಸ್ಸಿನ ಮೇಲೆ ಬಿದ್ದು ಕೆಲವು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ನಂದಿನಿ ಹಾಲಿನ ಪ್ರಮಾಣ ತಗ್ಗಿಸಿಲ್ಲ; 10 ಎಂಎಲ್ ಹೆಚ್ಚಿಸಿದ್ದೇವೆ; ಕೆ.ಎಂ.ಎಫ್ ಅಧಿಕಾರಿಗಳಿಂದ ಸ್ಪಷ್ಟನೆ
- ಚಿಕ್ಕಮಗಳೂರು: ಗಾಂಜಾ ಸೇವನೆ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಬಂಧನ
- ಯೂಟ್ಯೂಬ್ ನಲ್ಲಿ ಅಶ್ಲೀಲ ವಿಡಿಯೋಗಳು ಕಾಣಿಸುತ್ತಿವೆಯಾ?; ತಡೆಯುವುದು ಹೇಗೆ? ಇಲ್ಲಿದೆ ಸಿಂಪಲ್ ಟ್ರಿಕ್ಸ್


ಇದನ್ನೂ ಓದಿ; ಮೂಡಿಗೆರೆ: ಮರದ ಕೊಂಬೆ ಕಡಿಯಲು ಹೋಗಿ ವ್ಯಕ್ತಿಗೆ ವಿದ್ಯುತ್ ತಂತಿ ಸ್ಪರ್ಶ
ಬಸ್ಸಿನಲ್ಲಿ ಸುಮಾರು 28 ಜನ ಪ್ರಯಾಣಿಕರಿದ್ದರು ಇದರಲ್ಲಿ 10-12 ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಎನ್.ಆರ್.ಪುರ ಹಾಗೂ ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ; ಮರದಿಂದ ಬಿದ್ದು ಪೊಲೀಸ್ ಸಿಬ್ಬಂದಿ ಲೋಕೇಶ್ ನಿಧನ; ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್ ಮ್ಯಾನ್ ಆಗಿದ್ದ ಲೋಕೇಶ್




ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಮೂಡಿಗೆರೆ: ಮೀನು ಹಿಡಿಯಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು
- ಮೂಡಿಗೆರೆ: ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಮೃತ್ಯು
- ನಂದಿನಿ ಹಾಲಿನ ಪ್ರಮಾಣ ತಗ್ಗಿಸಿಲ್ಲ; 10 ಎಂಎಲ್ ಹೆಚ್ಚಿಸಿದ್ದೇವೆ; ಕೆ.ಎಂ.ಎಫ್ ಅಧಿಕಾರಿಗಳಿಂದ ಸ್ಪಷ್ಟನೆ
- ಚಿಕ್ಕಮಗಳೂರು: ಗಾಂಜಾ ಸೇವನೆ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಬಂಧನ
- ಕಡೂರು: ದೇವಸ್ಥಾನದ ಹುಂಡಿ ಕಳ್ಳತನ ಮಾಡಿದ್ದ ಆರೋಪಿ ಬಂಧನ
- ಯೂಟ್ಯೂಬ್ ನಲ್ಲಿ ಅಶ್ಲೀಲ ವಿಡಿಯೋಗಳು ಕಾಣಿಸುತ್ತಿವೆಯಾ?; ತಡೆಯುವುದು ಹೇಗೆ? ಇಲ್ಲಿದೆ ಸಿಂಪಲ್ ಟ್ರಿಕ್ಸ್
- ಮರದಿಂದ ಬಿದ್ದು ಪೊಲೀಸ್ ಸಿಬ್ಬಂದಿ ಲೋಕೇಶ್ ನಿಧನ; ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್ ಮ್ಯಾನ್ ಆಗಿದ್ದ ಲೋಕೇಶ್
- ಅಂಚೆ ಇಲಾಖೆಯಿಂದ ಬೃಹತ್ ನೇಮಕಾತಿ; ರಾಜ್ಯದಲ್ಲಿ 1714 ಡಾಕ್ ಸೇವಕ್ ಹುದ್ದೆಗೆ ಅರ್ಜಿ ಆಹ್ವಾನ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply