(CKM) ಸೂರ್ಯೋದಯ ಸ್ಮಾಲ್ ಫೈನ್ಸ್ ಬ್ಯಾಂಕ್ ಲಿ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; APL-BPL ಕಾರ್ಡ್‌ದಾರರಿಗೆ ಮುಖ್ಯ ಮಾಹಿತಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಚಿಕ್ಕಮಗಳೂರು ಕಛೇರಿಯಲ್ಲಿ ಖಾಸಗಿ ಕಂಪನಿಯಾದ ಸೂರ್ಯೋದಯ ಸ್ಮಾಲ್ ಫೈನ್ಸ್ ಬ್ಯಾಂಕ್ ಲಿ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಹುದ್ದೆಯ ವಿವರ:
* ರಿಲೇಷನ್ಯಿಪ್ ಆಫೀಸರ್(Relationship Officer)
* ಕಲೆಕ್ಷನ್ ಆಫೀಸರ್(Collection Officer)
ಇದನ್ನೂ ಓದಿ; ರಾಜ್ಯದಲ್ಲಿ ಮದ್ಯ ಮಾರಾಟ ಬಂದ್!; ಕಾರಣವೇನು?
ಉದ್ಯೋಗ ಸ್ಥಳ:
ಕಡೂರು ಮತ್ತು ತರೀಕೆರೆ
ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು (Walk-in-Interview) ನವೆಂಬರ್ 19 ರಂದು ಅಂದರೆ ನಾಳೆ ಬೆಳಿಗ್ಗೆ 10.30ಗಂಟೆಗೆ ಏರ್ಪಡಿಸಲಾಗಿದೆ.
ಇದನ್ನೂ ಓದಿ; ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಮಿನಿ ಟ್ರ್ಯಾಕ್ಟರ್ ಖರೀದಿಗೆ ಅರ್ಜಿ ಆಹ್ವಾನ; ಶೇ.90 ಸಹಾಯಧನ
ವಿದ್ಯಾರ್ಹತೆ:
ಪಿಯುಸಿ, ಐಟಿಐ ಮತ್ತು ಯಾವುದೇ ಪದವಿ ಅರ್ಹತೆ ಹೊಂದಿರುವ ಪುರುಷ ಅಭ್ಯರ್ಥಿಗಳು ಮಾತ್ರ ಭಾಗವಹಿಸಬಹುದು ಹಾಗೂ ಉಚಿತ ಪ್ರವೇಶವಾಗಿದೆ.
ವಯೋಮಿತಿ:
18 ವರ್ಷದಿಂದ 30 ವಯೋಮಿತಿಯೊಳಗಿರುವ ಅಭ್ಯರ್ಥಿಗಳು ಅರ್ಹರು
ಇದನ್ನೂ ಓದಿ; ಬಿಪಿಎಲ್ ಕಾರ್ಡ್ ಹೊಂದಿರುವವರು ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಮುಖ್ಯ ಮಾಹಿತಿ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದೂರವಾಣಿ: 9945198500/ 08262-295538 ಗೆ ಸಂಪರ್ಕಿಸಿ ಪಡೆಯಬಹುದಾಗಿದೆ.

ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ST ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತಿಂಗಳಿಗೆ ಸಿಗಲಿದೆ 25,000 ಶಿಷ್ಯ ವೇತನ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






