(CM Siddaramaiah 25:) ಕೆರೆಯ ಒತ್ತುವರಿ ಮಾಡಿಕೊಂಡಿದ್ದರೆ ಆ ಜಾಗ ಬಿಟ್ಟುಕೊಟ್ಟರೆ ಒಳಿತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ
ರಾಜ್ಯದಲ್ಲಿ ಕೆರೆಗಳ ಸಂರಕ್ಷಣೆ ಸರ್ಕಾರ ಹಾಗೂ ಪ್ರತಿನಾಗರಿಕನ ಜವಾಬ್ದಾರಿ. ಹಾಗಾಗಿ ಒತ್ತುವರಿ ಮಾಡಿಕೊಂಡಿರುವವರು ತಾವಾಗಿಯೇ ಆ ಜಾಗ ಬಿಟ್ಟುಕೊಟ್ಟರೆ ಒಳಿತು. ತಪ್ಪಿದರೆ ಅಧಿಕಾರಿಗಳು ಮುಲಾಜಿಲ್ಲದೆ ಅಂಥ ಒತ್ತುವರಿ ತೆರವು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನೀರಿದ್ದರೆ ನಾಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ. ನಾಗರಿಕತೆ ಬೆಳೆದದ್ದು – ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ ಬಳಕೆ, ನೀರಿನ ಮೌಲ್ಯ ಮತ್ತು ಅಂತರ್ಜಲ ವೃದ್ಧಿ ಬಗ್ಗೆ ಸಚಿವ ಬೋಸರಾಜು ಅವರು ಇಲಾಖೆಯ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇದು ಆರೋಗ್ಯಕರ ಸಂಗತಿ ಎಂದರು.

ಇತ್ತೀಚಿನ ಜನಪ್ರಿಯ ಸುದ್ದಿಗಳು (CM Siddaramaiah 25:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





