CM Siddaramaiah: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ

CM Siddaramaiah: ಮಂಗಳೂರು:(ನ್ಯೂಸ್ ಮಲ್ನಾಡ್ ವರದಿ) ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah: ) ಭಾಗವಹಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ; ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳ ಕಾರಿಗೆ ಚಪ್ಪಲಿ ಎಸೆದ ಕಿಡಿಗೇಡಿಗಳು!; ಭಕ್ತರೆನಿಸಿಕೊಂಡವರೆ ಹೀಗೆ ಮಾಡಿದ್ರಾ? ಏನಿದು ವಿವಾದ?

ನಳೀನ್ ಕುಮಾರ್ ಹಾಗೂ ಶೋಭಾ ಕರಂದ್ಲಾಜೆ ವಿರುದ್ಧ ವಾಗ್ದಾಳಿ:
ನಳಿನ್ ಕುಮಾರ್ ಕಟೀಲ್ ಅವರೇ ಒಂದೇ ಒಂದು ದಿನ ರಾಜ್ಯದ ಪರವಾಗಿ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿದಿಯೇನಪ್ಪಾ? ತಾಯಿ ಶೋಭಾ ಕರಂದ್ಲಾಜೆ ನೀನಾದ್ರೂ ರಾಜ್ಯದ ಪರವಾಗಿ ಒಂದೇ ಒಂದು ಮಾತಾಡಿದ್ದೀಯೇನಮ್ಮಾ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ನಿಮ್ಮನ್ನು ಮಂಗಳೂರು, ಉಡುಪಿ ಜಿಲ್ಲೆಯ ಸ್ವಾಭಿಮಾನಿ ಜನತೆ ಏಕೆ ಗೆಲ್ಲಿಸಬೇಕು ಎಂದು ಕೇಳಿದರು.

ಇದನ್ನೂ ಓದಿ; ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ; ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ; ಈ ರೀತಿ ಚೆಕ್ ಮಾಡಿ

ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿ ಇಲ್ಲ:
ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ. ಮೋದಿಯವರು ಇದುವರೆಗೂ ಹೇಳಿದ್ದರಲ್ಲಿ ಯಾವುದನ್ನಾದರೂ ಈಡೇರಿಸಿದ್ದಾರಾ? ಜನರ ಬದುಕಿಗೆ ನೆರವಾಗುವ, ದೇಶದ ಮಕ್ಕಳು-ಯುವಜನರ ಬದುಕು-ಭವಿಷ್ಯಕ್ಕೆ ಅನುಕೂಲ ಆಗುವ ಒಂದೇ ಒಂದನ್ನಾದರೂ ಈಡೇರಿಸಿದ್ದಾರಾ? ಎಂದು ಸಿ.ಎಂ.ಸಿದ್ದರಾಮಯ್ಯ (CM Siddaramaiah: ) ಅವರು ಜನಸ್ತೋಮದ ಎದುರು ಪ್ರಶ್ನಿಸಿದರು. ದಕ್ಷಿಣಕನ್ನಡದ ಜನತೆಗೆ ರಾಜಕೀಯ ಪ್ರಜ್ಞಾವಂತಿಕೆ ಹೆಚ್ಚಾಗಿದೆ. ಸತ್ಯ ಹೇಳುವವರು ಮತ್ತು ಸುಳ್ಳು ಹೇಳುವವರು ಯಾರು ಎನ್ನುವುದನ್ನು ಅರ್ಥ ಮಾಡಿಕೊಳ್ಳುವ ಪ್ರಜ್ಞಾವಂತಿಕೆಯೂ ಇದೆ. ಈ ಕಾರಣಕ್ಕೆ ಮಂಗಳೂರಿನಲ್ಲೇ ಮೊದಲ ಸಭೆ ಮಾಡುವ ಮೂಲಕ ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಿದ್ದೇವೆ ಎಂದರು.

ಇದನ್ನೂ ಓದಿ; ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಾಲಯ ಮೇಲ್ವಿಚಾರಕರ ನೇಮಕ; ಹುದ್ದೆಗಳ ಸ್ಥಳ ಎಲ್ಲಿ? ಅರ್ಜಿ ಸಲ್ಲಿಕೆ ಹೇಗೆ?

ಜಾತಿ-ಜಾತಿಗಳ ಮಧ್ಯೆ, ಧರ್ಮ-ಧರ್ಮಗಳ ಮಧ್ಯೆ ಕಿತ್ತಾಟ, ಜಗಳ ತಂದಿಟ್ಟಿರುವುದು ಬಿಟ್ಟರೆ ಜನ ಸಾಮಾನ್ಯರ ಬದುಕಿಗೆ ಅನುಕೂಲ ಆಗುವ ಒಂದೇ ಒಂದು ಕಾರ್ಯಕ್ರಮವನ್ನು ಕಳೆದ ಹತ್ತು ವರ್ಷಗಳಲ್ಲಿ ಜಾರಿ ಆಗಿದೆಯಾ? ಡೀಸೆಲ್-ಪೆಟ್ರೋಲ್ ಬೆಲೆ ಕಡಿಮೆ ಆಯ್ತಾ? ಅಡುಗೆ ಗ್ಯಾಸ್ ಬೆಲೆ ಕಡಿಮೆ ಆಗಿದೆಯಾ? ಕಪ್ಪು ಹಣ ವಾಪಾಸ್ ಬಂದಿದೆಯಾ? ಅಚ್ಛೆ ದಿನ್ ಯಾರಿಗಾದರೂ ಬಂದಿದೆಯಾ? ಪ್ರಶ್ನಿಸಿದರು.

CM Siddaramaiah: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ
CM Siddaramaiah: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ

ಇದನ್ನೂ ಓದಿ; ರೈತರೇ ಗಮನಿಸಿ; ಈ ದಿನ ಬಿಡುಗಡೆಯಾಗಲಿದೆ ಪಿಎಂ ಕಿಸಾನ್ ಯೋಜನೆಯ 16 ನೇ ಕಂತು

ಬಡವರು, ಮಧ್ಯಮ ವರ್ಗದವರಿಗೆ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿ ಮಾಡಿದ ಬಳಿಕವೂ ರಾಜ್ಯದ ಆರ್ಥಿಕತೆಯನ್ನು ಸದೃಡವಾಗಿ ಪ್ರಗತಿ ಪಥದಲ್ಲಿ ಮುನ್ನಡೆಸುತ್ತಿದ್ದೇವೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು. ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿ ಬಿಡುತ್ತದೆ ಎಂದಿದ್ದ ಮೋದಿಯವರೇ ಈಗ ನಮ್ಮ ಗ್ಯಾರಂಟಿಯನ್ನು ಕದ್ದು ಈಗ “ಮೋದಿ ಗ್ಯಾರಂಟಿ-ಮೋದಿ ಗ್ಯಾರಂಟಿ” ಎಂದು ಭಜನೆ ಆರಂಭಿಸಿದ್ದಾರೆ ಎಂದು ಸಿಎಂ ವ್ಯಂಗ್ಯವಾಡಿದರು.

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ